Santhosh Patil
-
Belgaum
ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡುತ್ತಿದ್ದರೆ ಬಂದ್ ಮಾಡಿಸಿ – ಅಧಿಕಾರಿಗಳಿಗೆ ಕಾರಜೋಳ ವಾರ್ನಿಂಗ್
ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಿಂದಾಗಿ ಬೆಳಗಾವಿ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎಚ್ಚೆತ್ತುಕೊಂಡಿದ್ದು ಅಧಿಕಾರಿಗಳಿಗೆ ವಾರ್ನಿಂಗ್ ನೀಡಿದ್ದಾರೆ. ಬೆಳಗಾವಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ,…
Read More » -
Belgaum
ಹಿಂಡಲಗಾ ಗ್ರಾ.ಪಂ. ಅಧ್ಯಕ್ಷರಿಗೆ, ಸದಸ್ಯರಿಗೆ ಲೆಟರ್ ಕೊಟ್ಟಿದ್ದು ನಿಜ: ಆಶಾ ಐಹೊಳೆ
ಬೆಳಗಾವಿ: ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ, ಸದಸ್ಯರಿಗೆ ನಾನು ಲೇಟರ್ ಕೊಟ್ಟಿದ್ದು ನಿಜ ಎಂದು ಮಾಜಿ ಬೆಳಗಾವಿ ಜಿ.ಪಂ. ಅಧ್ಯಕ್ಷೆ ಆಶಾ ಐಹೊಳೆ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ…
Read More » -
Chikkamagaluru
ಮಿಸ್ಟರ್ ಈಶ್ವರಪ್ಪ, ಮಾನನಷ್ಟ ಮೊಕದ್ದಮೆ ಯಾರ ಮೇಲೆ ಹಾಕಿದಪ್ಪಾ: ಸಿದ್ದು ಪ್ರಶ್ನೆ
ಚಿಕ್ಕಮಗಳೂರು: ಮಿಸ್ಟರ್ ಈಶ್ವರಪ್ಪ ಸಂತೋಷ್ ಪಾಟೀಲ್ ಯಾರೆಂದು ಗೊತ್ತಿಲ್ಲ ಅಂದ ಮೇಲೆ ಮಾನನಷ್ಟ ಮೊಕದ್ದಮೆ ಯಾರ ಮೇಲೆ ಹಾಕಿದ್ದಪ್ಪಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಸಚಿವ…
Read More » -
Crime
ನಾವೆಲ್ಲಾ ಬಾರ್‌ನಲ್ಲಿ ಕುಡಿದಿದ್ವಿ, ಸಂತೋಷ್ ಫ್ರೂಟ್ ಜ್ಯೂಸ್ ತಗೊಂಡು ರೂಮ್‍ಗೆ ಹೋಗಿದ್ದರು – ಸ್ನೇಹಿತರು ಹೇಳಿದ್ದೇನು?
ಉಡುಪಿ: ನಾವೆಲ್ಲಾ ಬಾರ್ ನಲ್ಲಿ ಕುಡಿದಿದ್ದೆವು. ಸಂತೋಷ್ ಪಾಟೀಲ್ ಫ್ರೂಟ್ ಜ್ಯೂಸ್ ತಗೊಂಡು ರೂಮ್‍ಗೆ ಹೋಗಿದ್ದರು ಎಂದು ಸ್ನೇಹಿತರಾದ ಪ್ರಶಾಂತ್ ಶೆಟ್ಟಿ ಹಾಗೂ ಸಂತೋಷ್ ಮೇದಪ್ಪ ಹೇಳಿದ್ದಾರೆ.…
Read More » -
Belgaum
ದಾಖಲೆಗಳಿದ್ರೆ ಇವತ್ತೆ ಬಿಡುಗಡೆ ಮಾಡಬೇಕು – ರಮೇಶ್ ಜಾರಕಿಹೊಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಸವಾಲ್
ಬೆಳಗಾವಿ: ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ನಾನು ಹೃದಯದಿಂದ ಸ್ವಾಗತ ಮಾಡುತ್ತೇನೆ. ಸೋವಾರದವರೆಗೆ ಕಾಯುವುದು ಬೇಡ ದಾಖಲೆಗಳಿದ್ದರೆ, ಇಂದೇ ಬಿಡುಗಡೆ ಮಾಡಲಿ ಎಂದು ರಮೇಶ್ ಜಾರಕಿಹೊಳಿಗೆ ಶಾಸಕಿ ಲಕ್ಷ್ಮಿ…
Read More » -
Districts
ಕುಟುಂಬ ಸದಸ್ಯರ ಸಮ್ಮುಖದಲ್ಲಿ ಉಡುಪಿ ಹೋಟೆಲ್‍ನಲ್ಲಿ ಪಂಚನಾಮೆ
ಉಡುಪಿ: ಸಂತೋಷ್ ಪಾಟೀಲ್ ಇದ್ದ ಶಾಂಭವಿ ಲಾಡ್ಜ್‌ನ 207ರ ಕೊಠಡಿಯಲ್ಲಿ ಉಡುಪಿ ಪೊಲೀಸರು ಪಂಚನಾಮೆ ಮಾಡಿದ್ದಾರೆ. ಸಂತೋಷ್ ಸ್ನೇಹಿತರಾದ ಪ್ರಶಾಂತ್ ಶೆಟ್ಟಿ, ಸಂತೋಷ್ ಮೇದಪ್ಪ ಸೇರಿ ಕುಟುಂಬದ…
Read More » -
Bengaluru City
ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್ ಸೂಚನೆ
ಬೆಂಗಳೂರು: ಉಡುಪಿ ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಹೆಸರು ಕೇಳಿಬರುತ್ತಿದ್ದಂತೆಯೇ ಬಿಜೆಪಿ ಹೈಕಮಾಂಡ್ ಗರಂ ಆಗಿದ್ದು, ರಾಜೀನಾಮೆ ನೀಡುವಂತೆ…
Read More » -
Crime
ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ – ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲು
ಉಡುಪಿ: ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಉಡುಪಿ ನಗರ ಠಾಣೆಯಲ್ಲಿ ಮಧ್ಯರಾತ್ರಿ 2.20ರ ಸುಮಾರಿಗೆ…
Read More » -
Bengaluru City
ಈಶ್ವರಪ್ಪ ರಾಜೀನಾಮೆಗೆ ಬಿಗಿಪಟ್ಟು- ಇಂದು ರಾಜ್ಯಪಾಲರಿಗೆ ಕಾಂಗ್ರೆಸ್ ದೂರು
– ಅಮಿತ್ ಶಾ ನಿವಾಸದ ಬಳಿ ಪ್ರತಿಭಟನೆಗೆ ಪ್ಲ್ಯಾನ್ ಬೆಂಗಳೂರು: ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸರ್ಕಾರದ ಮೇಲೆ ವಿಪಕ್ಷಗಳು ಮುಗಿಬಿದ್ದಿವೆ. ಕಮಿಷನ್ ಆರೋಪ, ಗುತ್ತಿಗೆದಾರರ ಸಾವು…
Read More » -
Bengaluru City
ಸಾರ್ವಜನಿಕರಿಗೆ ಸಂಶಯ ಬಾರದಂತೆ ಬೇಗ ಒಂದು ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಬೇಕು: ವಿಶ್ವನಾಥ್
ಬೆಂಗಳೂರು: ಸಾರ್ವಜನಿಕರಿಗೆ ಸಂಶಯ ಬಾರದಂತೆ ಬೇಗ ಒಂದು ತನಿಖೆ ನಡೆಸಿ ಮುಂದಿನ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
Read More »