ಉಪೇಂದ್ರ ನಟನೆಯ ‘ಯುಐ’ ವಾರ್ನರ್ ರಿಲೀಸ್
ರಿಯಲ್ ಸ್ಟಾರ್ ಉಪೇಂದ್ರ (Upendra) ನಟಿಸಿ, ನಿರ್ದೇಶನ ಮಾಡಿರುವ 'ಯುಐ' ವಾರ್ನರ್ (ಟ್ರೈಲರ್) ರಿಲೀಸ್ ಆಗಿದೆ.…
ಶೋಭಿತಾ ಸಾವಿನ ವಿಚಾರ ಅನುಮಾನಾಸ್ಪದವಾಗಿದೆ: ಚಂದು ಗೌಡ
ಕಿರುತೆರೆ ನಟಿ ಶೋಭಿತಾ ಶಿವಣ್ಣ (Shobhitha Shivanna) ಅವರ ಇಂದು (ಡಿ.1) ಸೂಸೈಡ್ ಮಾಡಿಕೊಂಡಿದ್ದಾರೆ. ಗೀತಾ…
ಶೋಭಿತಾ ಸೂಸೈಡ್ ಮಾಡಿಕೊಳ್ಳುವಂತಹ ವ್ಯಕ್ತಿಯಲ್ಲ: ಗೀತಾ ಭಾರತಿ ಭಟ್ ಭಾವುಕ
ಕಿರುತೆರೆ ನಟಿ ಶೋಭಿತಾ (35) ಹೈದರಾಬಾದ್ನಲ್ಲಿ ಇಂದು (ಡಿ.1) ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದೀಗ ಶೋಭಿತಾ ಆತ್ಮಹತ್ಯೆ…
ಮತ್ತೆ ಹಾಟ್ ಅವತಾರ ತಾಳಿದ ‘ಟೋಬಿ’ ಬೆಡಗಿ ಚೈತ್ರಾ
'ಟೋಬಿ' (Toby) ಬ್ಯೂಟಿ ಚೈತ್ರಾ ಆಚಾರ್ (Chaithra Achar) ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ…
ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಅಭಿಷೇಕ್ ಶೆಟ್ಟಿ
'ಆರಾಮ್ ಅರವಿಂದ ಸ್ವಾಮಿ' ಡೈರೆಕ್ಟರ್ ಅಭಿಷೇಕ್ ಶೆಟ್ಟಿ (Abhishek Shetty) ಅವರು ಸಾಕ್ಷಾ ಶೆಟ್ಟಿ (Saksha…
ಟೀಸರ್ ಅಲ್ಲ, ಟ್ರೈಲರ್ ಅಲ್ಲ; ಡಿ.2ಕ್ಕೆ ಬರಲಿದೆ ‘ಯುಐ’ ವಾರ್ನರ್
ರಿಯಲ್ ಸ್ಟಾರ್ ಉಪೇಂದ್ರ (Upendra) ನಟನೆಯ 'ಯುಐ' ಸಿನಿಮಾದ (UI Film) ಅಪ್ಡೇಟ್ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ…
ನಿಮ್ಮ ಹೆಸರಿಗೆ ಕಳಂಕ ತರ್ತೀನಿ- ನಟಿ ದೀಪಿಕಾ ದಾಸ್, ತಾಯಿಗೆ ಬೆದರಿಕೆ
ಕಿರುತೆರೆ ನಟಿ ದೀಪಿಕಾ ದಾಸ್ (Deepika Das) ತಾಯಿಗೆ ವ್ಯಕ್ತಿಯೋರ್ವನಿಂದ ಬೆದರಿಕೆ ಕರೆ ಬಂದಿದೆ. ಮಗಳು…
‘ಬಾರೇ ಬಾರೇ ಕಲ್ಯಾಣ ಮಂಟಪಕ್ಕೆ ಬಾ’ ಎಂದು ಭಾವಿ ಪತಿ ಜೊತೆ ಚಂದನಾ ಭರ್ಜರಿ ಡ್ಯಾನ್ಸ್
'ಲಕ್ಷ್ಮಿ ನಿವಾಸ'ದ ನಟಿ ಚಂದನಾ ಅನಂತಕೃಷ್ಣ (Chandana Ananthakrishna) ನ.28ರಂದು ಉದ್ಯಮಿ ಪ್ರತ್ಯಕ್ಷ್ ಜೊತೆ ಹಸೆಮಣೆ…
ರಾಧಿಕಾ ಪಂಡಿತ್, ಮಕ್ಕಳೊಂದಿಗೆ ಮುಂಬೈ ಗಲ್ಲಿ ಸುತ್ತಿದ ರಾಕಿ ಬಾಯ್
ನ್ಯಾಷನಲ್ ಸ್ಟಾರ್ ಯಶ್ 'ಟಾಕ್ಸಿಕ್' (Toxic) ಸಿನಿಮಾಗಾಗಿ ಮುಂಬೈನಲ್ಲಿ ಬೀಡು ಬಿಟ್ಟಿದ್ದಾರೆ. ಸಿನಿಮಾ ಕೆಲಸಕ್ಕೆ ಬ್ರೇಕ್…
ಓದುವುದರಲ್ಲಿ ನಶೆ ಕಂಡುಕೊಳ್ಳಿ, ಮಾದಕ ವಸ್ತುವಿನ ನಶೆ ಬೇಡ: ವಿದ್ಯಾರ್ಥಿಗಳಿಗೆ ಶಿವಣ್ಣ ಸಲಹೆ
ಸ್ಯಾಂಡಲ್ವುಡ್ ನಟ ಶಿವರಾಜ್ಕುಮಾರ್ (Shivarajkumar) ಅವರು ಕನ್ನಡ, ತೆಲುಗು ಸೇರಿದಂತೆ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾ…