ಸಂತೋಷ್ ಕೇಸ್ ಹಿಂದೆಯೂ ‘ಮಹಾನಾಯಕ’ ಇದ್ದಾನೆ: ರಮೇಶ್ ಜಾರಕಿಹೊಳಿ
ಬೆಳಗಾವಿ: ನನ್ನ ವಿರುದ್ಧದ ಸಿಡಿ ಪ್ರಕರಣದಂತೆಯೇ, ಗುತ್ತಿಗೆದಾರ ಸಂತೋಷ್ ಪಾಟೀಲ್ ಕೇಸ್ ಹಿಂದೆಯೂ 'ಮಹಾನಾಯಕ' ಇದ್ದಾನೆ…
ಈಶ್ವರಪ್ಪ ರಾಜೀನಾಮೆ ನೀಡುವುದು ಬೇಡ: ಮಾಜಿ ಸ್ಪೀಕರ್ ರಮೇಶ್ ಕುಮಾರ್
ಕೋಲಾರ: ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡುವುದು ಬೇಡ. ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು…
ಬ್ಯಾರಿಕೇಡ್ ಹತ್ತಿ ಪೊಲೀಸರ ಮೇಲೆ ಡಿಕೆಶಿ ಜಂಪ್
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ…
ಪ್ರಾಥಮಿಕ ತನಿಖೆ ಮುಗಿಯುವವರೆಗೆ ಈಶ್ವರಪ್ಪ ವಿರುದ್ಧ ಕ್ರಮವಿಲ್ಲ: ಸಿಎಂ
ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿಚಾರದಲ್ಲಿ ಪ್ರಾಥಮಿಕ ಹಂತದ ತನಿಖೆ ಮುಗಿಯುವವರೆಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ…
ಕಾಂಗ್ರೆಸ್ ವಿರೋಧದ ನಡುವೆಯೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ
ಬೆಳಗಾವಿ: ಸಚಿವ ಕೆ.ಎಸ್.ಈಶ್ವರಪ್ಪ ಹೆಸರು ಬರೆದಿಟ್ಟು ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ್…
ಸಂತೋಷ್ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಕಾಂಗ್ರೆಸ್ ನಾಯಕರ ಸಾಂತ್ವನ
ಬೆಳಗಾವಿ: ನಗರದ ಸಮರ್ಥ ಕಾಲೋನಿಯಲ್ಲಿರುವ ಮೃತ ಸಂತೋಷ್ ಪಾಟೀಲ್ ಮನೆಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿ…
ಬಿಜೆಪಿ ಕಾರ್ಯಕರ್ತನ ಬಳಿ 40% ಕಮಿಷನ್ ವಸಲಿ ಮಾಡೋದು ರಾಕ್ಷಸ ಪ್ರವೃತ್ತಿ: ಸಿದ್ದರಾಮಯ್ಯ
ಬೆಳಗಾವಿ: ಬಿಜೆಪಿ ಕಾರ್ಯಕರ್ತನ ಬಳಿ 40% ಕಮಿಷನ್ ವಸಲಿ ಮಾಡುವುದು ರಾಕ್ಷಸ ಪ್ರವೃತ್ತಿ ಆಗಿದ್ದು, ಇದೇ…
ಕಾಂಗ್ರೆಸ್‌ನವರ ಟೊಳ್ಳು ಬೆದರಿಕೆಗೆ ಯಾವುದೇ ಸಚಿವರು ಅಂಜುವುದಿಲ್ಲ: ಸುಧಾಕರ್
- ಕಾಂಗ್ರೆಸ್‌ನವರು ಭ್ರಷ್ಟಾಚಾರದ ಪಿತಾಮಹರು, ತೇಜೋವಧೆಗೆ ಸೊಪ್ಪು ಹಾಕುವುದಿಲ್ಲ - ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ…
ಪರ್ಸೆಂಟೇಜ್ ಬಗ್ಗೆ ಟೈಂ ಬಂದಾಗ ಹೇಳ್ತಿನಿ: ಹೆಚ್.ಡಿ.ರೇವಣ್ಣ
ಹಾಸನ: ಬೇಲೂರಿನ ಶ್ರೀ ಚನ್ನಕೇಶವಸ್ವಾಮಿ ತೇರಿನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಭಾಗಿಯಾಗಿದ್ದರು. ಈ ವೇಳೆ ಚನ್ನಕೇಶವಸ್ವಾಮಿಗೆ…
ಸಾವಿನ ಮನೇಲಿ ರಾಜಕಾರಣ ಮಾಡೋ ಅನಿವಾರ್ಯ ಅರುಣ್ ಸಿಂಗ್ ಅವರಿಗಿದೆ, ನಮಗಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಅರುಣ್ ಸಿಂಗ್ ಅವರಿಗೆ ಸಾವಿನ ಮನೆಯಲ್ಲಿ ರಾಜಕಾರಣ ಮಾಡುವ ಅನಿವಾರ್ಯವಿದೆ, ಆದರೆ ಕಾಂಗ್ರೆಸ್ ಪಕ್ಷದವರಿಗೆ…