Tuesday, 19th November 2019

Recent News

5 days ago

ಮಂತ್ರಿ ಮಾಲ್‍ನಲ್ಲಿ ಬ್ರಹ್ಮಚಾರಿಯ ಲೈವ್ ಗಾನಾ!

– ಇದು ಚಿತ್ರತಂಡದ ವಿನೂತನ ಪ್ರಯೋಗ! ಬೆಂಗಳೂರು:  ನೀನಾಸಂ ಸತೀಶ್ ಅಭಿನಯದ ಬ್ರಹ್ಮಚಾರಿ ಚಿತ್ರ ಹಾಡು ಮತ್ತು ಟ್ರೇಲರ್ ಗಳೊಂದಿಗೆ ಭರ್ಜರಿಯಾಗಿಯೇ ಸದ್ದು ಮಾಡುತ್ತಿದೆ. ನೀನಾಸಂ ಸತೀಶ್ ಚಂಬಲ್‍ನಂಥಾ ರಿಯಲಿಸ್ಟಿಕ್ ಚಿತ್ರದಲ್ಲಿ ಖಡಕ್ ಅಧಿಕಾರಿಯಾಗಿ ಮಿಂಚಿ ಮತ್ತೆ ತಮ್ಮ ಅಭಿಮಾನಿಗಳಿಗೆ ಭರಪೂರ ಮನೋರಂಜನೆ ನೀಡಲು ಮುಂದಾಗಿದ್ದಾರೆ. ಮೊದಲಿನಿಂದಲೂ ಮಂಡ್ಯ ಶೈಲಿಯ ಮನೋರಂಜನಾತ್ಮಕ ಪಾತ್ರಗಳಲ್ಲಿ ಮಿಂಚುತ್ತಾ ಬಂದಿದ್ದ ಸತೀಶ್ ಈಗ ನಾಯಕನಾಗಿಯೂ ವೆರೈಟಿ ಪಾತ್ರಗಳಲ್ಲಿ ನಟಿಸಿ ಬಹ್ಮಚಾರಿ ಮೂಲಕ ಮತ್ತೊಂದು ಮಜಲಿನತ್ತ ಹೊರಳಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಟ್ರೇಲರ್ ಮೂಲಕ […]

3 months ago

ಪ್ರವಾಹ ಸ್ಥಳಗಳಿಗೆ ಭೇಟಿ ನೀಡಿ ಸಂತ್ರಸ್ತರ ನೋವು ಆಲಿಸಿದ ನೀನಾಸಂ ಸತೀಶ್

ಗದಗ: ಈ ಬಾರಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಪ್ರವಾಹ ತತ್ತರಿಸಿವೆ. ರಕ್ಕಸ ಪ್ರವಾಹದಲ್ಲಿ ಜೀವವನ್ನೇ ಉಳಿಸಿಕೊಂಡು ಸುರಕ್ಷಿತ ಸ್ಥಳಕ್ಕೆ ತಲುಪಿದ ಜನರ ಬದುಕು ಅಕ್ಷರಶಃ ಅಂಧಕಾರವಾಗಿದೆ. ಬದುಕಿನ ಬಂಡಿಗೆ ಆಸರೆಯಾಗಿದ್ದ ಜಮೀನು, ತೋಟ, ಜಾನುವಾರುಗಳು ಎಲ್ಲವನ್ನು ನದಿ ಆಹುತಿ ತೆಗೆದುಕೊಂಡಿದೆ. ಪ್ರವಾಹ ತಗ್ಗಿದ್ದು ನಿರಾಶ್ರಿತರು ಗ್ರಾಮಗಳತ್ತ ತೆರಳುತ್ತಿದ್ದು, ತಮ್ಮ ಮನೆಯ ಸ್ಥಿತಿಯನ್ನು ನೋಡಿ ಕಣ್ಣೀರು...

‘ಚಂಬಲ್’ನಲ್ಲಿ ಅಡಗಿದ್ಯಾ ಡಿ.ಕೆ.ರವಿ ಸಾವಿನ ರಹಸ್ಯ – ಸತೀಶ್ ನೀನಾಸಂ ಹೇಳಿದ್ದೇನು?

10 months ago

ಬೆಂಗಳೂರು: ನಟ ಸತೀಶ್ ನೀನಾಸಂ ಅಭಿನಯದ ‘ಚಂಬಲ್’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರು ಇದು ದಕ್ಷ, ಪ್ರಾಮಾಣಿಕ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಜೀವನದ ಕಥೆ ಆಧಾರಿತ ಸಿನಿಮಾವಾಗಿದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ನಟ ಸತೀಶ್ ನೀನಾಸಂ ಮಾತನಾಡಿದ್ದಾರೆ. ಪಬ್ಲಿಕ್ ಟಿವಿ ಜೊತೆ...

ಚಂಬಲ್ ಟ್ರೈಲರ್: ಇದು ಭ್ರಷ್ಟಾಚಾರ ಸಿಡಿದೇಳೋ ಸಿಡಿಗುಂಡಿನ ಕಥೆಯಾ?

10 months ago

ಬೆಂಗಳೂರು: ಚಂಬಲ್ ಅನ್ನೋ ಹೆಸರಿನ ಸುತ್ತಾ ನಾನಾ ನಿಗೂಢಗಳು ಅಡಗಿಕೊಂಡಿವೆ. ಒಂದಷ್ಟು ಕ್ರೈಮುಗಳ ಸರಣಿಯೂ ಕಣ್ಮುಂದೆ ಸುಳಿದಾಡುತ್ತೆ. ಅದೇ ಹೆಸರನ್ನು ಶೀರ್ಷಿಕೆಯಾಗಿಸಿಕೊಂಡಿರೋ ಚಂಬಲ್ ಚಿತ್ರದ ಬಗ್ಗೆ ನಾನಾ ಕುತೂಹಲಗಳಿದ್ದವು. ಇದೀಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬಿಡುಗಡೆ ಮಾಡಿರೋ ಈ ಚಿತ್ರದ...