Wednesday, 16th January 2019

Recent News

5 days ago

ಅಂಕೋಲ ಉತ್ಸವದಲ್ಲಿ ಚಂದನ್ ಶೆಟ್ಟಿ ಹವಾ – ಬೃಹತ್ ವೇದಿಕೆಯಲ್ಲೇ ಬೇಬಿಡಾಲ್‍ಗೆ ವಿಡಿಯೋ ಕಾಲ್

ಕಾರವಾರ: ಪ್ರತಿ ವರ್ಷದಂತೆ ಈ ಬಾರಿಯೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಕೋಲ ಉತ್ಸವ ಅದ್ಧೂರಿಯಾಗಿ ನಡೆದಿದೆ. ಈ ಉತ್ಸವಕ್ಕೆ ಕನ್ನಡದ ಖ್ಯಾತ ರ‍್ಯಾಪ್ ಸ್ಟಾರ್ ಚಂದನ್ ಶೆಟ್ಟಿ ಆಗಮಿಸಿದ್ದು, ಪ್ರೇಕ್ಷಕರಿಗೆ ಸಂಗೀತದ ರಸದೌತಣ ನೀಡಿದ್ದಾರೆ. ಗುರುವಾರ ರಾತ್ರಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಜೈ ಹಿಂದ್ ಮೈದಾನದಲ್ಲಿ ಅಂಕೋಲ ಉತ್ಸವ ಅದ್ಧೂರಿಯಾಗಿ ನಡೆದಿದೆ. ಈ ಕಾರ್ಯಕ್ರಮಕ್ಕೆ ಬಿಗ್‍ಬಾಸ್ ಸೀಸನ್ 5ರ ವಿನ್ನರ್ ಚಂದನ್ ಶೆಟ್ಟಿ ಆಗಮಿಸಿದ್ದು, ಅನೇಕ ಹಾಡುಗಳನ್ನು ಹಾಡಿ, ಡ್ಯಾನ್ಸ್ ಮಾಡುವ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದಾರೆ. […]

4 months ago

ಟ್ರೋಲ್ ಮಾಡಿದವರಿಗೆ ಎಫ್‍ಬಿ ಲೈವ್ ಮೂಲಕ ಖಡಕ್ ಉತ್ತರಕೊಟ್ಟ ಸಮೀರಾಚಾರ್ಯ

ಬೆಂಗಳೂರು: ಇತ್ತೀಚೆಗೆ ‘ಕನ್ನಡದ ಕೋಟ್ಯಧಿಪತಿ’ ಯಲ್ಲಿ ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಸಮೀರಾಚಾರ್ಯ ತಮ್ಮ ಪತ್ನಿ ಶ್ರಾವಣಿಯವರಿಗೆ ಹೇಳಿದ ಮಾತಿನ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಿದ್ದರು. ಈಗ ಸ್ವತಃ ಸಮೀರಾಚಾರ್ಯ ಅವರೇ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಫೇಸ್‍ಬುಕ್ ನಲ್ಲಿ ಒಂದು ವಿಡಿಯೋ ಮಾಡಿ ನಡೆದ ಘಟನೆಗಳ ಬಗ್ಗೆ ವಿವರ ನೀಡಿ ಸ್ಪಷ್ಟನೆ ಕೊಟ್ಟಿದ್ದಾರೆ....

ಆಚಾರ್ಯರ ಕೆನ್ನೆಗೆ ಬಾರಿಸಿದ್ದ ಕಿರಿಕ್ ರಾಣಿಗೆ ಕಿಚ್ಚ ಸುದೀಪ್ ಕ್ಲಾಸ್

1 year ago

ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋಗಳಲ್ಲಿ ಅತಿ ಹೆಚ್ಚಿನ ನೋಡುಗರನ್ನು ಹೊಂದಿದ ಪವರ್ ಫುಲ್ ರಿಯಾಲಿಟಿ ಶೋ. ಆದರೆ ಈ ಬಾರಿ ಬಿಗ್‍ಬಾಸ್ ಮನೆಗೆ ವಿಶೇಷ ಅತಿಥಿಯಾಗಿ ಬಂದಿದ್ದ ನಟಿ ಸಂಯುಕ್ತಾ ಹೆಗಡೆ ಸ್ಪರ್ಧಿಯಾಗಿರುವ ಸಮೀರ್ ಆಚಾರ್ಯರ ಮೇಲೆ ಹಲ್ಲೆ...

ಸಂಯುಕ್ತಾ ಥ್ರಿಲ್ಲರ್ ಮಂಜು ತಂಗಿ, ಬ್ರೂಸ್ಲಿ ಬಾಮೈದ ಅಂತ ತಿಳ್ಕೊಂಡು ಕೈ ಮಾಡಿದ್ದು ಸರಿಯಲ್ಲ- ಪ್ರಥಮ್

1 year ago

ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ಕನ್ನಡದ ‘ಬಿಗ್‍ಬಾಸ್’ನಲ್ಲಿ ಕಿರಿಕ್ ನಟಿ ಸಂಯುಕ್ತ ಹೆಗಡೆ ಭಾರೀ ಹೈಡ್ರಾಮ ಮಾಡಿದ್ದಾರೆ. ರೌಡಿಯಂತೆ ಸಮೀರ್ ಆಚಾರ್ಯ ಅವರ ಕೆನ್ನೆಗೆ ಬಾರಿಸಿ ಕಿಕ್ ಔಟ್ ಆಗಿದ್ದು, ಈ ಕುರಿತು ಬಿಗ್ ಬಾಸ್ ಸೀಸನ್ 4ರ ವಿನ್ನರ್ ಪ್ರಥಮ್...

ಬಿಗ್‍ ಬಾಸ್ ಮನೆಯಲ್ಲಿ ಸಂಯುಕ್ತ ಹೆಗಡೆ ಕಿರಿಕ್ – ಸಮೀರ್ ಕೆನ್ನೆಗೆ ಹೊಡೆದು ದೊಡ್ಮನೆಯಿಂದ ಕಿಕ್‍ ಔಟ್

1 year ago

ಬೆಂಗಳೂರು: ಕಿರಿಕ್ ಹುಡುಗಿ ಸಂಯುಕ್ತ ಹೆಗಡೆ ಗೆಸ್ಟ್ ಆಗಿ ಬಿಗ್ ಮನೆಗೆ ಬಂದಿದ್ದರು. ಬಂದು 15 ದಿನ ಕಳೆದಿರಲಿಲ್ಲ, ಆಗಲೇ ಭಾರೀ ರಂಪಾಟ ಮಾಡಿ ಹೊರಹೋಗಿದ್ದಾರೆ. ಕಾಲೇಜು ಕುಮಾರ ಸಿನಿಮಾ ವಿಚಾರದಲ್ಲೂ ಈ ನಟಿ ಕಿರಿಕ್ ಮಾಡಿ ಸುದ್ದಿಯಾಗಿದ್ದರು. ಜನಪ್ರಿಯ ರಿಯಾಲಿಟಿ...