Tuesday, 21st January 2020

2 weeks ago

ಡಿಕೆಶಿ, ಮುನಿಯಪ್ಪ ಬಳಿಕ ಸತೀಶ್ ಜಾರಕಿಹೊಳಿ – ಕೆಪಿಸಿಸಿ ಹುದ್ದೆಗೆ ದೆಹಲಿಯಲ್ಲಿ ಲಾಬಿ

ನವದೆಹಲಿ : ಈ ಬಾರಿ ಎಸ್‍ಟಿ ಸಮುದಾಯಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಶಾಸಕ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರ ನಾಯಕರನ್ನು ಭೇಟಿ ಮಾಡಿರುವ ಅವರು ತಮ್ಮನ್ನ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ದೆಹಲಿಗೆ ಆಗಮಿಸಿದ್ದ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಮುಖಂಡರಾದ ಅಹ್ಮದ್ ಪಟೇಲ್, ಕೆ.ಸಿ ವೇಣುಗೋಪಾಲ್, ಎ.ಕೆ. ಆ್ಯಂಟನಿ ಸೇರಿ ಹಲವು ನಾಯಕರನ್ನು ಭೇಟಿ ಮಾಡಿ ಒತ್ತಡ […]

3 weeks ago

ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಖರ್ಚು ಮಾಡಿದ್ದು ನಾನೇ: ಸತೀಶ್ ಜಾರಕಿಹೊಳಿ

ಚಿಕ್ಕೋಡಿ: ರಾಜ್ಯದಲ್ಲಿ ಯಾವ ಶಾಸಕರೂ ಶಿಕ್ಷಣ ಕ್ಷೇತ್ರಕ್ಕೆ ನೀಡದೇ ಇರುವಷ್ಟು ಅನುದಾನವನ್ನ ನಾನು ನೀಡಿದ್ದೇನೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಯಮಕನಮರಡಿ ಗ್ರಾಮದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಡೆಸ್ಕ್ ವಿತರಣಾ ಸಮಾರಂಭದಲ್ಲಿ ಮಾತನಾಡಿ ಮಾಜಿ ಸಚಿವರು, ಯಮಕನಮರಡಿ ಕ್ಷೇತ್ರದ 24 ಶಾಲೆಗಳಿಗೆ ನನ್ನ ಅನುದಾನದಲ್ಲಿ 936 ಡೆಸ್ಕ್ ವಿತರಣೆಯನ್ನು ಮಾಡಿದ್ದೇನೆ....

ಅಣ್ಣನ ಟೀಂಗೆ ಫುಲ್ ಟೈಮ್ ಗೇಟ್ ಪಾಸ್ ಕೊಟ್ಟು ಮನೆಗೆ ಕಳಿಸಬೇಕು: ಸತೀಶ್ ಜಾರಕಿಹೊಳಿ ಕಿಡಿ

2 months ago

ಚಿಕ್ಕೋಡಿ (ಬೆಳಗಾವಿ): ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಆ್ಯಂಡ್ ಟೀಂಗೆ ಫುಲ್ ಟೈಮ್ ಗೇಟ್ ಪಾಸ್ ಕೊಟ್ಟು ಮನೆಯಲ್ಲಿ ಕೂರಿಸಬೇಕು ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಕಿಡಿಕಾರಿದ್ದಾರೆ. ಕಾಗವಾಡ ತಾಲೂಕಿನ ಜೂಗುಳ ಗ್ರಾಮದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ಅನರ್ಹ...

ನಮ್ಮ ಹೋರಾಟ ಬಿಜೆಪಿ ವಿರುದ್ಧ ಅಲ್ಲ, ರಮೇಶ್ ಜಾರಕಿಹೊಳಿ ವಿರುದ್ಧ- ಸತೀಶ್ ಜಾರಕಿಹೊಳಿ

2 months ago

ಬೆಳಗಾವಿ: ನಮ್ಮ ಹೋರಾಟ ಬಿಜೆಪಿ ವಿರುದ್ಧ ಅಲ್ಲ. ಬದಲಿಗೆ ರಮೇಶ್ ಜಾರಕಿಹೊಳಿ ವಿರುದ್ಧ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ತಮ್ಮನ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ. ಗೋಕಾಕ್‍ನಲ್ಲಿ ಬೆಂಬಲಿಗರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಹಾಗೂ ಬೆಂಬಲಿಗರ ವಿರುದ್ಧ ಆಕ್ರೋಶ...

ಏಕವಚನದಲ್ಲಿ ಮಾತಾಡಲು ಇಷ್ಟವಿಲ್ಲ, ಕೆಲವು ಬಾರಿ ಹೀಗಾಗುತ್ತೆ- ಸತೀಶ್ ಜಾರಕಿಹೊಳಿ

2 months ago

ಬೆಳಗಾವಿ: ನನಗೂ ಏಕವಚನದಲ್ಲಿ ಮಾತನಾಡಲು ಇಷ್ಟವಿಲ್ಲ. ರಾಜಕೀಯದಲ್ಲಿ ಕೆಲವು ಬಾರಿ ಹೀಗಾಗುತ್ತದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ಏಕವಚನದಲ್ಲಿ ಮಾತಾಡಿದ್ದರ ಕುರಿತು ಬಿಜೆಪಿಯವರು ದೂರು ನೀಡಿರುವುದರ ಕುರಿತು ಗೋಕಾಕ್ ನಲ್ಲಿ ಮತನಾಡಿದರು. ನನಗೂ...

ಬೆಳಗಾವಿ ಪಾಲಿಟಿಕ್ಸ್‌ಗೆ ಬಿಗ್ ಟ್ವಿಸ್ಟ್- ಗೋಕಾಕ್ ಉಪಸಮರ ಅಖಾಡಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್

2 months ago

– ‘ತೋಳ ಅಲ್ಲ, ಹುಲಿ’ಗೆ ರಿಯಲ್ ಟೆಸ್ಟ್ ಬೆಳಗಾವಿ: ಗೋಕಾಕ್ ಕ್ಷೇತ್ರದ ಉಪಸಮರದ ಕಾವು ಜೋರಾಗಿದ್ದು, ಕಾಂಗ್ರೆಸ್‍ನಿಂದ ಲಕ್ಷ್ಮಿ ಹೆಬ್ಬಾಳ್ಕರ್ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿಗೆ ಟಾಂಗ್ ನೀಡಲು ಸಿದ್ಧತೆ ನಡೆಸಿದ್ದಾರೆ. ಅಲ್ಲದೇ ಅಥಣಿ ಕ್ಷೇತ್ರದ ಚುನಾವಣಾ ಜವಾಬ್ದಾರಿ ವಹಿಸಿಕೊಂಡಿದ್ದ ಹೆಬ್ಬಾಳ್ಕರ್...

ಆ ನಾಯಿಗಳನ್ನ ಓಡಿಸಬೇಕಲ್ಲಾ, ನೀನು ಆ ನಾಯಿಗಳನ್ನ ಓಡಿಸಬೇಕು – ಮಹಿಳೆಯ ಜೊತೆ ಸತೀಶ್ ಮಾತು

3 months ago

ಬೆಳಗಾವಿ: ಆ ನಾಯಿಗಳನ್ನು ನೀವು ಓಡಿಸಬೇಕಲ್ಲಾ, ಕಲ್ಲು ತಗೋಂಡು ಅಂತಹ ನಾಯಿಗಳನ್ನು ಓಡಿಸಿದರೆ ನಾವು ಗಟ್ಟಿಯಾಗುತ್ತೇವೆ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಬೆಂಬಲಿಗರ ದಬ್ಬಾಳಿಕೆ ವಿರುದ್ಧ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಕಿಡಿ ಕಾರಿದ್ದಾರೆ. ಗೋಕಾಕ್ ತಾಲೂಕಿನ ಪಾಮಲದಿನ್ನಿಯಲ್ಲಿ ಮಾಜಿ...