Tuesday, 20th November 2018

Recent News

5 months ago

ವಿಶ್ವ ಯೋಗ ದಿನಾಚರಣೆಗೆ ಕೊಪ್ಪಳ ಜಿಲ್ಲಾಡಳಿತದಿಂದ ನಿರಾಸಕ್ತಿ

-ಅಧಿಕಾರಿಗಳನ್ನು ತರಾಟೆಗೆ ತೆಗೆದಕೊಂಡ ಸಂಸದ ಸಂಗಣ್ಣ ಕರಡಿ ಕೊಪ್ಪಳ: ವಿಶ್ವ ಯೋಗ ದಿನಾಚರಣೆಗೆ ಜಿಲ್ಲಾಡಳಿತವು ನಿರ್ಲಕ್ಷ್ಯ ತೋರಿದ್ದಕ್ಕೆ ಅಧಿಕಾರಿಗಳನ್ನು ಸಂಸದ ಸಂಗಣ್ಣ ಕರಡಿಯವರು ತರಾಟೆ ತೆಗೆದುಕೊಂಡಿದ್ದಾರೆ. ಜೂನ್ 21ರಂದು ವಿಶ್ವ ಯೋಗದಿನವನ್ನು ವಿಶ್ವದಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. 4ನೇ ವರ್ಷದ ವಿಶ್ವ ಯೋಗ ದಿನಾಚರಣೆಯನ್ನು ಖುದ್ದು ಪಾಲ್ಗೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಆಚರಿಸಿದ್ದಾರೆ. ಇಂದು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತವು ಆಯೋಜಿಸಿದ್ದ ಯೋಗ ದಿನಾಚರಣೆಗೆ ನಿರ್ಲಕ್ಷ್ಯ ತೋರಿದ ಘಟನೆ ಕಂಡುಬಂದಿದೆ. ಬೆಳಗ್ಗೆ 6 ಗಂಟೆಗೆ ನಿಗದಿಯಾಗಿದ್ದ […]

6 months ago

ಕೊಪ್ಪಳ ಪೊಲೀಸ್ ಠಾಣೆಯಲ್ಲಿ ಹೈಡ್ರಾಮ – ಡಿವೈಎಸ್‍ಪಿ ಮೇಲೆ ಕೈ ಮಾಡಿದ ಸಂಸದ ಸಂಗಣ್ಣ ಕರಡಿ

– ಅವಾಚ್ಯ ಶಬ್ಧಗಳಿಂದ ನಿಂದಿಸಿದ ಪುತ್ರ ಅಮರೇಶ್ ಕರಡಿ ಕೊಪ್ಪಳ: ಬಿಜೆಪಿಯವರ ಆಟೋ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಸಂಸದ ಸಂಗಣ್ಣ ಕರಡಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ನೂರಾರು ಬೆಂಬಲಿಗರೊಂದಿಗೆ ನಗರ ಠಾಣೆಗೆ ಮುತ್ತಿಗೆ ಹಾಕಿದ ಬಿಜೆಪಿ ಸಂಸದ ಸಂಗಣ್ಣ ಕರಡಿ ಮತ್ತು ಪುತ್ರ ಅಮರೇಶ್, ಪೊಲಿಸರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ....