ಸುಶಾಂತ್ ಸಿಂಗ್ ಕುರಿತು ಸಲ್ಮಾನ್ ಟ್ವೀಟ್- ನೆಟ್ಟಿಗರಿಂದ ಆಕ್ರೋಶ
ನವದೆಹಲಿ: ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಕುರಿತು ಇನ್ನೂ ಚರ್ಚೆ ಮುಂದುವರಿದಿದ್ದು, ಬಾಲಿವುಡ್‍ನಲ್ಲಿ ಭಾರೀ ಸಂಚಲನ…
ಸುಶಾಂತ್ ಆತ್ಮಹತ್ಯೆ- ಎಂಟು ಸೆಲೆಬ್ರಿಟಿಗಳ ವಿರುದ್ಧ ದೂರು ದಾಖಲು
ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಸೆಲೆಬ್ರಿಟಿಗಳ ವಿರುದ್ಧ…
ಟ್ರಸ್ಟ್ ಹೆಸರಲ್ಲಿ ಭಾರೀ ಮೋಸ- ಎಚ್ಚರಿಕೆ ನೀಡಿದ ದಬಾಂಗ್ ಸ್ಟಾರ್
ನವದೆಹಲಿ: ಸ್ಟಾರ್ ನಟರ ಹೆಸರಲ್ಲಿ ಮೋಸ ನಡೆಯುತ್ತಿರುವ ಪ್ರಕರಣಗಳು ಸಾಮಾನ್ಯ ಎಂಬಂತಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ…
ಟೀಂ ಇಂಡಿಯಾ ಬೌಲಿಂಗ್ ಕೋಚ್ ಆಗೋ ಆಸೆ ವ್ಯಕ್ತಪಡಿಸಿದ ಅಖ್ತರ್
ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಆಟಗಾರ ಶೋಯೆಬ್ ಅಖ್ತರ್ ಭಾರತ ಕ್ರಿಕೆಟ್ ತಂಡದ ಕೋಚ್…
ಸಲ್ಮಾನ್ ವರ್ಕೌಟ್‍ಗೆ ಅಭಿಮಾನಿಯ ಪ್ರಶ್ನೆ
ನವದೆಹಲಿ: ಲಾಕ್‍ಡೌನ್ ಹಿನ್ನೆಲೆ ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ತಮ್ಮ ಪನ್ವೇಲ್ ಫಾರ್ಮ್‍ಹೌಸ್‍ನಲ್ಲೇ ಲಾಕ್ ಆಗಿದ್ದು,…
ಬಿಗ್ ಬಿ, ಸಲ್ಮಾನ್ ಮಧ್ಯೆ ಪೈಪೋಟಿ
ನವದೆಹಲಿ: ಬಾಲಿವುಡ್ ಬಿಗ್‍ಬಿ ಅಮಿತಾಬ್ ಬಚ್ಚನ್ ಹಾಗೂ ಸಲ್ಮಾನ್ ಖಾನ್ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದ್ದು,…
ಸರ್ಕಾರದ ಅನುಮತಿಯಿಂದ್ಲೇ ಪ್ರತಿ ದಿನ ಹೊರ ಬರ್ತಿದ್ದಾರೆ ಸಲ್ಲು ತಂದೆ
ಮುಂಬೈ; ಕೊರೊನಾ ಲಾಕ್‍ಡೌನ್ ನಡುವೆಯೂ ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಅವರ ತಂದೆ ಪ್ರತಿದಿನವೂ…
ಲಾಕ್‍ಡೌನ್‍ನಲ್ಲಿ ವಿದೇಶಿ ಗೆಳತಿಯ ಜೊತೆ ಫಾರ್ಮ್‍ಹೌಸ್‍ನಲ್ಲಿ ಸಲ್ಮಾನ್ ಖಾನ್
ಮುಂಬೈ: ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ಅವರು ಲಾಕ್‍ಡೌನ್ ನಡುವೆ ವಿದೇಶಿ ಗೆಳತಿಯೊಂದಿಗೆ ಕಾಲ ಕಳೆಯುತ್ತಿದ್ದಾರೆ.…
ನಮಾಜ್, ಪೂಜೆ ಮನೆಯಲ್ಲೇ ಮಾಡಿ: ಸಲ್ಮಾನ್ ಖಾನ್
-ಕೊರೊನಾಗೆ ಜಾತಿ, ಧರ್ಮವಿಲ್ಲ ನವದೆಹಲಿ: ಲಾಕ್‍ಡೌನ್ ಕುರಿತು ಬಾಲಿವುಡ್ ಭಾಯಿಜಾನ್ ಸಲ್ಮಾನ್ ಸಾಮಾಜಿಕ ಜಾಲತಾಣಗಳ ಮೂಲಕ…
‘ಬ್ರೇಕ್‍ಫಾಸ್ಟ್ ವಿಥ್ ಲವ್’ – ಕುದುರೆ ಜೊತೆ ಸೊಪ್ಪು ತಿಂದ ಸಲ್ಲು ಭಾಯ್
ಮುಂಬೈ: ಕೊರೊನಾ ಭೀತಿಗೆ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಈ ಸಮಯವನ್ನು ಸೆಲೆಬ್ರಿಟಿಗಳು ಹೇಗೆ ಕಳೆಯುತ್ತಿದ್ದಾರೆ…