Friday, 20th July 2018

Recent News

11 months ago

ಸಂಗೊಳ್ಳಿ ರಾಯಣ್ಣ ಚಿತ್ರದ ನಿರ್ಮಾಪಕ ಆನಂದ್ ಅಪ್ಪುಗೋಳ್‍ಗೆ ಆರ್ಥಿಕ ಸಂಕಷ್ಟ

ಬೆಳಗಾವಿ: ಖ್ಯಾತ ನಿರ್ಮಾಪಕ ಆನಂದ ಅಪ್ಪುಗೋಳ್ ಅವರು ಅಧ್ಯಕ್ಷರಾಗಿರುವ ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಆರ್ಥಿಕ ಸ್ಥಿತಿ ಸಂಕಷ್ಟದಲ್ಲಿದೆ. ನೋಟ್ ಬ್ಯಾನ್ ಆದ ನಂತರ ಸುಧಾರಿಸಿಕೊಳ್ಳಲಾಗದೇ ಬ್ಯಾಂಕ್‍ನ ಆರ್ಥಿಕ ಸ್ಥಿತಿ ಬಿಗಡಾಯಿಸಿದೆ. ಸುಮಾರು 300 ಕೋಟಿ ರೂಪಾಯಿ ಠೇವಣಿ, 50 ಸಾವಿರ ಖಾತೆ ಹಾಗೂ 50 ಬ್ರಾಂಚ್ ಹೊಂದಿದ ಸೊಸೈಟಿ ಈಗ ರೋಗಗ್ರಸ್ಥವಾಗಿರುವ ಹಿನ್ನೆಲೆಯಲ್ಲಿ ಗ್ರಾಹಕರು ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ್ದಾರೆ. ಈ ಕುರಿತಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಆನಂದ ಅಪ್ಪುಗೋಳ್ ಅವರು, […]