Tuesday, 16th July 2019

2 weeks ago

ವಿದೇಶಿ ಯುವಕನ ಜೊತೆ ಸಂಯುಕ್ತಾ ಪ್ರೇಮ್ ಕಹಾನಿ

ಬೆಂಗಳೂರು: ಸ್ಯಾಂಡಲ್‍ವುಡ್ ಕಿರಿಕ್ ಬೆಡಗಿ ಸಂಯುಕ್ತಾ ಹೆಗಡೆ ವಿದೇಶಿ ಯುವಕನನ್ನು ಪ್ರೀತಿಸುತ್ತಿದ್ದಾರೆ. ಅಲ್ಲದೆ ಆ ಯುವಕನ ಜೊತೆ ಇರುವ ಫೋಟೋವನ್ನು ಸಂಯುಕ್ತಾ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಸಂಯುಕ್ತಾ ವಿದೇಶಿ ಯುವಕ ಕ್ರಿಸ್ ಸಾವರ್ ರನ್ನು ಪ್ರೀತಿಸುತ್ತಿದ್ದಾರೆ. ತನ್ನ ಇನ್‍ಸ್ಟಾಗ್ರಾಂನಲ್ಲಿ ಕ್ರಿಸ್ ಜೊತೆ ಇರುವ ಫೋಟೋ ಹಂಚಿಕೊಂಡಿದ್ದಾರೆ ಹೊರತು ಆ ಫೋಟೋ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಿಲ್ಲ.   View this post on Instagram   Chocolate and vanilla are better together #travel #travelphotography […]

3 months ago

ಬೀಚ್‍ನಲ್ಲಿ ಸಂಯುಕ್ತ ಹೆಗ್ಡೆ ಹಾಟ್ ಕಸರತ್ತು

ಸ್ಯಾಂಡಲ್‍ವುಡ್ ಕಿರಿಕ್ ನಟಿ ಸಂಯುಕ್ತ ಹೆಗಡೆ ಬೀಚ್‍ನಲ್ಲಿ ತನ್ನ ವಿದೇಶಿ ಗೆಳೆಯನ ಜೊತೆ ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸಂಯುಕ್ತ ಹೆಗಡೆ ವಿದೇಶಿ ಗೆಳೆಯ ಜೊತೆ ಸಮುದ್ರದ ದಡದಲ್ಲಿ ತಲೆ ಕೆಳಗಾಗಿ ಮಾಡಿ ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋವನ್ನು ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.   View this post on Instagram   Auf Reisen...

ಬ್ಯಾಂಕಾಕ್ ಬೀಚ್‍ನಲ್ಲಿ ಗೆಳೆಯನ ಜೊತೆ ಬಿಕಿನಿಯಲ್ಲಿ ಕಾಣಿಸಿಕೊಂಡ ಸಂಯುಕ್ತಾ

7 months ago

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಒಂದಿಲ್ಲೊಂದು ಫೋಟೋ, ವಿಡಿಯೋ ಹಾಕಿ ಕಿರಿಕ್ ಪಾರ್ಟಿ ಬೆಡಗಿ ಸಂಯುಕ್ತಾ ಹೆಗ್ಡೆ ಸದ್ದು ಮಾಡುತ್ತಲೇ ಇರುತ್ತಾರೆ. ಈ ಬಾರಿ ಬ್ಯಾಂಕಾಕ್‍ನಲ್ಲಿ ಸ್ಪ್ಲಿಟ್ಸ್ ವಿಲ್ಲಾದಲ್ಲಿ ಪರಿಚಯವಾದ ಗೆಳೆಯನ ಜೊತೆಗೆ ಬಿಕಿನಿ ಡ್ರೆಸ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ಆರು ದಿನಗಳಿಂದ ಬ್ಯಾಂಕಾಕ್...

ಹಿಂದಿಯಲ್ಲಿ ಸನ್ನಿ ಲಿಯೋನ್ ಹೆಂಗೋ ಕನ್ನಡದಲ್ಲಿ ಸಂಯುಕ್ತಾ ಹೆಗಡೆ ಹಂಗೆ – ಯುವನಿರ್ದೇಶಕ ಕೀರ್ತನ್ ಶೆಟ್ಟಿ

8 months ago

ಬೆಂಗಳೂರು: ಕಿರಿಕ್ ಬೆಡಗಿ ನಟಿ ಸಂಯುಕ್ತಾ ಹೆಗಡೆ ಕನ್ನಡದ ನೀಲಿ ತಾರೆ. ಹಿಂದಿಯಲ್ಲಿ ಸನ್ನಿ ಲಿಯೋನ್ ಹೆಂಗೋ ಕನ್ನಡದಲ್ಲಿ ಸಂಯುಕ್ತಾ ಹೆಗಡೆ ಹಂಗೆ. ಗಂಡುಬೀರಿ ಸಂಯುಕ್ತಾ ಹೀಗಂತ ಯುವ ನಿರ್ದೇಶಕ ಕೀರ್ತನ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಸಂಯುಕ್ತಾ ಹೆಗಡೆ ಒಬ್ಬ...

ಅರ್ಜುನ್ ಸರ್ಜಾ ಬಳಿ ದುಡ್ಡು, ಹೆಸರಿದೆ- ಶೃತಿ ಹರಿಹರನ್ ಬೆನ್ನಿಗೆ ನಿಂತ ಸಂಯುಕ್ತಾ ಹೆಗ್ಡೆ

9 months ago

ಬೆಂಗಳೂರು: ಮೀ ಟೂ ಅಭಿಯಾನ ಶುರುವಾದ ಮೇಲೆ ಸ್ಯಾಂಡಲ್‍ವುಡ್ ನಟಿಯರೂ ಸಿಡಿದೆದ್ದಿದ್ದಾರೆ. ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದ ಶೃತಿ ಹರಿಹರನ್ ಬೆನ್ನಿಗೆ ಶ್ರದ್ಧಾ ಶ್ರೀನಾಥ್ ಹಾಗೂ ರಾಗಿಣಿ ದ್ವಿವೇದಿ ನಿಂತ ಬೆನ್ನಲ್ಲೇ ಇದೀಗ ಮತ್ತೊಬ್ಬ ನಟಿ ಸಂಯುಕ್ತಾ...

ಸ್ಯಾಂಡಲ್‍ವುಡ್ ಆಯ್ತು ಈಗ ಬಾಲಿವುಡ್‍ನಲ್ಲಿ ಸಂಯುಕ್ತ ಕಿರಿಕ್!

9 months ago

ಬೆಂಗಳೂರು: ಸ್ಯಾಂಡಲ್‍ವುಡ್ ಬಳಿಕ ಬಿಗ್ ಬಾಸ್ ಮನೆಯಲ್ಲಿ ಕಿರಿಕ್ ಮಾಡಿಕೊಂಡಿದ್ದ `ಕಿರಿಕ್ ಪಾರ್ಟಿ’ ಚಿತ್ರದ ನಟಿ ಸಂಯುಕ್ತ ಹೆಗ್ಡೆ ಈಗ ಬಾಲಿವುಡ್ ನಲ್ಲೂ ಕಿರಿಕ್ ಮಾಡಿಕೊಂಡಿದ್ದಾರೆ. ಎಂಟಿವಿಯ `ಸ್ಪ್ಲಿಟ್ಸ್ ವಿಲ್ಲಾ’ ಡೇಟಿಂಗ್ ರಿಯಾಲಿಟಿ ಶೋನಲ್ಲಿ ಸಂಯುಕ್ತ ಇತರೇ ಸ್ಪರ್ಧಿಗಳೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ....

ಮತ್ತೊಬ್ಬ ತಮಿಳು ಸ್ಟಾರ್ ಜೊತೆ ಸಂಯುಕ್ತಾ ಹೆಗ್ಡೆ ಅಭಿನಯ

10 months ago

ಬೆಂಗಳೂರು: ಕಿರಿಕ್ ಪಾರ್ಟಿ ಚಿತ್ರದ ಮೂಲಕವೇ ನಾಯಕಿಯಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿದ್ದ ಸಂಯುಕ್ತಾ ಹೆಗ್ಡೆ ಈಗಾಗಲೇ ತಮಿಳಿನಲ್ಲಿ ಅಭಿನಯಿಸುತ್ತಿದ್ದಾರೆ. ಈಗ ಮತ್ತೊಬ್ಬ ತಮಿಳು ನಟನ ಜೊತೆ ಅಭಿನಯಿಸುವ ಅವಕಾಶ ದೊರೆತಿದೆ. ತಮಿಳು ನಟ ಜಯಂ ರವಿ ಜೊತೆ ಈಗ ಸಂಯುಕ್ತಾ ಹೆಗ್ದೆ...

ಕಿರಿಕ್ ಹುಡುಗಿ ಸಂಯುಕ್ತಾ ಈಗ ತಮಿಳಲ್ಲಿ ಬ್ಯುಸಿ!

10 months ago

ಬೆಂಗಳೂರು: ಕಿರಿಕ್ ಪಾರ್ಟಿ ಚಿತ್ರದ ಮೂಲಕವೇ ನಾಯಕಿಯಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿದ್ದವರು ಸಂಯುಕ್ತಾ ಹೆಗ್ಡೆ. ಆ ನಂತರ ಕಾಲೇಜು ಕುಮಾರ ಚಿತ್ರದಲ್ಲಿಯೂ ನಟಿಸಿದ್ದ ಸಂಯುಕ್ತಾ ಬಿಗ್‍ಬಾಸ್ ಶೋ ಸ್ಪರ್ಧಿಯಾದ ನಂತರದ ವಿದ್ಯಮಾನದ ಬಳಿಕ ದೂರ ಉಳಿದಿದ್ದರು. ಆ ನಂತರದಲ್ಲಿ ಅವರು ಕನ್ನಡದ...