ಸಲಾರ್ ಸಿನಿಮಾದಲ್ಲಿ ಪೃಥ್ವಿರಾಜ್ ಸುಕುಮಾರನ್ : ಫಸ್ಟ್ ಲುಕ್ ಗೆ ಫ್ಯಾನ್ಸ್ ಫಿದಾ
ಸಲಾರ್ (Salar) ಸಿನಿಮಾ ತಂಡದಿಂದ ಖ್ಯಾತ ನಟ ಹಾಗೂ ನಿರ್ದೇಶಕ ಪೃಥ್ವಿರಾಜ್ (Prithviraj) ಸುಕುಮಾರನ್ ಅವರ…
‘ಕಾಂತಾರ’ ಸಿನಿಮಾ ಮೆಚ್ಚಿಕೊಂಡ ಬಾಹುಬಲಿ ಖ್ಯಾತಿಯ ನಟ ಪ್ರಭಾಸ್
ರಿಷಬ್ ಶೆಟ್ಟಿ (Rishabh Shetty) ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ (Kantara) , ಶುಕ್ರವಾರವಷ್ಟೇ ಜಗತ್ತಿನಾದ್ಯಂತ…
‘ಸಲಾರ್’ ಸಿನಿಮಾ ಶೂಟಿಂಗ್ ನಲ್ಲಿ ಮೊಬೈಲ್ ನಿಷೇಧಿಸಿದ ಪ್ರಶಾಂತ್ ನೀಲ್
ಮೊಬೈಲ್ ಗಳು (Mobile) ಸಿನಿಮಾ ತಂಡಕ್ಕೆ ಕೊಡಬಾರದ ಕಷ್ಟ ಕೊಡುತ್ತಿವೆ. ಕೈಯಲ್ಲಿ ಮೊಬೈಲ್ ಇದೆ ಅನ್ನುವ…
`ಬಾಹುಬಲಿ’ ಪ್ರಭಾಸ್ ಜೊತೆ ನಟಿಸಲಿದ್ದಾರಾ ಚಿಕ್ಕಣ್ಣ?
ಸ್ಯಾಂಡಲ್‌ವುಡ್ ನಟ ಚಿಕ್ಕಣ್ಣ ಮತ್ತೆ ಸುದ್ದಿಯಲ್ಲಿದ್ದಾರೆ. ಟಾಲಿವುಡ್‌ನ ಸೂಪರ್ ಸ್ಟಾರ್ ಪ್ರಭಾಸ್ (Prabhas) ಜೊತೆ ನಟಿಸಲಿದ್ದಾರೆ…
ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಬಿಡುಗಡೆಯಾಯ್ತು ‘ಸಲಾರ್’ ಚಿತ್ರದ ಪೋಸ್ಟರ್
ಇಡೀ ದೇಶವೇ ಮೆಚ್ಚಿ ಹೆಮ್ಮೆಪಟ್ಟಂತಹ ‘ಕೆಜಿಎಫ್’ 1 ಮತ್ತು ‘ಕೆಜಿಎಫ್2’ ಚಿತ್ರಗಳ ನಿರ್ಮಾಪಕರಾದ ಹೊಂಬಾಳೆ ಫಿಲಂಸ್…
ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ನೋಡಲು ಇನ್ನೂ ಒಂದು ವರ್ಷ ಕಾಯಬೇಕು
ಪ್ರಶಾಂತ್ ನೀಲ್ ಅವರ ತೆಲುಗಿನ ಚೊಚ್ಚಲ ನಿರ್ದೇಶನದ ಸಿನಿಮಾ ಸಲಾರ್ ಟೀಮ್ ನಿಂದ ಹೊಸ ಅಪ್…
ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಶೂಟಿಂಗ್ ನಲ್ಲಿ ಭರ್ಜರಿ ಹೊಡೆದಾಟ
ಕನ್ನಡಿಗ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾದ ಶೂಟಿಂಗ್ ಮತ್ತೆ ಶುರುವಾಗಿದೆ. ಮಳೆ ಮತ್ತು ಇತರ…
ತೆಲುಗಿನ ಪ್ರಭಾಸ್ ನಟನೆಯ ಸಲಾರ್ ಚಿತ್ರದಲ್ಲಿ ಯಶ್ ಅತಿಥಿ ಪಾತ್ರ?
ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ಮತ್ತೆ ನಟಿಸುತ್ತಿದ್ದಾರಾ? ಹೌದು, ಎನ್ನುತ್ತಿವೆ ಕೆಲವು ಮೂಲಗಳು. ಕೆಜಿಎಫ್ 2…
ಸಲಾರ್‌ನಲ್ಲಿ ಡಾರ್ಲಿಂಗ್ ಪ್ರಭಾಸ್ ಡಬಲ್ ರೋಲ್
ದಕ್ಷಿಣ ಭಾರತದ ಖ್ಯಾತ ನಟ ಪ್ರಭಾಸ್ ಸದ್ಯ `ಸಲಾರ್' ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ `ಸಲಾರ್'…
ಸಲಾರ್ ಶೂಟಿಂಗ್ ಶುರು: ಹೈದರಾಬಾದ್ ನಲ್ಲಿ ಬೀಡು ಬಿಟ್ಟ ಪ್ರಶಾಂತ್ ನೀಲ್
ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ಸಲಾರ್ ಸಿನಿಮಾದ ಶೂಟಿಂಗ್ ಕೆಲ ತಿಂಗಳ ಕಾಲ…