Sunday, 19th May 2019

4 months ago

ಹುಟ್ಟುಹಬ್ಬದ ಸಂಭ್ರಮದಲ್ಲಿ ದುನಿಯಾ ವಿಜಯ್

-ಬರ್ತ್ ಡೇ ಖುಷಿಯಲ್ಲಿ ಅಭಿಮಾನಿಗಳಿಗೆ ಗಿಫ್ಟ್ ಬೆಂಗಳೂರು: ತಮ್ಮ 45ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ದುನಿಯಾ ವಿಜಯ್ ನಿನ್ನೆ ರಾತ್ರಿ ಕೇಕ್ ಕತ್ತರಿಸುವ ಮೂಲಕ ಅಭಿಮಾನಿಗಳೊಂದಿಗೆ ತಮ್ಮ ನಿವಾಸದಲ್ಲಿ ಹುಟ್ಟುಹಬ್ಬವನ್ನ ಆಚರಿಸಿಕೊಂಡರು. ತಮ್ಮ ನೆಚ್ಚಿನ ನಟನಿಗೆ ಶೂಭಕೋರಲು ಹೊಸಕೆರೆ ಹಳ್ಳಿ ಬಳಿಯಿರುವ ವಿಜಿ ಅವರ ಮನೆ ಬಳಿ ನೂರಾರು ಅಭಿಮಾನಿಗಳು ಆಗಮಿಸಿದ್ದರು. ಅಭಿನಿಮಾನಿಗಳು ತಂದ ಕೇಕ್ ಕತ್ತಿರಿಸಿದ ವಿಜಯ್, ತಮ್ಮ ಹುಟ್ಟುಹಬ್ಬವನ್ನು ಆಚರಿಸಿದ ಅಭಿಮಾನಿಗಳಿಗೆ ಅಭಿನಂದನೆ ತಿಳಿಸಿದರು. ಹಾಗೆಯೇ ಈ ವೇಳೆ ಅಭಿಮಾನಿಗಳಿಗೆ ಗಿಫ್ಟ್ ಎನ್ನುವಂತೆ ದುನಿಯಾ […]