Tuesday, 10th December 2019

Recent News

6 months ago

ಸರಿಗಮಪ ಕಾರ್ಯಕ್ರಮಕ್ಕೆ ಮರಳಿದ ಗಾಯಕ ವಿಜಯ್ ಪ್ರಕಾಶ್

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಕಾರ್ಯಕ್ರಮಕ್ಕೆ ಗಾಯಕ ವಿಜಯ್ ಪ್ರಕಾಶ್ ಮರಳುತ್ತಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದಲ್ಲಿ ವಿಜಯ್ ಪ್ರಕಾಶ್ ಜೊತೆ ಗಾಯಕರಾದ ರಾಜೇಶ್ ಕೃಷ್ಣನ್ ಹಾಗೂ ಅರ್ಜುನ್ ಜನ್ಯ ತೀರ್ಪುಗಾರಾಗಿದ್ದಾರೆ. ಆದರೆ ಕೆಲವು ವಾರಗಳಿಂದ ವಿಜಯ್ ಪ್ರಕಾಶ್ ಕಾರ್ಯಕ್ರಮಕ್ಕೆ ಆಗಮಿಸುತ್ತಿಲ್ಲ. ಇದರಿಂದ ಅವರ ಅಭಿಮಾನಿಗಳು ಬೇಸರಗೊಂಡಿದ್ದರು. ಮುಂದಿನ ವಾರದಿಂದ ತಪ್ಪದೆ ಬರುವೆ . https://t.co/9AtBnKr8Ic — vijay prakash (@rvijayprakash) June 1, 2019 ವಿಜಯ್ ಪ್ರಕಾಶ್ ಕಾರ್ಯಕ್ರಮಕ್ಕೆ ಗೈರಾಗಿರುವುದನ್ನು ಗಮನಿಸಿದ ವೀಕ್ಷಕರು ನೀವು ಏಕೆ ಕಾರ್ಯಕ್ರಮಕ್ಕೆ […]

9 months ago

ರಾಯಚೂರಿಗೆ ಹನುಮಂತ ಭೇಟಿ – ಸೆಲ್ಫಿಗಾಗಿ ಮುಗಿಬಿದ್ದ ಜನ

ರಾಯಚೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಸರಿಗಮಪ’ ಕಾರ್ಯಕ್ರಮದ ರನ್ನರ್ ಅಪ್ ಹನುಮಂತ ರಾಯಚೂರಿಗೆ ಆಗಮಿಸಿದ್ದ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ. ಕರ್ನಾಟಕದ ಮನೆ ಮಾತಾಗಿರುವ ಹನುಮಂತನನ್ನು ನೋಡಲು ಬಿಸಿಲನಾಡು ರಾಯಚೂರಿನಲ್ಲಿ ಜನ ಮುಗಿಬಿದ್ದರು. ರಾಯಚೂರಿನ ಮಸ್ಕಿಯಲ್ಲಿ ನಡೆದ ಸಂತ ಸೇವಾಲಾಲ್ ಮಹಾರಾಜ್ ಜಯಂತಿಗೆ ಮುಖ್ಯ ಅತಿಥಿಯಾಗಿ ಬಂದಿದ್ದ ಹನುಮಂತಣ್ಣನನ್ನು ನೋಡಲು ಭಾರೀ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು....

ಅನುಶ್ರೀಗೆ ಕೊಟ್ಟ ಮಾತಿನಂತೆ ನಡೆದ್ಕೊಂಡ ಹನುಮಂತನ ತಾಯಿ

11 months ago

ಬೆಂಗಳೂರು: ಸರಿಗಮಪ ಕಾರ್ಯಕ್ರಮದಲ್ಲಿ ಕುರಿಗಾಯಿ ಎಂದೇ ಖ್ಯಾತಿಯಾಗಿರುವ ಹನುಮಂತ ಅವರ ತಾಯಿ ಶೀಲವ್ವ ಅವರು ಕೊನೆಗೂ ನಿರೂಪಕಿ ಅನುಶ್ರೀ ಆಸೆಯನ್ನು ನೆರವೇರಸಿದ್ದು, ಈ ಮೂಲಕ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಈ ಬಗ್ಗೆ ಅನುಶ್ರೀ ತಮ್ಮ ಫೇಸ್‍ಬುಕ್, ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ....

ಕುರಿಗಾಯಿ ಹನುಮಂತರಿಗೆ ಒಲಿದು ಬಂತು ಅದೃಷ್ಟ

1 year ago

ಬೆಂಗಳೂರು: ಸಂಗೀತ ತರಬೇತಿಗೆ ಹೋಗದೆ, ಕುರಿಕಾಯುತ್ತಾ ಹಾಡುಗಳನ್ನು ಹಾಡಿಕೊಂಡು ಇಂದು ಸರಿಗಮಪ ವೇದಿಕೆಯನ್ನೇರಿ ಜನರ ಮೆಚ್ಚುಗೆಯನ್ನು ಗಳಿಸಿರುವ ಹಾವೇರಿಯ ಹನುಮಂತ ಅವರಿಗೆ ಅದೃಷ್ಟ ಒಲಿದು ಬಂದಿದೆ. ಹನುಮಂತ ಅವರ ಪ್ರತಿಭೆ ನೋಡಿ ಗಾಯಕ ವಿಜಯ್ ಪ್ರಕಾಶ್ ಅವರು, ತಾವೇ ಹನುಮಂತನಿಗೆ ಸಂಗೀತ...

ಸರಿಗಮಪ ರಿಯಾಲಿಟಿ ಶೋಗೆ ಮಹಾಗುರು ಎಂಟ್ರಿನಲ್ಲಿಯೇ ಸಂಚಲನ ಮೂಡಿಸುತ್ತಿದೆ ನ್ಯೂ ವರ್ಷನ್ ಸಾಂಗ್

2 years ago

ಬೆಂಗಳೂರು: ಸಂಗೀತ ಪ್ರತಿಭೆಯನ್ನು ಗುರುತಿಸುವ ಜೀ ಕನ್ನಡ ವಾಹಿನಿಯ ಜೂನಿಯರ್. ಸರಿಗಮಪ ರಿಯಾಲಿಟಿ ಶೋ ಇಂದಿನಿಂದ ಪ್ರಾರಂಭವಾಗಲಿದೆ. ಈ ಬಾರಿ  ನಾದ ಬ್ರಹ್ಮ ಹಂಸಲೇಖ ಮಹಾಗುರುಗಳಾಗಿ ನವ ಪ್ರತಿಭೆಗಳಿಗೆ ಸಂಗೀತ ಪಾಠವನ್ನು ಹೇಳಲಿದ್ದಾರೆ. ಇಂದು ಜೀ ವಾಹಿನಿ ತನ್ನ ಫೇಸ್ ಬುಕ್...