Friday, 22nd November 2019

Recent News

1 month ago

ಸಫಾರಿಗೆ ಹೋದವರನ್ನು ಅಟ್ಟಾಡಿಸಿಕೊಂಡು ಬಂದ ಸಿಂಹ

ಬಳ್ಳಾರಿ: ಸಫಾರಿಗೆ ಹೋದವರನ್ನು ಸಿಂಹವೊಂದು ಅಟ್ಟಾಡಿಸಿಕೊಂಡು ಬಂದಿರುವ ಘಟನೆ ಅಟಲ್ ಬಿಹಾರಿ ವಾಜಪೇಯಿ ಜಿಯೋಲಾಜಿಕಲ್ ಪಾರ್ಕಿನಲ್ಲಿ ನಡೆದಿದೆ. ಹೊಸಪೇಟೆ ತಾಲೂಕಿನ ಕಮಲಾಪುರ ಹತ್ತಿರದ ಅಟಲ್ ಬಿಹಾರಿ ವಾಜಪೇಯಿ ಜಿಯೋಲಾಜಿಕಲ್ ಪಾರ್ಕ್‍ಗೆ ಕೆಲ ಯುವಕರು ಸಫಾರಿಗೆಂದು ಹೋಗಿದ್ದಾರೆ. ಈ ವೇಳೆ ಸಿಂಹವೊಂದು ಸಫಾರಿ ವಾಹನವನ್ನು ಹಿಂಬಾಲಿಸಿಕೊಂಡು ಬಂದಿದೆ. ಈ ಸಮಯದಲ್ಲಿ ಸಿಂಹ ಹಿಂಬಾಲಿಸಿಕೊಂಡು ಬಂದಿದ್ದರಿಂದ ಕಕ್ಕಾಬಿಕ್ಕಿಯಾದ ಪ್ರವಾಸಿಗರು ಸಫಾರಿ ಸಾಕು ನಮ್ಮನ್ನು ಬಿಟ್ಟುಬಿಡಿ ಎಂದು ವಾಹನ ಚಾಲಕನ ಬಳಿ ಕೇಳಿಕೊಂಡಿದ್ದಾರೆ. ಸಿಂಹ ವಾಹನವನ್ನು ಹಿಂಬಾಲಿಸಿ ಬಂದ ದೃಶ್ಯವನ್ನು ಪ್ರವಾಸಿಗರು […]

3 months ago

ಪ್ರವಾಸಿಗರ ವಾಹನವನ್ನು ಅಟ್ಟಾಡಿಸಿದ ಆನೆ

ಚಾಮರಾಜನಗರ: ತನ್ನ ಮರಿಯನ್ನು ಕರೆದುಕೊಂಡು ಹೋಗಲು ಬಂದಿದ್ದಾರೆ ಎಂದು ಕೋಪಗೊಂಡು ಆನೆಯೊಂದು ಪ್ರವಾಸಿಗರ ವಾಹನದ ಮೇಲೆ ದಾಳಿ ನಡೆಸಲು ಮುಂದಾದ ಘಟನೆ ಚಾಮರಾಜನಗರದ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ತನ್ನ ಮರಿ ಆನೆಯೊಂದಿಗೆ ಎರಡು ಆನೆಗಳು ಕೆರೆಯಲ್ಲಿ ನೀರು ಕುಡಿದು ಸ್ವಸ್ಥಾನಕ್ಕೆ ಹಿಂದಿರುಗುತ್ತಿದ್ದವು. ಬಳಿಕ ರಸ್ತೆ ದಾಟುತ್ತಿದ್ದ ವೇಳೆ ತವೇರಾ ವಾಹನದಲ್ಲಿ...

ಬಂಡೀಪುರ ಹುಲಿಸಂರಕ್ಷಿತ ಪ್ರದೇಶದ ಸಫಾರಿ ಸೇವೆ ಸ್ಥಳಾಂತರ

6 months ago

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಫಾರಿ ಸೇವೆಯನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಮುಂದಿನ ತಿಂಗಳು ಜೂನ್ 2 ರಿಂದ ಸಫಾರಿ ಜಾಗ ಬದಲಾವಣೆ ಆಗಲಿದೆ. ಬಂಡಿಪುರದಿಂದ ಮೇಲುಕಾಮನಹಳ್ಳಿಗೆ ಸ್ಥಳಾಂತರ ಮಾಡಲಾಗುತ್ತಿದ್ದು, ಹಿಮವದ್ ಗೋಪಾಲಸ್ವಾಮಿ ಬೆಟ್ಟ ವಲಯದಲ್ಲಿ...

ರಿಲ್ಯಾಕ್ಸ್ ಮೂಡ್‍ನಲ್ಲಿ ಚಾಲೆಂಜಿಂಗ್ ಸ್ಟಾರ್ – ಮೈಸೂರಿನ ಬ್ಯಾಕ್‌ವಾಟರ್‌ನಲ್ಲಿ ಫುಲ್ ರೌಂಡ್ಸ್

7 months ago

ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ರಿಲ್ಯಾಕ್ಸ್ ಮೂಡ್‍ನಲ್ಲಿದ್ದಾರೆ. ಅರಣ್ಯ ಇಲಾಖೆ ರಾಯಭಾರಿಯಾಗಿರುವ ದರ್ಶನ್ ಮೈಸೂರು ಬ್ಯಾಕ್ ವಾಟರ್ ಫಾರೆಸ್ಟ್ ನಲ್ಲಿ ಸಫಾರಿಯಲ್ಲಿ ತೊಡಗಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ನಿರಂತರ ಪ್ರಚಾರ ನಡೆಸಿದ್ದ ದರ್ಶನ್ ಆ ಬಳಿಕ ಸಿನಿಮಾ ಶೂಟಿಂಗ್ ನಲ್ಲಿ...

ಕಳೆದ 8 ದಿನಗಳಿಂದ ಸ್ಥಗಿತಗೊಂಡಿದ್ದ ಬಂಡೀಪುರ ಸಫಾರಿ ಇಂದಿನಿಂದ ಆರಂಭ

9 months ago

ಚಾಮರಾಜನಗರ: ಕಾಡಿಗೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಬಂಡೀಪುರರ ಹುಲಿರಕ್ಷಿತಾರಣ್ಯದಲ್ಲಿ ಕಳೆದ ಎಂಟು ದಿನಗಳಿಂದ ಸ್ಥಗಿತಗೊಳಿಸಲಾಗಿದ್ದ ಸಫಾರಿ ಇಂದಿನಿಂದ ಪುನರಾರಂಭಗೊಂಡಿದೆ. ಒಂದು ವಾರ ಕಾಲ ಧಗಧಗನೆ ಹೊತ್ತಿ ಉರಿದ ಬೆಂಕಿ ಸತತ ಕಾರ್ಯಚರಣೆಯ ಫಲವಾಗಿ ಸಂಪೂರ್ಣವಾಗಿ ನಂದಿದ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆಯಿಂದ ಸಫಾರಿ...

ಒಂದು ವಾರ ಬಂಡಿಪುರದಲ್ಲಿ ಸಫಾರಿ ಬಂದ್!

9 months ago

ಚಾಮರಾಜನಗರ: ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಬೆಂಕಿ ಬಿದ್ದಿರುವ ಹಿನ್ನೆಲೆ ಒಂದು ವಾರಗಳ ಕಾಲ ಸಫಾರಿ ಬಂದ್ ಮಾಡಲಾಗಿದ್ದು, ಪ್ರವಾಸಿಗರಿಗೆ ಈ ಪ್ರದೇಶಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಬಂಡಿಪುರದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡ ಪರಿಣಾಮ ಬೆಂಕಿಯಿಂದ ಬಂಡಿಪುರ ಕಾಡಿನ ಸಫಾರಿ...

ಶಾಸಕರ ಬಳಿಕ ರೆಸಾರ್ಟಿನಲ್ಲಿ ಸರ್ಕಾರಿ ಅಧಿಕಾರಿಗಳ ಮೋಜು ಮಸ್ತಿ

10 months ago

– ಬರ ಸಭೆಗೆ ಬಂದ ಜಿಲ್ಲಾ ಪಂಚಾಯತ್ ಸಿಇಓಗಳ ಸಫಾರಿ ಮೈಸೂರು: ಇಷ್ಟು ದಿನ ಶಾಸಕರು ಮತದಾರರನ್ನು ಮರೆತು ರೆಸಾರ್ಟ್ ಸೇರಿಕೊಂಡು ಎಂಜಾಯ್ ಮಾಡಿ ಬಂದರು. ಇದೀಗ ಬರ ಸಭೆಗೆ ಬಂದಿದ್ದ ಸರ್ಕಾರಿ ಅಧಿಕಾರಿಗಳು ನಾವೇನು ಕಡಿಮೆ ಇಲ್ಲ ಎಂಬಂತೆ ಸಮಸ್ಯೆಗೆ...

ಕಾಫಿನಾಡಲ್ಲಿ ಸಂಸಾರ ಸಮೇತ ಕಾಣಿಸಿಕೊಂಡ ಗಜಪಡೆ- ವಿಡಿಯೋ ನೋಡಿ

11 months ago

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಗಜಪಡೆ ತನ್ನ ಸಂಸಾರ ಸಮೇತ ಕಾಣಿಸಿಕೊಂಡಿದೆ. ಚಿಕ್ಕಮಗಳೂರಿನ ಭದ್ರಾ ಅರಣ್ಯ ವ್ಯಾಪ್ತಿಯ ಮುತ್ತೋಡಿ ಅರಣ್ಯದಲ್ಲಿ ಆನೆಗಳ ಹಿಂಡು ಕಾಣಿಸಿಕೊಂಡಿದೆ. ಒಂದೇ ಜಾಗದಲ್ಲಿ ಸಲಗ, ಹೆಣ್ಣಾನೆ ಹಾಗೂ ಮರಿಗಳು ಗೋಚರವಾಗಿದೆ. ಪ್ರವಾಸಿಗರು ಸಫಾರಿಗೆ ಹೋದ ವೇಳೆ 10ಕ್ಕೂ ಹೆಚ್ಚು...