ದ್ವಿತ್ವ ಲುಕ್‍ನಲ್ಲಿ ಪವರ್ ಸ್ಟಾರ್ – ಫಸ್ಟ್ ಲುಕ್‍ನಲ್ಲಿ ಸಂಚಲನ ಸೃಷ್ಟಿಸಿದ ಪವನ್ ಕುಮಾರ್
ಬೆಂಗಳೂರು: ಸ್ಯಾಂಡಲ್‍ವುಡ್ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಮುಂದಿನ ಚಿತ್ರದ ಟೈಟಲ್ ಘೋಷಣೆಯಾಗಿದೆ. ಟೈಟಲ್ ಜೊತೆ…
ಲಹರಿ ಮ್ಯೂಸಿಕ್ ಪಾಲಾಯ್ತು ಕೆಜಿಎಫ್ 2 ಆಡಿಯೋ ರೈಟ್ಸ್
ಬೆಂಗಳೂರು: ಭಾರತೀಯ ಸಿನಿಮಾದ ಬಹುನಿರೀಕ್ಷಿತ ಚಿತ್ರ ಕೆಜಿಎಫ್ ಚಾಪ್ಟರ್-2ರ ಎಲ್ಲ ಹಾಡುಗಳ ಹಕ್ಕನ್ನು ಲಹರಿ ಸಂಸ್ಥೆ…
ರಘುಗೆ ಹುಚ್ಚುನಾಯಿ ಕಚ್ಚಿದ್ಯಾ ಎಂದಿದ್ಯಾಕೆ ವೈಷ್ಣವಿ..?
ಬಿಗ್ ಮನೆಯಲ್ಲಿ ಸ್ಪರ್ಧಿಗಳ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಈ ನಡುವೆ ತುಂಬಾ ಚೆನ್ನಾಗಿ ಮಾತನಾಡಿಕೊಂಡಿದ್ದ…
ಕೆ.ಮಂಜು ಪುತ್ರ ಶ್ರೇಯಸ್ ನಟನೆಯ ಹೊಸ ಚಿತ್ರದ ಟೈಟಲ್ ಲಾಂಚ್
ಬೆಂಗಳೂರು: ಕೊರೊನಾ ಎರಡನೇ ಅಲೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದ ಕನ್ನಡ ಚಿತ್ರೋದ್ಯಮದ ಚಟುವಟಿಕೆಗಳು ಅನ್ ಲಾಕ್ ಬಳಿಕ…
ದೊಡ್ಮನೆ ಒಳಗಿನ ಗುಂಪುಗಾರಿಕೆ ಕಂಡು ಬೇಸರ ವ್ಯಕ್ತಪಡಿಸಿದ ಶಮಂತ್
ಬಿಗ್‍ಬಾಸ್ ಮನೆಯಲ್ಲಿ ಇದೀಗ ಸ್ಪರ್ಧಿಗಳ ನಡುವೆ ಗುಂಪುಗಾರಿಕೆ ಶುರುವಾಗಿದೆ. ಒಂದಾಗಿದ್ದ ಮನೆಮಂದಿ ಇದೀಗ ಒಬ್ಬರನ್ನು ಕಂಡರೆ…
ರಣವೀರ್ ಸಿಂಗ್ ಸ್ಟೈಲ್- ಸಿಕ್ಕಾಪಟ್ಟೆ ವೈರಲ್
ಮುಂಬೈ: ಬಾಲಿವುಡ್ ನಟ ರಣವೀರ್ ಸಿಂಗ್ ಸದಾ ತಮ್ಮ ವಿಭಿನ್ನ ಹಾಗೂ ಫಂಕಿ ಸ್ಟೈಲ್ ನಿಂದಲೇ…
ತೂಕ ಇಳಿಸಿಕೊಂಡ ವರದನಾಯಕ ಬೆಡಗಿ
ಮುಂಬೈ: ಬಹುಭಾಷಾ ನಟಿ, ವರದನಾಯಕ ಬೆಡಗಿ ಸಮೀರಾ ರೆಡ್ಡಿ ತೂಕ ಇಳಿಸಿಕೊಂಡು ಮತ್ತೆ ಫಿಟ್ ಆಗಿದ್ದಾರೆ.…
ಹಿರಿಯ ನಟಿ ಕವಿತಾ ಅವರ ಪತಿ-ಪುತ್ರ ಇಬ್ಬರು ಸೋಂಕಿಗೆ ಬಲಿ
ಬೆಂಗಳೂರು: ಬಹುಭಾಷಾ ನಟಿ ಕವಿತಾ ಅವರ ಮಗ, ಪತಿ ಇಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ಕನ್ನಡ, ತೆಲುಗು,…
ಅರವಿಂದ್ ವರ್ಸಸ್ ನಿಧಿ – ಯಾರು ಸರಿ? ಯಾರು ತಪ್ಪು?
ಬಿಗ್‍ಬಾಸ್ ಮನೆಯ ಎರಡನೇ ಇನ್ನಿಂಗ್ಸ್ ನ 7ನೇ ದಿನ ಅರವಿಂದ್ ಕೆಪಿ ಮತ್ತು ನಿಧಿ ಸುಬ್ಬಯ್ಯ…
ನಿಧಿ ದೊಡ್ಡ ಫಿಗರ್ ಎಂದರೆ ನಾನು ದೊಡ್ಡ ಫಿಗರೇ
ದೊಡ್ಮನೆಯಲ್ಲಿ ಮತ್ತೆ ಮಾತಿನ ಕಲಹ ಪ್ರಾರಂಭವಾಗಿದೆ. ಪರಸ್ಪರ ಎದುರಾಳಿಗಳಾಗಿ ಟಾಸ್ಕ್ ಗಳಲ್ಲಿ ಆಡುತ್ತಿರುವ ಅರವಿಂದ್ ಮತ್ತು…