Friday, 22nd March 2019

2 months ago

ಸುವರ್ಣ ಸುಂದರಿ ಟ್ರೈಲರ್ ಜ.19ಕ್ಕೆ ರಿಲೀಸ್

ಬೆಂಗಳೂರು: ಬಾಹುಬಲಿ ಚಿತ್ರ ನೋಡಿ ಅದರ ಅದ್ಧೂರಿತನಕ್ಕೆ ಮಾರು ಹೋಗದವರಿಲ್ಲ. ಆದರೀಗ ಅಂಥಾದ್ದೇ ಗುಣಲಕ್ಷಣ ಹೊಂದಿರೋ ಅಪ್ಪಟ ಕನ್ನಡ ಚಿತ್ರವೊಂದನ್ನು ನೋಡೋ ಭಾಗ್ಯ ಕನ್ನಡದ ಪ್ರೇಕ್ಷಕರಿಗೆ ಒದಗಿ ಬಂದಿದೆ. ಅದಕ್ಕೆ ಕಾರಣವಾಗಿರೋದು ಎಸ್ ಟೀಮ್ ಪಿಕ್ಚರ್ಸ್ ಲಾಂಛನದಡಿಯಲ್ಲಿ ತಯಾರಾಗಿರುವ ‘ಸುವರ್ಣ ಸುಂದರಿ’ ಚಿತ್ರ. ಇದೀಗ ಈ ಚಿತ್ರದ ಟ್ರೈಲರ್ ಬಿಡುಗಡೆಗೆ ಮಹೂರ್ತ ಫಿಕ್ಸಾಗಿದೆ. ಇದೇ 19ನೇ ತಾರೀಕಿನ ಶನಿವಾರದಂದು ಸುವರ್ಣ ಸುಂದರಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಲಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಒಂದು ಟ್ರೈಲರ್ ಮತ್ತು ಪೋಸ್ಟರ್ ಗಳೇ ಜನಮನ […]

2 months ago

ಮೊದಲ ಬಾರಿಗೆ ಒಂದೇ ಸಿನಿಮಾದಲ್ಲಿ ‘ತ್ರಿ’ ಬ್ರದರ್ಸ್ ಸಂಗಮ

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಇದೇ ಮೊದಲ ಬಾರಿಗೆ ಮೂವರು ಸಹೋದರರು ಒಂದೇ ಸಿನಿಮಾ ಅಭಿನಯಿಸುತ್ತಿದ್ದು, ಕಮಾಲ್ ಮಾಡಲು ಬರುತ್ತಿದ್ದಾರೆ. ಸ್ಯಾಂಡಲ್‍ವುಡ್‍ನಲ್ಲಿ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಮತ್ತು ಪುನೀತ್ ರಾಜ್‍ಕುಮಾರ್ ಮೂವರು ಸಹೋದರರಿದ್ದು, ಇದುವರೆಗೂ ಒಂದೇ ಸಿನಿಮಾದಲ್ಲಿ ಅಭಿನಯಿಸಿಲ್ಲ. ಆದರೆ ಡೈಲಾಗ್ ಕಿಂಗ್ ಸಾಯಿ ಕುಮಾರ್, ಆರ್ಮುಗಂ ಖ್ಯಾತಿಯ ರವಿ ಶಂಕರ್ ಹಾಗೂ ಡೈರೆಕ್ಟರ್ ಕಮ್ ಆ್ಯಕ್ಟರ್...