Monday, 24th June 2019

Recent News

2 days ago

ಸಿಎಂ ಗ್ರಾಮವಾಸ್ತವ್ಯ- ಬಿಜೆಪಿ ವಿರುದ್ಧ ಸಾರಾ ಮಹೇಶ್ ವಾಗ್ದಾಳಿ

ಯಾದಗಿರಿ: ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ ಇದ್ದಾಗ ಮುಖ್ಯಮಂತ್ರಿಗಳ ಗ್ರಾಮವಾಸ್ತವ್ಯವನ್ನು ಕೊಂಡಾಡಿದ್ದ ಕಮಲ ನಾಯಕರು ಈಗ ಟೀಕೆ ಮಾಡುತ್ತಿದ್ದಾರೆ ಎಂದು ಸಚಿವ ಸಾರಾ ಮಹೇಶ್ ವಾಗ್ದಾಳಿ ನಡೆಸಿದ್ದಾರೆ. ಇಂದು ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಾಗ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡಿದ್ದರು. ಆಗ ಬಿಜೆಪಿಯವರು ಸಿಎಂ ಅವರನ್ನು ಕೊಂಡಾಡಿದ್ದರು. ಆದರೆ ಈಗ ಟೀಕೆ ಮಾಡುತ್ತಿದ್ದಾರೆ, ಇದಕ್ಕೇನು ಹೇಳಬೇಕು? ಎಂದು ಸಚಿವ ಸಾ.ರಾ ಮಹೇಶ್ ಸಿಎಂ ಗ್ರಾಮವಾಸ್ತವ್ಯದ ಬಗ್ಗೆ […]

4 days ago

ವಿಶ್ವನಾಥ್ ಮಾತುಗಳು ಟೀಕೆ ಅಲ್ಲ ಸಲಹೆ: ಸಾ.ರಾ ಮಹೇಶ್

ಮೈಸೂರು: ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಅವರ ಮಾರ್ಗದರ್ಶನ ಮತ್ತು ಸಲಹೆಯನ್ನು ಸಿಎಂ ಮತ್ತು ಎಲ್ಲಾ ಸಚಿವರು ಬಳಸಿಕೊಳ್ಳಲಿ. ಅವರ ಮಾತುಗಳು ಟೀಕೆ ಅಲ್ಲ, ಅವು ಸಲಹೆಗಳು ಎಂದು ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಹಿಂದೆ ಶಿಕ್ಷಣ ಖಾತೆಯನ್ನು ವಿಶ್ವನಾಥ್ ಅವರು ಚೆನ್ನಾಗಿ ನಿರ್ವಹಿಸಿದ್ದಾರೆ. ಸರ್ಕಾರ ನಡೆಸಲು ಅವರಿಂದ ಸಿಎಂಗೆ ಒಳ್ಳೆಯ...

ರಾಜಕೀಯದಲ್ಲಿ ಕುಸ್ತಿ, ಕಾರ್ಯಕ್ರಮದಲ್ಲಿ ದಳ, ಕಮಲ ದೋಸ್ತಿ – ಒಂದೇ ಕಾರಿನಲ್ಲಿ ನಾಯಕರು

3 weeks ago

ಮೈಸೂರು: ರಾಜಕೀಯದಲ್ಲಿ ಕುಸ್ತಿ ಆಡುವ ಜೆಡಿಎಸ್, ಬಿಜೆಪಿ ನಾಯಕರು ಕಾರ್ಯಕ್ರಮಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಹಲವು ಕಾರ್ಯಕ್ರಮಗಳಲ್ಲಿ ಒಂದೇ ಕಾರಿನಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ಓಡಾಡಿದ್ದಾರೆ. ಹೌದು. ಮೈಸೂರು- ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹಾಗೂ ಸಚಿವ ಜಿ.ಟಿ...

ಜೆಡಿಎಸ್‍ನಲ್ಲಿ ಹಣವೇ ಮುಖ್ಯ, ದುರಹಂಕಾರದಿಂದ್ಲೇ ಸೋಲು: ದಳ ನಾಯಕರಿಗೆ ವಿಶ್ವನಾಥ್ ಪರೋಕ್ಷ ಗುದ್ದು

3 weeks ago

ಮೈಸೂರು: ಕೆ.ಆರ್.ನಗರ ಪುರಸಭೆ ಚುನಾವಣೆಯ ಸೋಲಿಗೆ ಸಚಿವ ಸಾ.ರಾ.ಮಹೇಶ್ ಅವರ ನಡೆಯೇ ಕಾರಣ. ಕುರುಬ ಸಮುದಾಯದವರಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಸೋಲಾಯ್ತು. ರಾಜ್ಯಧ್ಯಕ್ಷನಾಗಿದ್ದರೂ ಪಕ್ಷದ ನಾಯಕರು, ಸಚಿವರು ನಾನು ಹೇಳಿದವರಿಗೆ ಟಿಕೆಟ್ ನೀಡಲಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಕಿಡಿಕಾರಿದ್ದಾರೆ....

ಎಚ್‍ಡಿಡಿ ಮನೆಗೆ ಬಂದ ಸಾರಾ ಮಹೇಶ್ ಮೇಲೆ ಸಿಎಂ ಗರಂ

1 month ago

ಬೆಂಗಳೂರು: ಮಂಡ್ಯ ಹಾಗೂ ತುಮಕೂರಿನಲ್ಲಿ ಸೋಲು ಕಂಡಿದ್ದ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಭಾರೀ ತಲೆ ಕಡೆಸಿಕೊಂಡಿದ್ದಾರೆ. ಈ ಬಗ್ಗೆ ಚರ್ಚೆ ಮಾಡಲು ದೇವೇಗೌಡರ ಮನೆಗೆ ಭೇಟಿ ನೀಡಿದ್ದರು. ಇದೇ ವೇಳೆ ಅಲ್ಲಿಗೆ ಬಂದ ಸಚಿವ ಸಾ.ರಾ ಮಹೇಶ್ ವಿರುದ್ಧ ಕುಮಾರಸ್ವಾಮಿ ಗರಂ...

ಸಿಎಂ ರೆಸಾರ್ಟ್ ವಾಸ್ತವ್ಯ ಬಗ್ಗೆ ಸಾ.ರಾ ಮಹೇಶ್ ಸ್ಪಷ್ಟನೆ

1 month ago

ಮಡಿಕೇರಿ: ಭೀಕರ ಬರಗಾಲದ ನಡುವೆಯೇ ಸಿಎಂ ಕುಮಾರಸ್ವಾಮಿ ಮಡಿಕೇರಿಯಲ್ಲಿರುವ ಇಬ್ಬನಿ ರೆಸಾರ್ಟ್ ಗೆ ಹೋಗಿದ್ಯಾಕೆ? ಈ ಬಗ್ಗೆ ಜೆಡಿಎಸ್ ಸಚಿವರು ತಮ್ಮದೇ ವ್ಯಾಖ್ಯಾನ ಕೊಡುತ್ತಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಉಸ್ತುವಾರಿ ಸಚಿವ ಸಾರಾ ಮಹೇಶ್, ಮುಖ್ಯಮಂತ್ರಿ ಇರಬಹುದು, ಸಚಿವರೇ ಇರಬಹುದು. ಎಲ್ಲರಿಗೂ ತಮ್ಮದೇ...

ಬೋಜೇಗೌಡರನ್ನು ಮರಳಲ್ಲಿ ಹೂತ ಸಾರಾ ಮಹೇಶ್!

2 months ago

ಉಡುಪಿ: ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಅವರು ಮೂಳೂರು ಬೀಚ್‍ನಲ್ಲಿ ಸುಡು ಬಿಸಿಲಿನಲ್ಲಿ ಮರಳಿನಲ್ಲಿ ಶಾಸಕ ಬೋಜೇಗೌಡರನ್ನು ಸ್ಯಾಂಡ್ ಥೆರಪಿಗಾಗಿ ಹೂತುಹಾಕಿದ್ದಾರೆ. ಚುನಾವಣಾ ಪ್ರಚಾರದ ಬಳಿಕ ಸಿಎಂ, ಮಾಜಿ ಪಿಎಂ ಜೊತೆ ಸಚಿವರು ಜೆಡಿಎಸ್ ಶಾಸಕರು ಉಡುಪಿಯ ಸಾಯಿರಾಧ ಹೆಲ್ತ್ ರೆಸಾರ್ಟ್...

ಸಚಿವ ಸಾರಾ ಮಹೇಶ್ ಕಾರು ತಡೆದಿದ್ದ ಮುಖ್ಯಪೇದೆ ಅಮಾನತು

3 months ago

ಮೈಸೂರು: ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾರಾ ಮಹೇಶ್ ಅವರ ಕಾರನ್ನು ತಡೆದಿದ್ದ ಮುಖ್ಯ ಪೇದೆಯನ್ನು ಅಮಾನತುಗೊಳಿಸಲಾಗಿದೆ. ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಮುಖ್ಯ ಪೇದೆ ವೆಂಕಟೇಶ್ ಅಮಾನತುಗೊಂಡಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ವಿಜಯ್‍ಶಂಕರ್ ನಾಮಪತ್ರ ಸಲ್ಲಿಕೆ ವೇಳೆ ಮೂರು ಕಾರುಗಳಿಗೆ...