Recent News

1 year ago

ದಸರಾ ಹಬ್ಬಕ್ಕೆ ಸ್ಟೈಲಿಶ್ ಆಗಿ ಕಾಣ್ಬೇಕಾ ಹೀಗಿರಲಿ ನಿಮ್ಮ ಸೀರೆ ಆಯ್ಕೆ

ಹಬ್ಬ-ಹರಿದಿನಗಳು ಬಂದಾಗ ಸಾಮಾನ್ಯವಾಗಿ ಎಲ್ಲರೂ ಹೊಸ ಬಟ್ಟೆಗಳನ್ನು ಖರೀದಿ ಮಾಡುತ್ತಾರೆ. ಅದರಲ್ಲೂ ಹೆಣ್ಣು ಮಕ್ಕಳಂತೂ ತಮಗೆ ಡ್ರೆಸ್(ಚೂಡಿದಾರನೇ) ಬೇಕುಂತ ಹಠ ಹಿಡಿಯುತ್ತಾರೆ. ಆದ್ರೆ ಕೆಲವರಿಗೆ ಚೂಡಿದಾರ ಹಾಕಿ ಬೇಜರಾಗಿರುತ್ತೆ. ಹೀಗಾಗಿ ಅವರು ಈ ಬಾರಿ ದಸರಾ ಹಬ್ಬಕ್ಕೆ ಸಾರಿ ಉಟ್ಟು ಸ್ವಲ್ಪ ಚೇಂಜಾಗಿ ಸ್ಟೈಲಿಶ್ ಆಗಿ ಕಾಣಬೇಕು ಅಂದುಕೊಳ್ಳುತ್ತಾರೆ. ಅಂತವರು ಈ ಕೆಳಗಿನಂತೆ ಸೀರೆಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಸೀರೆಗಳ ಆಯ್ಕೆ ಹೀಗಿದ್ದರೆ ಚೆಂದ: * ಹಬ್ಬ ಎಂದರೆ ರೇಷ್ಮೆ ಸೀರೆಗಳು ಮೊದಲ ಸ್ಥಾನದಲ್ಲಿರುತ್ತದೆ. ಟ್ರೆಡಿಷನಲ್ ಆಗಿ ಕಾಣಬೇಕಂದರೆ […]

1 year ago

ಮಂಗ್ಳೂರಲ್ಲಿ 600ಕ್ಕಿಂತ್ಲೂ ಹೆಚ್ಚು ಮಹಿಳೆಯರಿಂದ ಸೀರೆಯಲ್ಲೇ ವಾಕಿಂಗ್!

ಮಂಗಳೂರು: ಸೀರೆ ಉಟ್ಟು ನಡಿಯೋಕೆ ಆರಾಮ ಆಗಲ್ಲ ಅನ್ನೋದು ಬಹಳಷ್ಟು ಮಹಿಳೆಯರ ದೂರು. ಅದ್ರೆ ಇದಕ್ಕೆ ಅಪವಾದ ಎಂಬಂತೆ ಮಂಗಳೂರಿನ ಮಹಿಳೆಯರು ಸೀರೆಯಲ್ಲೇ ವಾಕಿಂಗ್ ಮಾಡಿದ್ದಾರೆ. ಮಂಗಳೂರಿನ ಮೆಡಿಮೈಡ್ ಸೊಲ್ಯುಷನ್ ಅಸೋಸಿಯೇಷನ್ ಕ್ಲಬ್ ನ ವತಿಯಿಂದ `ಸೀರೆಯಲ್ಲಿ ವಾಕಿಂಗ್’ ಎಂಬ ವಿಶಿಷ್ಠ ಕಾರ್ಯಕ್ರಮ ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರು ಬೆಳ್ಳಂಬೆಳಗ್ಗೆ ಸೀರೆಯುಟ್ಟು ಹಾಜರಿದ್ದು, ಗಾಂಧಿನಗರ...

ಕಾಡುಪ್ರಾಣಿಗಳಿಂದ ಬೆಳೆ ಉಳಿಸಿಕೊಳ್ಳಲು ಸೀರೆ ಮೊರೆ ಹೋದ ರೈತರು!

1 year ago

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಹಳ್ಳಿಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, ರೈತರು ಬೆಳೆ ಉಳಿಸಿಕೊಳ್ಳಲು ಹೊಸ ಐಡಿಯಾ ಹುಡುಕಿದ್ದಾರೆ. ಹಂದಿ, ಜಿಂಕೆ, ಮಂಗ, ನವಿಲುಗಳಿಂದ ಬೆಳೆ ರಕ್ಷಿಸಿಕೊಳ್ಳಲು ಸೀರೆ ಮೊರೆ ಹೋಗಿದ್ದಾರೆ. ತಮ್ಮ ಹೊಲದ ಸುತ್ತ ಸೀರೆಗಳನ್ನು ಕಟ್ಟಿ ಬೆಳೆ...

ನೋವನ್ನು ಮರೆಯಲು ಕಂಚಿ ರೇಷ್ಮೆ ಸೀರೆಯಲ್ಲಿ ಮೂಡಿತು ಲಲಿತ ಸಹಸ್ರನಾಮ!

1 year ago

ಚಿಕ್ಕಮಗಳೂರು: ತನ್ನ ನೋವನ್ನ ಮರೆಯೋಕೆ ಮಹಿಳೆಯೊಬ್ಬರು ಸೀರೆಯ ಮೇಲೆ ಲಲಿತ ಸಹಸ್ರ ನಾಮವನ್ನು ಬರೆದು ಶೃಂಗೇರಿ ಶಾರದಾಂಬೆಗೆ ಅರ್ಪಣೆ ಮಾಡಿರುವ ವಿಡಿಯೋ ಹಾಗೂ ಫೋಟೋ ವೈರಲ್ ಆಗಿದೆ. ಕಳೆದ ವರ್ಷ ತಮಿಳುನಾಡು ಮೂಲದ ಪದ್ಮ ಮಂಜುನಾಥ್ ಅವರ ಮಗ ಮೃತಪಟ್ಟಿದ್ದರು. ಆ...

ಚಿಕ್ಕಮಗಳೂರು: 15 ಲಕ್ಷಕ್ಕೂ ಅಧಿಕ ಮೌಲ್ಯದ ಸೀರೆ ಜಪ್ತಿ!

1 year ago

ಚಿಕ್ಕಮಗಳೂರು: ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಾಣೆ ಮಾಡುತ್ತಿದ್ದ ಸುಮಾರು 16 ಸಾವಿರ ಕ್ಕೂ ಹೆಚ್ಚು ಸೀರೆಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮುಂದಿನ ತಿಂಗಳ 12 ರಂದು ನಡೆಯಲಿರುವ ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಬಿಜೆಪಿಯವರು ಭಾರೀ ಪ್ರಮಾಣದ...

61 ವರ್ಷದ ಹಳೆಯ ಸೀರೆ ತೊಟ್ಟು ಪ್ರಶಸ್ತಿ ಸ್ವೀಕರಿಸಿದ ರಶ್ಮಿಕಾ- ಸೀರೆಯ ರಹಸ್ಯ ಬಿಚ್ಚಿಟ್ಟ ಸಾನ್ವಿ

2 years ago

ಬೆಂಗಳೂರು: `ಕಿರಿಕ್ ಪಾರ್ಟಿ’ ಚೆಲುವೆ, ‘ಅಂಜನಿಪುತ್ರ’ನ ರಾಣಿ, ರಶ್ಮಿಕಾ ಮಂದಣ್ಣ ಅವರಿಗೆ ಜೀ ವಾಹಿನಿಯ ‘ಹೆಮ್ಮೆಯ ಕನ್ನಡಿಗ’ ಪ್ರಶಸ್ತಿ ಒಲಿದಿದೆ. ಕಾರ್ಯಕ್ರಮದಲ್ಲಿ 61 ವರ್ಷಗಳಷ್ಟು ಹಳೆಯದಾದ ಸೀರೆಯನ್ನು ತೊಟ್ಟು ರಶ್ಮಿಕಾ ಪಾಲ್ಗೊಂಡಿದ್ದು, ತಮ್ಮ ಸೀರೆಯ ಮೂಲಕ ಎಲ್ಲರ ಗಮನವನ್ನ ಸೆಳೆದಿದ್ದಾರೆ. ಕೂರ್ಗಿ...

ಕೆಂಪು ಕಾಂಚಿವರಂ ಸೀರೆ ತೊಟ್ಟು ಅಂತಿಮ ಯಾತ್ರೆಗೆ ಹೊರಟ ತ್ರಿಲೋಕ ಸುಂದರಿ

2 years ago

ಮುಂಬೈ: ತ್ರಿಲೋಕ ಸುಂದರಿ ಶ್ರೀದೇವಿ ಆಸೆಯಂತೆಯೇ ಮೃತದೇಹಕ್ಕೆ ಚಿನ್ನ ಲೇಪಿತ ಕೆಂಪು ಕಾಂಚಿವರಂ ಸೀರೆ ಉಡಿಸಿ, ಮಾಂಗಲ್ಯ ಸರದ ಜೊತೆ ಚಿನ್ನಾಭರಣ ಹಾಕಿ, ಪಾರ್ಥಿವ ಶರೀರಕ್ಕೆ ತ್ರಿವರ್ಣ ಧ್ವಜವನ್ನು ಹೊದಿಸಿ ಮೆರವಣಿಗೆ ಮಾಡಲಾಗುತ್ತಿದೆ. ಶ್ರೀದೇವಿಗೆ ಬಿಳಿ ಹೂಗಳೆಂದರೆ ಬಹಳ ಪ್ರೀತಿ. ಹಾಗಾಗಿ...

ಎಲೆಕ್ಷನ್ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರು ಚಿಕ್ಕಪೇಟೆಗೆ ವಿಸಿಟ್ ಕೊಡ್ತಿರೋದ್ಯಾಕೆ?

2 years ago

ಬೆಂಗಳೂರು: ಕರ್ನಾಟಕದಲ್ಲಿ ಚುನಾವಣೆಗೆ ಇನ್ನು ಎರಡು ತಿಂಗಳು ಮಾತ್ರವಿದೆ. ಈಗಾಗಲೇ ರಾಜಕೀಯ ನಾಯಕರೆಲ್ಲ ಮತದಾರರನ್ನು ತಮ್ಮತ್ತ ಸೆಳೆಯಲು ನಾನಾ ಕಸರತ್ತು ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ನಾಯಕರೆಲ್ಲ ಚಿಕ್ಕಪೇಟೆಗೆ ಸಿಕ್ಕಾಪಟ್ಟೆ ವಿಸಿಟ್ ಕೊಡ್ತಾ ಇದ್ದಾರೆ ಎನ್ನಲಾಗಿದೆ. ನೋಟ್ ಬ್ಯಾನ್‍ನಿಂದ ಮಂಕು ಕವಿದಿದ್ದ...