ನಟ ಜಗ್ಗೇಶ್ ಮಗ ಗುರುರಾಜ್‍ಗೆ ಚಾಕು ಇರಿತ
ಬೆಂಗಳೂರು: ನಟ ಜಗ್ಗೇಶ್ ಅವರ ಮಗ ಗುರುರಾಜ್ ಅವರಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದಾರೆ. ಭಾನುವಾರ…
ಮಾಸ್ ಲೀಡರ್ ಸಿನಿಮಾ ವೀಕ್ಷಣೆ ಮಾಡಿದ ಶಿವಣ್ಣ- ಉಪ್ಪಿ ರಾಜಕೀಯ ಎಂಟ್ರಿಗೆ ಹೀಗಂದ್ರು
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅಭಿನಯದ `ಮಾಸ್ ಲೀಡರ್' ಸಿನಿಮಾ ಶುಕ್ರವಾರದಿಂದ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ…
ಉಪೇಂದ್ರ ರಾಜಕೀಯ ಎಂಟ್ರಿಗೆ ಯಶ್ ಹೇಳಿದ್ದು ಹೀಗೆ
ಬೆಂಗಳೂರು: ನಾನು ಉಪೇಂದ್ರ ಅವರ ಸ್ಪೂರ್ತಿಯಿಂದ ಸಿನಿಮಾರಂಗಕ್ಕೆ ಬಂದವನು. ಅವರು ಯಾವತ್ತೋ ರಾಜಕಾರಣಕ್ಕೆ ಬರಬೇಕಿತ್ತು, ತುಂಬಾ…
ಉಪ್ಪಿ ರಾಜಕಾರಣಕ್ಕೆ ಎಂಟ್ರಿ-ಹೇಗಿರಲಿದೆ ಉಪ್ಪಿ ಪಕ್ಷ? ಇಲ್ಲಿದೆ ಉತ್ತರ
ಬೆಂಗಳೂರು: ಸ್ಯಾಂಡಲ್‍ವುಡ್ ರಿಯಲ್ ಸ್ಟಾರ್ ಉಪೇಂದ್ರ ರಾಜಕಾರಣಕ್ಕೆ ಎಂಟ್ರಿ ಆಗುವುದಾಗಿ ಅಧಿಕೃತವಾಗಿ ಹೇಳಿದ್ದಾರೆ. ಆದರೆ ಉಪ್ಪಿ…
ಶೀಘ್ರದಲ್ಲೇ ಉಪೇಂದ್ರ ರಾಜಕೀಯಕ್ಕೆ ಎಂಟ್ರಿ – ಅಭಿಮಾನಿಗಳ ಜೊತೆ ಭಾರೀ ಚರ್ಚೆ
ಬೆಂಗಳೂರು: ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ಉಪೇಂದ್ರ ಈ ಹಿಂದೆ ಸಾಕಷ್ಟು ಬಾರಿ ರಾಜಕೀಯಕ್ಕೆ ಬರೋ…
ಇಂದು ಮಾಸ್ ಲೀಡರ್ ರಿಲೀಸ್ – ಸಿನಿಮಾ ನೋಡಿ ಭೇಷ್ ಎಂದ ಕಿಚ್ಚ ಸುದೀಪ್
ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ `ಮಾಸ್ ಲೀಡರ್' ಚಿತ್ರ ಇಂದು ತೆರೆಕಾಣಲಿದೆ. ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅಭಿನಯದ…
ಕೆರೆಗಳನ್ನು ಕೊಲ್ಲುವುದೆಂದರೆ ನಮ್ಮ ತಾಯಿ ಪ್ರಕೃತಿಯನ್ನ ಹತ್ಯೆಗೈದಂತೆ: ಸರ್ಕಾರಕ್ಕೆ ಸುದೀಪ್ ನೋವಿನ ಪತ್ರ
ಬೆಂಗಳೂರು: ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಪರಿಸರ ಕಾಳಜಿ…
ಕುರುಕ್ಷೇತ್ರದಲ್ಲಿ ಆ್ಯಕ್ಟ್ ಮಾಡ್ತೀರಾ: ಮಾಧ್ಯಮಗಳ ಪ್ರಶ್ನೆಗೆ ರಾಣಾ ದಗ್ಗುಬಾಟಿ ಉತ್ತರಿಸಿದ್ದು ಹೀಗೆ
ಬೆಂಗಳೂರು: ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಚಿತ್ರದಲ್ಲಿ ಅವಕಾಶ ಸಿಕ್ಕಿದರೆ ಖಂಡಿತವಾಗಿಯೂ ಅಭಿನಯಿಸುತ್ತೇನೆ ಎಂದು ರಾಣಾ ದಗ್ಗುಬಾಟಿ…
ಈ 1 ಕಾರಣಕ್ಕಾಗಿ ‘ಮುನಿರತ್ನ ಕುರುಕ್ಷೇತ್ರ’ ಸಿನಿಮಾದಲ್ಲಿ ನಟಿಸುತ್ತಿಲ್ಲ `ಶಿವಣ್ಣ-ಅಪ್ಪು-ಕಿಚ್ಚ’
ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ 'ಕುರುಕ್ಷೇತ್ರ' ಚಿತ್ರಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಕನ್ನಡದ ಚಿತ್ರರಂಗದ ಅತಿರಥ ಮಹಾರಥರು…
ತಂದೆತಾಯಿ ಇರುವ ಅದೃಷ್ಟವಂತರೆ ಎಷ್ಟು ಸಾಧ್ಯವೋ ಅಷ್ಟು ಅವರ ಆಸೆ ಈಡೇರಿಸಿ, ಪ್ರೀತಿಸಿ: ಜಗ್ಗೇಶ್
ಬೆಂಗಳೂರು: ತಂದೆತಾಯಿ ಇರುವ ಅದೃಷ್ಟವಂತರೆ ಎಷ್ಟು ಸಾಧ್ಯವೋ ಅಷ್ಟು ಅವರ ಆಸೆ ಪೂರೈಸಿ ಪ್ರೀತಿಸಿ ಭಾವನಾತ್ಮಕವಾಗಿ…
