ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ನಿರಸವಾಗಿಸಾಗಿದ್ದು, ಇದೇ ವೇಳೆ ಉಪಕದನದ ಕುರಿತು ಮಾಜಿ ಲೋಕಾಯುಕ್ತ ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಿವಾಜಿನಗರದಲ್ಲಿ ಮತದಾನದ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ಬಳ್ಳಾರಿ: ಹಿಂದೆ ಜೈಲಿಗೆ ಹೋದವರನ್ನು ಶಿಕ್ಷೆ ಆಗುವ ಮುಂಚೆ ಬಹಿಷ್ಕರಿಸುತ್ತಿದ್ದರು. ಆದರೆ ಈಗ ಸ್ವಾಗತಿಸುತ್ತಿದ್ದಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಡಿಕೆಶಿ ವಿರುದ್ಧ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ವಾಗ್ದಾಳಿ ನಡೆಸಿದ್ದಾರೆ. ಇಂದು ಬಳ್ಳಾರಿಯಲ್ಲಿ ನಡೆದ...
ದಾವಣಗೆರೆ: ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರು ವಿಕೃತ ಮನಸ್ಸಿನ ವ್ಯಕ್ತಿ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಟೀಕಿಸಿದ್ದಾರೆ. ನ್ಯಾಮತಿ ತಾಲೂಕಿನ ರಾಮತೀರ್ಥದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕರು, ಮಾಜಿ ರಾಜ್ಯಪಾಲ ಹಂಸರಾಜ್ ಅಲ್ಲ, ಅವರು ಧ್ವಂಸರಾಜ್. ಅಂದಿನ ಲೋಕಾಯುಕ್ತ...
ವಿಜಯಪುರ: ಲೋಕಾಯುಕ್ತವನ್ನು ಬಲಹೀನಗೊಳಿಸಿ ರಾಜ್ಯ ಸರ್ಕಾರ ಎಸಿಬಿಯನ್ನು ಜಾರಿಗೆ ತಂದಿದೆ. ರಾಜಕಾರಣಿಗಳು ತಾವು ಮಾಡುವ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಎಸಿಬಿ ಹುಟ್ಟು ಹಾಕಿದ್ದಾರೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಕ್ರೋಶ ಹೊರಹಾಕಿದ್ದಾರೆ. ಮಾಧ್ಯಮಗಳ ಜೊತೆ...
ಬೆಂಗಳೂರು: ದಿವಂಗತ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರಿಗೆ ಇಂದು ನಗರದಲ್ಲಿ ನುಡಿ ನಮನ ಸಲ್ಲಿಸಲಾಯಿತು. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ಕುಟುಂಬ ಸಮೇತರಾಗಿ ಬಂದು ಪುಷ್ಪ ನಮನ ಸಲ್ಲಿಸಿದರು. ನಗರದ ವಿಜಯನಗರ ಬಂಟರ...
ಧಾರವಾಡ: ವಿಧಾನ ಸೌಧದ ವೆಸ್ಟ್ ಗೇಟ್ ಬಳಿಯ ರಕ್ಷಣಾ ಸಿಬ್ಬಂದಿಗೆ ತಪಾಸಣೆ ವೇಳೆ ಭಾರೀ ಮೊತ್ತದ ಹಣ ಸಿಕ್ಕಿರುವುದು ಭ್ರಷ್ಟಾಚಾರಿಗೆ ಎಷ್ಟು ಧೈರ್ಯವಿದೆ ಎನ್ನುವುದನ್ನು ತೋರಿಸುತ್ತದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ....
ಬೆಂಗಳೂರು: ರಿಯಲ್ ಸಿಂಗಂ ಐಪಿಎಸ್ ದಕ್ಷ ಅಧಿಕಾರಿ ಮಧುಕರ್ ಶೆಟ್ಟಿ ಅವರು ಶುಕ್ರವಾರ ನಿಧನರಾಗಿದ್ದು, ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮಧುಕರ್ ಶೆಟ್ಟಿ ಅವರು...
ಬೆಂಗಳೂರು: ಅಯೋಧ್ಯೆ ವಿವಾದವನ್ನು ಸುಪ್ರೀಂ ಕೋರ್ಟ್ ಬಗೆಹರಿಸಲು ಸಾಧ್ಯವೇ ಇಲ್ಲವೆಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯ ಪಟ್ಟಿದ್ದಾರೆ. ಭಾನುವಾರ ನಗರದ ಮೆಟ್ರೋ ರಂಗೋಲಿಯಲ್ಲಿ ಛಾಯಗ್ರಾಹಕ ಸುಧೀರ್ ಶೆಟ್ಟಿಯವರ ಕ್ಯಾಮೆರಾದಲ್ಲಿ ಕಂಡ ಅಯೋಧ್ಯೆ ಕುರಿತಾದ...
ಬಳ್ಳಾರಿ: ಹೊಸ ರಾಜಕೀಯ ಪಕ್ಷ ಕಟ್ಟಿ ರಾಜಕೀಯ ನೆಲೆ ಕಂಡುಕೊಳ್ಳಲು ಹೊರಟಿರುವ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಪತ್ರಕರ್ತರ ಪ್ರಶ್ನೆಗೆ ಸಿಟ್ಟಾಗಿ ಸುದ್ದಿಗೋಷ್ಠಿಯಿಂದ ಕೈ ಮುಗಿದು ಹೊರ ನಡೆದ ಘಟನೆ ನಡೆದಿದೆ. ನವಂಬರ್ ಒಂದರಂದು ಉದ್ಘಾಟನೆ...