1.5 ಕೋಟಿ ಆದಾಯ ಗಳಿಸುತ್ತಿದ್ದ ಆರೋಪದಡಿ ಬಿಗ್‍ಬಿ ಬಾಡಿ ಗಾರ್ಡ್ ವರ್ಗಾವಣೆ
ಮುಂಬೈ: ಬಾಲಿವುಡ್ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ತಮ್ಮ ಬಾಡಿಗಾರ್ಡ್ ಜಿತೇಂದ್ರ ಶಿಂಧೆಗೆ ವಾರ್ಷಿಕ…
ಮೊದಲ ಸಂಬಳವನ್ನೇ ಬಡವರ ಹಸಿವು ನೀಗಿಸಲು ಮೀಸಲಿಟ್ಟ ಕೊಡಗಿನ ಯುವಕ
ಮಡಿಕೇರಿ: ಇಂದಿನ ಕೋವಿಡ್ ಸಂದಿಗ್ಧ ಪರಿಸ್ಥಿತಿಯ ನಡುವೆಯೂ ಯಾರೋ ನೀಡಿದ ದವಸ, ಧಾನ್ಯಗಳನ್ನು ತಾವೇ ನೀಡಿದಂತೆ…
ಸಂಬಳ ಕಡಿಮೆ, ಜೀವನ ನಡೆಸಲು ಕಷ್ಟ- ಡೆತ್‍ನೋಟ್ ಬರೆದು ನೌಕರ ಆತ್ಮಹತ್ಯೆ
- ಅಮ್ಮ, ಅಕ್ಕನ ಒಡವೆ ಯಾರದ್ರೂ ಬಿಡಿಸಿಕೊಡಿ ಚಿಕ್ಕಬಳ್ಳಾಪುರ: ಕೊರೊನಾ ಸಂಕಷ್ಟದ ಸಮಯದಲ್ಲಿ ಜೀವನ ನಡೆಸಲು…
ಕೋವಿಡ್‍ನಿಂದ ಮೃತಪಟ್ಟರೆ 5 ವರ್ಷದವರೆಗೆ ಕುಟುಂಬಕ್ಕೆ ಸಿಗಲಿದೆ ಉದ್ಯೋಗಿಯ ಸಂಬಳ – ರಿಲಯನ್ಸ್ ಘೋಷಣೆ
ಮುಂಬೈ: ಕೋವಿಡ್ 19 ನಿಂದ ಮೃತರಾದ ಸಿಬ್ಬಂದಿಯ ಕುಟುಂಬಕ್ಕೆ ಸಹಾಯ ಮಾಡಲು ರಿಲಯನ್ಸ್ ಇಂಡಸ್ಟ್ರೀಸ್ ಮುಂದಾಗಿದೆ.…
6 ತಿಂಗಳ ವೇತನ ಬಿಡುಗಡೆ ಮಾಡಿ- ಸಿಎಂಗೆ ದಿ ಮೈಸೂರು ಪೇಪರ್ ಮಿಲ್ಸ್ ಅರಣ್ಯ ನೌಕರರ ಮನವಿ
ಬೆಂಗಳೂರು: ಕಳೆದ 6 ತಿಂಗಳಿನಿಂದ ವೇತನ ದೊರಕದೆ ತೀವ್ರ ತೊಂದರೆಗೆ ಸಿಲುಕಿಕೊಂಡಿರುವ ದಿ ಮೈಸೂರು ಪೇಪರ್…
ಸಾರಿಗೆ ನೌಕರರ ಮೂಲ ವೇತನ ಎಷ್ಟು? ಆರಂಭಿಕ ಸಂಬಳ ಎಷ್ಟು ಸಿಗುತ್ತೆ?
ಬೆಂಗಳೂರು: ಸಾರಿಗೆ ನೌಕರರು 6ನೇ ವೇತನ ಆಯೋಗ ಶಿಫಾರಸ್ಸಿನ ಪ್ರಕಾರ ಸಂಬಳ ಜಾರಿ ಮಾಡುವಂತೆ ಪಟ್ಟು…
ಸಂಬಳದ ಸಮಸ್ಯೆ – ಕಿಡ್ನಿ ಮಾರಾಟಕ್ಕಿಟ್ಟ ಸಾರಿಗೆ ನೌಕರ
ಕೊಪ್ಪಳ: ಸಂಬಳದ ಸಮಸ್ಯೆ ಹಿನ್ನಲೆಯಲ್ಲಿ ಕೊಪ್ಪಳದ ಸಾರಿಗೆ ನೌಕರರೊಬ್ಬರು ತನ್ನ ಕಿಡ್ನಿ ಮಾರಾಟಕ್ಕಿಟ್ಟಿದ್ದಾರೆ. ಕುಷ್ಟಗಿಯ ನಿವಾಸಿ…
ಇನ್ನೆರಡು ದಿನಗಳಲ್ಲಿ ಸಾರಿಗೆ ನೌಕರರ ಸಂಬಳ ಹಾಕ್ತೇವೆ: ಸವದಿ
ಬೆಂಗಳೂರು: ಶೀಘ್ರವೇ ಸಾರಿಗೆ ನೌಕರರ ಡಿಸೆಂಬರ್, ಜನವರಿಯ 15 ದಿನಗಳ ಸಂಬಳವನ್ನು ಹಾಕುತ್ತೇವೆ ಎಂದು ಸಾರಿಗೆ…
ಈಡೇರದ ಭರವಸೆ – ನಾಳೆ ಮತ್ತೆ ಪ್ರತಿಭಟನೆಗೆ ಮುಂದಾದ ಸಾರಿಗೆ ಸಿಬ್ಬಂದಿ
ಬೆಂಗಳೂರು: ನೀಡಿದ್ದ ಭರವಸೆಯನ್ನು ಈಡೇರಿಸದ ಸರ್ಕಾರದ ವಿರುದ್ಧ ನಾಳೆ ಮತ್ತೆ ಪ್ರತಿಭಟನೆ ನಡೆಸಲು ಬಿಎಂಟಿಸಿ, ಕೆಎಸ್‌ಆರ್‌ಟಿಸಿ…
ಸಾರಿಗೆ ನೌಕರರನ್ನು ಸರ್ಕಾರಿ ನೌಕರನ್ನಾಗಿ ಸರ್ಕಾರ ಘೋಷಿಸುತ್ತಿಲ್ಲ ಯಾಕೆ?
ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಮಾಡಬೇಕು ಎಂಬ ಸಾರಿಗೆ ನೌಕರರ ಇವತ್ತಿನದ್ದಲ್ಲ. ಬಹು ವರ್ಷದ ಹಿಂದಿನ ಬೇಡಿಕೆ.…