Friday, 22nd November 2019

Recent News

6 months ago

ಸಸಿ ನೆಟ್ಟು ರಂಜಾನ್ ಆಚರಿಸಿದ ರಾಯಚೂರಿನ ಜನತೆ

ರಾಯಚೂರು: ಇಂದು ಮುಸ್ಲಿಂ ಬಾಂಧವರು ಖುಷಿಯಿಂದ ಆಚರಿಸುವ ರಂಜಾನ್ ಹಬ್ಬದ ಜೊತೆಗೆ ವಿಶ್ವ ಪರಿಸರ ದಿನವೂ ಹೌದು. ಹೀಗಾಗಿ ಈ ವಿಶೇಷ ದಿನದಂದು ರಾಯಚೂರಿನ ಜನತೆ ಸಸಿಗಳನ್ನು ನೆಟ್ಟು ರಂಜಾನ್ ಹಬ್ಬವನ್ನು ಸಂಭ್ರಮಿಸುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ. ದೇವದುರ್ಗದ ಜಾಲಹಳ್ಳಿಯಲ್ಲಿ ಸಸಿ ನೆಡುವ ಮೂಲಕ ಪವಿತ್ರ ರಂಜಾನ್ ಹಬ್ಬವನ್ನ ಆಚರಿಸಲಾಯಿತು. ಇಲ್ಲಿನ ಜಮೀಯಾ ಮಸೀದಿಯ ಮೌಲಾನ ಮುತ್ತಾಜ್ ರಾಹೀ ಅವರ ನೇತೃತ್ವದಲ್ಲಿ ಮುಸ್ಲಿಂ ಬಾಂಧವರು ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ […]

2 years ago

ಎಳನೀರು, ಗುಲಾಬಿ ಗಿಡಗಳನ್ನು ಮಾರಾಟ ಮಾಡಿ ಜೀವನ ನಡೆಸ್ತಿರೋ ಮಹಿಳೆಗೆ ಬೇಕಿದೆ ಸೂರು

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಗ್ರಾಮದಲ್ಲಿ ಎಳನೀರು ಹಾಗೂ ಗುಲಾಬಿ ಹೂಗಳ ಸಸಿಗಳನ್ನು ಮಾರಾಟ ಮಾಡುತ್ತಿರುವ ಈಕೆಯ ಹೆಸರು ಮಹಾದೇವಿ. ಮಳೆಗಾಲ ಬಂತೆಂದರೆ ಫಾರ್ಮ್ ನಲ್ಲಿ ಬೆಳೆದ ಬಗೆಬಗೆಯ ಹೂವಿನ ಗಿಡಗಳನ್ನು ಮಹಾದೇವಿಯವರು ದೂರದ ಊರುಗಳಾದ ಮಹಾರಾಷ್ಟ್ರದ ಕೋಲ್ಹಾಪುರ, ನಿಪ್ಪಾಣಿ ಕರ್ನಾಟಕದ ವಿಜಯಪುರ, ಬಾಗಲಕೋಟೆ, ಬೆಳಗಾವಿ ಹೀಗೆ ಅನೇಕ ಕಡೆ ತಮ್ಮದೇ ಟಾಟಾ ಏಸ್...