Monday, 26th August 2019

Recent News

4 days ago

ಚುನಾವಣೆಗೆ ಈಗಿನಿಂದಲೇ ತಯಾರಿ- ಭೈರತಿಯಿಂದ ಗೌರಿ ಹಬ್ಬಕ್ಕೆ ಸೀರೆ ಗಿಫ್ಟ್

ಬೆಂಗಳೂರು: ಉಪ ಚುನಾವಣೆಗೆ ಭರ್ಜರಿ ತಯಾರಿ ನಡೆದಿದ್ದು, ಕೆ.ಆರ್.ಪುರ ಅನರ್ಹ ಶಾಸಕ ಭೈರತಿ ಬಸವರಾಜ್ ಈಗಿನಿಂದಲೇ ಮತದಾರರನ್ನು ಮನವೊಲಿಸಲು ಯತ್ನಿಸುತ್ತಿದ್ದಾರೆ. ಇದರ ಭಾಗವಾಗಿ ಗೌರಿ ಹಬ್ಬಕ್ಕೆ ಸೀರೆ, ಅರಿಶಿನ, ಕುಂಕುಮ ಹಂಚುತ್ತಿದ್ದಾರೆ ಆರೋಪ ಕೇಳಿ ಬಂದಿದೆ. ಗೌರಿ ಗಣೇಶ ಹಬ್ಬದ ಗಿಫ್ಟ್ ನೀಡುವ ಮೂಲಕ ತದಾರರ ಮನವೊಲಿಸಲು ಭೈರತಿ ಮುಂದಾಗಿದ್ದಾರೆ. ಕೆ.ಆರ್.ಪುರ ಕ್ಷೇತ್ರದ ಬಸವನಪುರ ವಾರ್ಡ್‍ನಲ್ಲಿ ಅರಿಶಿನ ಕುಂಕುಮ ಬಳೆ ಸೀರೆ ಹಂಚುತ್ತಿರುವ ವಿಡಿಯೋ ವೈರಲ್ ಆಗಿದೆ. ಭೈರತಿ ಅವರು ತಮ್ಮ ಬೆಂಬಲಿಗರ ಮೂಲಕ ಈ ರೀತಿ […]

6 days ago

600 ರೂ. ಬೆಲೆಯ ಸೀರೆ ತೊಟ್ಟ ಕಂಗನಾ-ಅಭಿಮಾನಿಗಳಲ್ಲಿ ತಂಗಿಯ ಮನವಿ

ಮುಂಬೈ: ಬಾಲಿವುಡ್ ಕ್ವೀನ್ ಕಂಗನಾ ರಣಾವತ್ 600 ರೂ. ಬೆಲೆಯ ಸೀರೆ ತೊಟ್ಟಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕಂಗನಾ ಸೀರೆ ತೊಟ್ಟಿರುವ ಫೋಟೋ ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಿಕೊಂಡಿರುವ ಸೋದರಿ ರಂಗೋಲಿ ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಕಂಗನಾ ಕೋಲ್ಕತ್ತಾದಲ್ಲಿ 600 ರೂ. ನೀಡಿ ಈ ಸೀರೆಯನ್ನು ಖರೀದಿಸಿದ್ದರು. ಇದೇ ಸೀರೆಯನ್ನು ಧರಿಸಿ...

ಮೋದಿ ಸೀರೆ ಆಯ್ತು, ಇದೀಗ ರಾಹುಲ್-ಪ್ರಿಯಾಂಕ ಸೀರೆ!

5 months ago

ಗಾಂಧಿನಗರ: ಲೋಕಸಭಾ ಚುನಾವಣೆ ಕದನದ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಬಟ್ಟೆ ವ್ಯಾಪಾರಸ್ಥರು ರಾಜಕೀಯ ನಾಯಕರ ಫೋಟೋ, ಪಕ್ಷದ ಚಿಹ್ನೆಗಳುಳ್ಳ ಸೀರೆಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಭಾವಚಿತ್ರವುಳ್ಳ ಸೀರೆಗಳು ಮಾರುಕಟ್ಟೆಯಲ್ಲಿ ಹೊಸ ಟ್ರೆಂಡ್ ಸೃಷ್ಟಿ...

ಟ್ರೆಂಡ್ ಆಯ್ತು ಮೋದಿ ಫೋಟೋವಿರೋ ಸೀರೆ

7 months ago

ಬೆಂಗಳೂರು: ಸಾಮಾನ್ಯವಾಗಿ ಸೀರೆಗಳಲ್ಲಿ ಹೂವುಗಳು, ಪ್ರಾಣಿ, ಪಕ್ಷಿಗಳ ಚಿತ್ರವಿರುತ್ತವೆ. ಅಷ್ಟೇ ಅಲ್ಲದೇ ಕೆಲ ಅಭಿಮಾನಿಗಳು ತಮ್ಮ ನೆಚ್ಚಿನ ನಟ-ನಟಿಯರ ಫೋಟೋವನ್ನು ತಮ್ಮ ಶರ್ಟ್ ನಲ್ಲಿ ಹಾಕಿಸಿಕೊಳ್ಳುತ್ತಾರೆ. ಆದರೆ ಈಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಫೋಟೋವಿರುವ ಸೀರೆ ಮಾರುಕಟ್ಟೆಯಲ್ಲಿ ಟ್ರೆಂಡ್...

ಮದ್ವೆಯಲ್ಲಿ ತಾಯಿಯ 35 ವರ್ಷದ ಹಳೆ ಸೀರೆಯನ್ನು ಧರಿಸಿದ ಇಶಾ!

8 months ago

ಮುಂಬೈ: ಏಷ್ಯಾದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿಯ ಪುತ್ರಿ ಇಶಾ ಅಂಬಾನಿ ಮತ್ತು ಉದ್ಯಮಿ ಆನಂದ್ ಪಿರಾಮನ್ ಅವರ ವಿವಾಹ ಮುಂಬೈಯಲ್ಲಿರುವ ಆಂಟಿಲ್ಲಾ ನಿವಾಸದಲ್ಲಿ ನಡೆದಿದ್ದು, ಮದುವೆಯಲ್ಲಿ ಇಶಾ ತನ್ನ ತಾಯಿಯ 35 ವರ್ಷದ ಹಳೆಯ ಸೀರೆ ಧರಿಸಿದ್ದು ವಿಶೇಷವಾಗಿತ್ತು. ಮದುವೆಯಲ್ಲಿ...

ಮಾಧ್ಯಮಗಳ ಮುಂದೆ ರಾಖಿ ಸೀರೆ ಎಳೆದು ಫಸ್ಟ್ ನೈಟ್ ಲೈವ್ ಮಾಡ್ತೀವಿ ಎಂದ ದೀಪಕ್

9 months ago

ಮುಂಬೈ: ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ಡಿಸೆಂಬರ್ 31ರಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ ಮೊದಲು ರಾಖಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ರಾಖಿ ಭಾವಿ ಪತಿ ಆಕೆಯ ಸೀರೆ ಎಳೆದು ಲೈವ್ ಫಸ್ಟ್ ನೈಟ್ ಮಾಡ್ತೇನೆ ಎಂದು ಹೇಳಿದ್ದಾರೆ....

ಅಮೇಥಿಯಲ್ಲಿ 10 ಸಾವಿರ ಸೀರೆ ಹಂಚಿದ್ರು ಸ್ಮೃತಿ ಇರಾನಿ!

10 months ago

ಲಕ್ನೋ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಬರೋಬ್ಬರಿ 10 ಸಾವಿರ ಸೀರೆಗಳನ್ನು ಹಂಚಿದ್ದಾರೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸಚಿವೆ ಸೀರೆ ಹಂಚಲು ಮುಂದಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸುತ್ತಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ...

ದಸರಾ ಹಬ್ಬಕ್ಕೆ ಸ್ಟೈಲಿಶ್ ಆಗಿ ಕಾಣ್ಬೇಕಾ ಹೀಗಿರಲಿ ನಿಮ್ಮ ಸೀರೆ ಆಯ್ಕೆ

11 months ago

ಹಬ್ಬ-ಹರಿದಿನಗಳು ಬಂದಾಗ ಸಾಮಾನ್ಯವಾಗಿ ಎಲ್ಲರೂ ಹೊಸ ಬಟ್ಟೆಗಳನ್ನು ಖರೀದಿ ಮಾಡುತ್ತಾರೆ. ಅದರಲ್ಲೂ ಹೆಣ್ಣು ಮಕ್ಕಳಂತೂ ತಮಗೆ ಡ್ರೆಸ್(ಚೂಡಿದಾರನೇ) ಬೇಕುಂತ ಹಠ ಹಿಡಿಯುತ್ತಾರೆ. ಆದ್ರೆ ಕೆಲವರಿಗೆ ಚೂಡಿದಾರ ಹಾಕಿ ಬೇಜರಾಗಿರುತ್ತೆ. ಹೀಗಾಗಿ ಅವರು ಈ ಬಾರಿ ದಸರಾ ಹಬ್ಬಕ್ಕೆ ಸಾರಿ ಉಟ್ಟು ಸ್ವಲ್ಪ...