Saturday, 20th July 2019

1 year ago

ಶಶಿಕಲಾ ಪತಿ ನಟರಾಜನ್ ನಿಧನ

ಚೆನ್ನೈ: ಎಐಎಡಿಎಂಕೆ ಮುಖ್ಯಸ್ಥೆ ವಿಕೆ ಶಶಿಕಲಾ ಪತಿ ನಟರಾಜನ್ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಮಾರ್ಚ್ 16 ರಂದು ನಟರಾಜನ್ ಚೆನ್ನೈನ ಗ್ಲೆನೀಗಲ್ಸ್ ಗ್ಲೋಬಲ್ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಬಹುಅಂಗಾಂಗ ವೈಫಲ್ಯದಿಂದ ಸೋಮವಾರ ರಾತ್ರಿ 1.30ರ ವೇಳೆಗೆ ನಟರಾಜನ್ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಶಶಿಕಲಾ ಆಗಮನದ ಬಳಿಕ ಅಂತ್ಯಸಂಸ್ಕಾರ ನಡೆಯಲಿದ್ದು, ರಾಮಚಂದ್ರ...

ಶಶಿಕಲಾಗೆ 5 ದಿನಗಳ ಪೆರೋಲ್, ಇಂದು ತಮಿಳುನಾಡಿಗೆ

2 years ago

ಬೆಂಗಳೂರು: ಎಐಎಡಿಎಂಕೆ ನಾಯಕಿ ವಿ.ಕೆ ಶಶಿಕಲಾಗೆ 5 ದಿನಗಳ ಪೆರೋಲ್ ಸಿಕ್ಕಿದ್ದು ಶುಕ್ರವಾರ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ. ಈಗಾಗಲೇ ಆಪ್ತ ಟಿಟಿವಿ ದಿನಕರನ್ ಪರಪ್ಪನ ಅಗ್ರಾಹರಕ್ಕೆ ಭೇಟಿ ನೀಡಿದ್ದು, ಶಶಿಕಲಾ ಬಿಡುಗಡೆಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪೊಲೀಸ್ ಅಧಿಕಾರಿಗಳು ನಡೆಸುತ್ತಿದ್ದಾರೆ. ಪತಿ ನಟರಾಜನ್...

ಸುಳ್ಳೇ ಸುಳ್ಳು…! – ಜಯಲಲಿತಾ ಆಸ್ಪತ್ರೆಯಲ್ಲಿದ್ದಾಗ ನಾವ್ ಹೇಳಿದ್ದೆಲ್ಲಾ ಸುಳ್ಳು ಎಂದ ತಮಿಳುನಾಡು ಸಚಿವ

2 years ago

ಮದುರೈ: ತಮಿಳುನಾಡಿನ ಮಾಜಿ ಸಿಎಂ ಜೆ.ಜಯಲಲಿತಾ ಅವರು ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ನಾವು ಹೇಳಿದ್ದೆಲ್ಲಾ ಸುಳ್ಳು ಎಂದು ತಮಿಳುನಾಡಿನ ಅರಣ್ಯ ಸಚಿವ ದಿಂಡಿಗಲ್ ಶ್ರೀನಿವಾಸನ್ ಹೇಳಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ಸುಧಾರಿಸುತ್ತಿದೆ ಎಂದು ನಾವು ಜನರಿಗೆ ನಿರಂತರವಾಗಿ...

ಶಶಿಕಲಾ ಜೈಲಿಂದ ಹೊರಹೋಗಿ ಒಳಗೆ ಬರ್ತಿರುವ ದೃಶ್ಯ ಬಯಲು – ಎಸಿಬಿಗೆ ವೀಡಿಯೋ ಸಲ್ಲಿಸಿದ ರೂಪಾ

2 years ago

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿರೋ ಶಶಿಕಲಾ ನಟರಾಜನ್ ಕುರಿತು ಸ್ಫೋಟಕ ಮಾಹಿತಿ ಬಂದಿದೆ. ಬೆಂಗಳೂರಿನ ಪರಪ್ಪನ ಅಗ್ರಾಹಾರ ಜೈಲು ಸೇರಿರೋ ಶಶಿಕಲಾ ಹಾಗೂ ಆಕೆಯ ಆಪ್ತೆ ಇಳವರಿಸಿ ಕೈದಿ ಬದಲು ಸಾಮಾನ್ಯ ಧಿರಿಸಿನಲ್ಲಿ ಓಡಾಟ ಮಾಡಿದ್ದಾರೆ. ಕಾರಾಗೃಹದ...

ಶಶಿಕಲಾಗೆ ನೀಡಿದ್ದ ಎಲ್ಲಾ ಸವಲತ್ತು ಕಟ್- ರಾಜಾತಿಥ್ಯ ಪಡೆಯುತ್ತಿದ್ದ ಚಿನ್ನಮ್ಮಗೆ ಚಿತ್ರಾನ್ನ

2 years ago

ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿರೋ ಜಯಲಲಿತಾ ಆಪ್ತೆ ಶಶಿಕಲಾಗೆ ಪರಪ್ಪನ ಅಗ್ರಹಾರದಲ್ಲಿ ಐಷಾರಾಮಿ ಸೌಲಭ್ಯಗಳನ್ನ ನೀಡಲಾಗಿದೆ ಎಂಬ ಬಗ್ಗೆ ವರದಿ ಪ್ರಸಾರವಾದ ಬೆನ್ನಲ್ಲೇ ರಾತ್ರೋರಾತ್ರಿ ಶಶಿಕಲಾಗೆ ನೀಡಲಾಗಿದ್ದ ಸೌಲಭ್ಯಗಳನ್ನ ಹಿಂಪಡೆಯಲಾಗಿದೆ. ಸೋಮವಾರದಿಂದ ಶಶಿಕಲಾರನ್ನ ಇತರೆ ಕೈದಿಗಳಂತೆಯೇ ನಡೆಸಿಕೊಳ್ಳಲಾಗ್ತಿದ್ದ. ಶಶಿಕಲಾಗಾಗಿ...

ಶಶಿಕಲಾಗೆ ಸೆಂಟ್ರಲ್ ಜೈಲಲ್ಲಿ ಹೈಫೈ ಸೌಲಭ್ಯ: ರೂಪಾ ಆರೋಪಕ್ಕೆ ಇಲ್ಲಿದೆ ದೃಶ್ಯ `ರೂಪ’ಕ

2 years ago

ಬೆಂಗಳೂರು: ಛಾಪಾಕಾಗದ ಹಗರಣದ ರೂವಾರಿ ತೆಲಗಿಯ ಹೈ-ಫೈ ಲೈಫ್ ಬಗ್ಗೆ ನಿಮ್ಮ ಪಬ್ಲಿಕ್ ಟಿವಿಯ ವರದಿ ರಾಷ್ಟ್ರಮಟ್ಟದಲ್ಲಿ ಬಿರುಗಾಳಿ ಎಬ್ಬಿಸಿತ್ತು. ಈಗ ಪರಪ್ಪನ ಅಗ್ರಹಾರದಲ್ಲಿ ಸಾಮಾನ್ಯ ಕೈದಿಯಾಗಿರುವ ಶಶಿಕಲಾಗೆ ಫೈವ್ ಸ್ಟಾರ್ ಹೊಟೇಲ್‍ನಂಥ ಫೆಸಿಲಿಟಿ ಕೊಟ್ಟಿರೋದು ಸೋಮವಾರ ಜಗಜ್ಜಾಹೀರಾಗಿದೆ. ಹೌದು. ಚಿನ್ನಮ್ಮ...

ಎಲ್‍ಇಡಿ ಟಿವಿ,ಕುಷನ್ ಬೆಡ್, ಮಿನರಲ್ ವಾಟರ್- ಪರಪ್ಪನ ಅಗ್ರಹಾರದಲ್ಲಿ ವಂಚಕ ತೆಲಗಿಗೆ ರಾಜಮರ್ಯಾದೆ

2 years ago

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ವ್ಯವಸ್ಥೆ ನೀಡಲಾಗಿರೋ ಬಗ್ಗೆ ಪಬ್ಲಿಕ್ ಟಿವಿಗೆ ಎಕ್ಸ್ ಕ್ಲೂಸಿವ್ ಮಾಹಿತಿ ಸಿಕ್ಕಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಜಯಲಲಿತಾ ಆಪ್ತೆ ಶಶಿಕಲಾಗೆ ವಿಶೇಷ ಅಡುಗೆ ಕೋಣೆ ವ್ಯವಸ್ಥೆ ಇದೆ. ಇದಕ್ಕಾಗಿ 2 ಕೋಟಿ ರೂಪಾಯಿ...