ಅಭಿಮಾನಿಗಳ ಬಹುದಿನದ ಕನಸನ್ನು ಈಡೇರಿಸಿದ ಕಿಚ್ಚ ಸುದೀಪ್
ಬೆಂಗಳೂರು: ಅಭಿಮಾನಿಗಳ ಅಭಿಮಾನಿ ನಟ ಕಿಚ್ಚ ಸುದೀಪ್ ತಮ್ಮನ್ನ ಇಷ್ಟಪಡುವ ಫ್ಯಾನ್ಸ್ ಗಳ ಬಹುದಿನದ ಕನಸನ್ನು…
ಹೊಸ ತಿರುಳಿನ `ಕರ್ಷಣಂ’ ಚಿತ್ರಕ್ಕೆ ಮುಹೂರ್ತ
ಬೆಂಗಳೂರು: ಕನ್ನಡ ಚಿತ್ರ ಅಭಿಮಾನಿಗಳಿಗೆ ಹೊಸತನದ ಅನುಭವ ನೀಡಲು ಡಿಜೆ ಎಂಟರ್‍ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ…
ಟಗರು ನಿರ್ದೇಶಕ ಸೂರಿ ವಿರುದ್ಧ ಶಿವರಾಜ್ ಕುಮಾರ್ ಅಭಿಮಾನಿಗಳು ಗರಂ
ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ `ಟಗರು' ಚಿತ್ರ ಶುಕ್ರವಾರವಷ್ಟೇ ತೆರೆಕಂಡು ಪ್ರದರ್ಶನ ಕಾಣುತ್ತಿದ್ದರೆ,…
ಸಿನಿಮಾ ಕ್ಷೇತ್ರದಲ್ಲಿ ಗ್ಲಾಮರ್ ಗೆ ಪ್ರಾಮುಖ್ಯತೆ ಹೆಚ್ಚು ಯಾಕೆ: ರಕ್ಷಿತಾ ಪ್ರೇಮ್ ಪ್ರಶ್ನೆ
ಬೆಂಗಳೂರು: ಬಾಲಿವುಡ್ ನಟಿ ಶ್ರೀದೇವಿ ನಿಧನದ ಸ್ಯಾಂಡಲ್ ವುಡ್ ನಲ್ಲೂ ಕಾಸ್ಮೆಟಿಕ್ ಸರ್ಜರಿ ಬಗ್ಗೆ ಚರ್ಚೆ…
ಶ್ರೀದೇವಿ ಸಾವಿನ 30 ನಿಮಿಷ ಮೊದ್ಲು ಸರ್ಪ್ರೈಸ್ ನೀಡಲು ಮುಂದಾಗಿದ್ದ ಪತಿ ಬೋನಿ ಕಪೂರ್
ನವದೆಹಲಿ: ಹಿರಿಯ ನಟಿ ಶ್ರೀದೇವಿ ಅವರ ಅಕಾಲಿಕ ಮರಣ ಇಡೀ ಭಾರತೀಯ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟು…
ಪೊಗದಸ್ತಾದ ಟಗರು ನೋಡಿ ಜಬರ್ದಸ್ತಾದ ಹೇರ್ ಕಟ್ ಮಾಡಿಸ್ಕೊಂಡ ಅಭಿಮಾನಿ
ರಾಮನಗರ: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅಭಿನಯದ `ಟಗರು' ಚಿತ್ರ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸ್ತಾ ಇದೆ. ಶಿವಣ್ಣನ ಚಿತ್ರಕ್ಕಾಗಿ…
ಕೆ. ಮಂಜು ಮಗ ಈಗ ‘ಪಡ್ಡೆ ಹುಲಿ’
-ಬೆಂಕಿಯಲ್ಲಿ ಫೈಟ್ ಮಾಡಿದ ಶ್ರೇಯಸ್! ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕರಾದ ಕೆ.ಮಂಜು ತಮ್ಮ ಮಗ…
ನಿವೇದಿತಾ ಮನೆಗೆ ಚಂದನ್ ಸರ್ಪ್ರೈಸ್ ಭೇಟಿ- ನಿಮ್ಮಿಬ್ಬರ ಮದ್ವೆ ಯಾವಾಗ? ಎಂದು ಅಭಿಮಾನಿ ಕೇಳಿದ್ದಕ್ಕೆ ಹೀಗಂದ್ರು
ಬೆಂಗಳೂರು: ಬಿಗ್ ಬಾಸ್ ವಿಜೇತ ಚಂದನ್ ಶೆಟ್ಟಿ ಮೈಸೂರಿನಲ್ಲಿರುವ ನಿವೇದಿತಾ ಗೌಡ ಮನೆಗೆ ಭೇಟಿ ನೀಡಿ…
ಮಗುವಿನೊಂದಿಗಿರೋ ಯಶ್ ಫೋಟೋ ಹಾಕಿ ಪತ್ನಿ ರಾಧಿಕಾ ಹೀಗೆ ತಮಾಷೆ ಮಾಡಿದ್ರು!
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹಾಗೂ ಪತ್ನಿ ರಾಧಿಕಾ ಪಂಡಿತ್ ಸದ್ಯ ಅಮೆರಿಕದಲ್ಲಿದ್ದಾರೆ. ಪತಿ ಯಶ್…
ಬಿಗ್ ಬಾಸ್ ಮನೆಯಿಂದ ಹೊರಬಂದ್ಮೇಲೆ ಹೀಗಿದೆ ದಿವಾಕರ್ ಲೈಫ್!
ಬೆಂಗಳೂರು: ಬಿಗ್ ಬಾಸ್ ಎನ್ನುವ ಬಿಗ್ ರಿಯಾಲಿಟಿ ಕಾರ್ಯಕ್ರಮದಲ್ಲಿ ಒಬ್ಬ ಕಾಮನ್‍ಮ್ಯಾನ್ ಆಗಿ ದಿವಾಕರ್ ಮನೆಯೊಳಗೆ…
