‘ಬಿಗ್ ಬಾಸ್’ ಶೋ ನಡೆಸಲು ಸಲ್ಮಾನ್ ಖಾನ್ ಗೆ 1000 ಕೋಟಿ ಸಂಭಾವನೆ: ಸತ್ಯ ಒಪ್ಪಿಕೊಂಡ ನಟ
ಹಿಂದಿಯ ಬಿಗ್ ಬಾಸ್ ಶೋ ನಡೆಸುವುದಕ್ಕಾಗಿ ಸಲ್ಮಾನ್ ಖಾನ್ (Salman Khan) ಭಾರೀ ಮೊತ್ತದ ಸಂಭಾವನೆ…
ಸಾರಿಗೆ ಇಲಾಖೆ ನೌಕರರಿಗೆ ವೇತನ ಪರಿಷ್ಕರಣೆ ಮಾಡಲು ಸರ್ಕಾರ ಸಿದ್ಧ – ಶ್ರೀರಾಮುಲು
ಬೆಂಗಳೂರು: ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ (Transport Employees) ವೇತನ ಪರಿಷ್ಕರಣೆಗೆ…
‘ಲೈಗರ್’ ಸಿನಿಮಾ ಸೋಲು: ನಿರ್ಮಾಪಕರಿಗೆ ಸಂಭಾವನೆ ಹಿಂದಿರುಗಿಸಿದ ವಿಜಯ್ ದೇವರಕೊಂಡ
ಪುರಿ ಜಗನ್ನಾಥ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಲೈಗರ್ ಸಿನಿಮಾ ಹೀನಾಯವಾಗಿ ಸೋಲು ಅನುಭವಿಸಿದೆ. ಬಾಯ್ಕಟ್ ಸೇರಿದಂತೆ,…
ಏಳು ತಿಂಗಳಿಂದ ಸಂಬಳ ನೀಡಿಲ್ಲ – ಉದ್ಯೋಗಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಭೋಪಾಲ್: ಏಳು ತಿಂಗಳಿನಿಂದ ಸರಿಯಾಗಿ ಸಂಬಳ ನೀಡಿಲ್ಲ ಎಂದು ಖಾಸಗಿ ಕಂಪನಿಯ ಏಳು ಉದ್ಯೋಗಿಗಳು ಇಂದೋರ್‌ನ…
‘ಲೈಗರ್’ ಸಿನಿಮಾದಲ್ಲಿ ನಟಿಸಲು 25 ಕೋಟಿ ಸಂಭಾವನೆ ಪಡೆದರೂ, ಸಿನಿಮಾನೇ ಮರೆತಿದ್ದರಾ ಮೈಕ್ ಟೈಸನ್
ಬಾಕ್ಸಿಂಗ್ ಲೋಕದ ದಂತಕಥೆಯಾಗಿರುವ ಮೈಕ್ ಟೈಸನ್, ಇದೇ ಮೊದಲ ಬಾರಿಗೆ ಭಾರತೀಯ ಸಿನಿಮಾದಲ್ಲಿ ನಟಿಸಿದ್ದರು. ವಿಜಯ್…
ಆರ್ಯವರ್ಧನ್ ಪಾತ್ರಕ್ಕೆ ಅನಿರುದ್ಧ ಪಡೆದುಕೊಳ್ಳುತ್ತಿದ್ದ ಸಂಭಾವನೆ ಬಹಿರಂಗ
ನಟ ಅನಿರುದ್ಧ ಅವರು ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ನಟಿಸಲು ಪಡೆಯುತ್ತಿದ್ದ ಸಂಭಾವನೆ ಬಹಿರಂಗವಾಗಿದೆ. ಜೀ ವಾಹಿನಿಯಲ್ಲೇ…
ತಿಂಗಳಿಗೆ 2 ರೂ. ಸಂಬಳ, 4.74 ರೂ. ಪಡಿತರ – ಮುಜರಾಯಿ ಇಲಾಖೆ ದೇವಸ್ಥಾನದ ಅರ್ಚಕರ ಅಳಲು
ಚಾಮರಾಜನಗರ: ಸರ್ವೇಜನ ಸುಖಿನೋಭವಂತು ಎಂದು ಹೇಳಿ ದೇವರನ್ನು ಪೂಜಿಸುವವರು ಅರ್ಚಕರು. ಆದ್ರೆ ಅವರ ಜೀವನವೇ ಸುಖದಲ್ಲಿಲ್ಲ.…
ಧ್ವಜ ಖರೀದಿಗೆ ವೇತನದಲ್ಲಿ 38 ರೂ. ಖಡಿತಗೊಳಿಸಿದ ರೈಲ್ವೆ ಇಲಾಖೆ- ನೌಕರರಿಂದ ಅಸಮಾಧಾನ
ನವದೆಹಲಿ: ಹರ್ ಘರ್ ತಿರಂಗಾ ಅಭಿಯಾನದ ಅಡಿಯಲ್ಲಿ ರೈಲ್ವೆ ತನ್ನ ಎಲ್ಲಾ ಉದ್ಯೋಗಿಗಳಿಗೆ ನೀಡಿರುವ ರಾಷ್ಟ್ರ…
ಸ್ಟಾರ್ ನಟರ ಸಂಭಾವನೆ ಇಳಿಕೆ ಸೇರಿದಂತೆ ನಾನಾ ಬದಲಾವಣೆಗಾಗಿ ತೆಲುಗು ಚಿತ್ರೋದ್ಯಮ ಬಂದ್
ಆಗಸ್ಟ್ 1 ರಿಂದ ತೆಲುಗು ಸಿನಿಮಾ ರಂಗವನ್ನು ಬಂದ್ ಮಾಡುವುದಾಗಿ ಎಟಿಎಫ್ಪಿಜಿ (ಆಕ್ಟಿವ್ ತೆಲುಗು ಫಿಲ್ಮ್…
‘ಬಿಗ್ ಬಾಸ್’ ನಿರೂಪಣೆಗೆ ಸಲ್ಮಾನ್ ಖಾನ್ ಪಡೆಯೋದು 350 ಕೋಟಿ. ಕಿಚ್ಚ ಸುದೀಪ್ ಸಂಭಾವನೆ ಎಷ್ಟು?
ಹಿಂದಿ ಬಿಗ್ ಬಾಸ್ ಕಾರ್ಯಕ್ರಮವನ್ನು ನಡೆಸಿಕೊಡಲು ಈ ಹಿಂದೆ ಸಲ್ಮಾನ್ ಖಾನ್ 350 ಕೋಟಿ ರೂಪಾಯಿಯನ್ನು…