Recent News

6 months ago

ಸತೀಶ್ ಜಾರಕಿಹೊಳಿ ಗೋಮುಖ ವ್ಯಾಘ್ರ: ರಮೇಶ್ ಜಾರಕಿಹೊಳಿ

– ನಮ್ಮ ಪರಿಸ್ಥಿತಿ ತೋಳ ಬಂತು ತೋಳ ಎನ್ನುವಂತಾಗಿದ್ದು ನಿಜ – ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಮಾತನಾಡಲು ಬಾಕಿ ಇದೆ ಬೆಳಗಾವಿ: ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಗೋಮುಖ ವ್ಯಾಘ್ರ ಎಂದು ಸಹೋದರ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿಯವರು ಅಂಬಿರಾಯ ಪಾಟೀಲ್ ವಿಷಯ ಪ್ರಸ್ತಾಪಿಸಿದ್ದಾರೆ. ಅಂಬಿರಾಯ ಅವರು ನಮ್ಮ ಮನೆಯಲ್ಲಿ ಬೆಳೆದಿದ್ದಾರೆ. ಆದರೆ ಸಚಿವರು ಹತಾಶ ಮನೋಭಾವದಿಂದ ಈ ರೀತಿಯಾಗಿ ವರ್ತಿಸುತ್ತಿದ್ದಾರೆ ಎಂದು ಹೇಳಿದರು. ನಾನು ಸಚಿವನಾಗಿ […]

6 months ago

ಅಣ್ಣನಿಗೆ ಬಹಿರಂಗ ಸವಾಲು ಎಸೆದ ಸತೀಶ್ ಜಾರಕಿಹೊಳಿ

– ಗೋಕಾಕ್ ಉಪಚುನಾವಣೆ ಸುಳಿವು ಬಿಚ್ಚಿಟ್ಟ ಸಚಿವರು ಬೆಳಗಾವಿ: ಗೋಕಾಕ್ ವಿಧಾನಸಭಾ ಕ್ಷೇತ್ರದ ಜನರು ಯಾರಿಗೆ ಬೆಂಬಲ ನೀಡುತ್ತಾರೆ ಅಂತ ನೋಡೋಣ ಎಂದು ಹೇಳುವ ಮೂಲಕ ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅವರು, ಸಹೋದರ, ಅತೃಪ್ತ ಕಾಂಗ್ರೆಸ್ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಬಹಿರಂಗವಾಗಿ ಸವಾಲು ಹಾಕಿದ್ದಾರೆ. ನಗರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ...

ಸತೀಶ್ ಜಾರಕಿಹೊಳಿ ಇಲ್ಲವೆ ಶ್ರೀರಾಮುಲು ಸಿಎಂ ಆಗ್ಲೇಬೇಕು: ಬಿಜೆಪಿ ಶಾಸಕ ರಾಜುಗೌಡ

8 months ago

ದಾವಣಗೆರೆ: ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಇಲ್ಲವೇ ಶಾಸಕ ಶ್ರೀರಾಮುಲು ಅವರು ಮುಖ್ಯಮಂತ್ರಿ ಆಗಲೆಬೇಕು ಎಂದು ಬಿಜೆಪಿ ಶಾಸಕ ರಾಜುಗೌಡ ಒತ್ತಾಯಿಸಿದ್ದಾರೆ. ಜಿಲ್ಲೆಯ ಹರಿಹರ ತಾಲೂಕಿನ ಸಮೀಪದ ವಾಲ್ಮೀಕಿ ಮಠದಲ್ಲಿ ನಡೆದ ಜಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಾಲ್ಮೀಕಿ ಸಮಾಜದ ಕೂಗು...

ಮಂಡ್ಯವನ್ನು ಜೆಡಿಎಸ್ಸಿಗೆ ಬಿಟ್ಟುಕೊಟ್ಟಿದ್ದೇವೆ – ಸತೀಶ್ ಜಾರಕಿಹೊಳಿ

9 months ago

ಬೆಳಗಾವಿ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಾ ಅಥವಾ ಹಿರಿಯ ನಟ ಅಂಬರೀಶ್ ಅವರ ಪತ್ನಿ ಸುಮಲತಾ ಅವರು ಸ್ಪರ್ಧಿಸುತ್ತಾರಾ ಎನ್ನುವ ಬಗ್ಗೆ ರಾಜಕೀಯದಲ್ಲಿ ಚರ್ಚೆಯಾಗುತ್ತಿದೆ. ಈ ಮಧ್ಯೆ ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಮಂಡ್ಯ ಲೋಕಸಭಾ...

ಅತ್ತ ಕಾಂಗ್ರೆಸ್ ಶಾಸಕರ ರೆಸಾರ್ಟ್ ಪಾಲಿಟಿಕ್ಸ್ – ಇತ್ತ ಸಚಿವರ ಕ್ಷೇತ್ರದಲ್ಲಿ ಪಿಎಗಳ ದರ್ಬಾರ್..!

9 months ago

ಚಿಕ್ಕೋಡಿ/ಬೆಳಗಾವಿ: ಒಂದು ಕಡೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರು ಲಜ್ಜೆ ಬಿಟ್ಟು ರೆಸಾರ್ಟ್ ರಾಜಕಾರಣದಲ್ಲಿ ಬ್ಯುಸಿ ಆಗಿದ್ದಾರೆ. ಆದರೆ ಇದೇ ಅವಕಾಶ ಅಂತ ಸಚಿವರ ಪಿಎಗಳು ದರ್ಪ ಮೆರೆಯುತ್ತಿದ್ದಾರೆ. ಆಪರೇಷನ್ ಕಮಲ ಭೀತಿಯಿಂದ ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿದ್ದೇ ಸೇರಿದ್ದು...

ಸಂಕ್ರಾಂತಿಯ `ಕ್ರಾಂತಿ’ ಆದ್ರೆ ನೋಡೋಣ: ಸತೀಶ್ ಜಾರಕಿಹೊಳಿ

9 months ago

ಬೆಳಗಾವಿ: ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಸಂಕ್ರಾಂತಿಯ ನಂತರ ಕ್ರಾಂತಿ ನಡೆಯುತ್ತದೆ ಎಂದು ಹೇಳಲಾಗುತ್ತಿದ್ದು, ಕ್ರಾಂತಿ ಆದರೆ ನೋಡೋಣ ಎಂದು ಅರಣ್ಯ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸಂಕ್ರಾಂತಿ ಕ್ರಾಂತಿ ಆದರೆ ನಾವು ಇಲ್ಲೇ...

ಜಾರಕಿಹೊಳಿ ಸಹೋದರರು-ಶಾಸಕಿ ಹೆಬ್ಬಾಳ್ಕರ್ ಜಟಾಪಟಿಗೆ ಸಜ್ಜಾಯ್ತು ಮತ್ತೊಂದು ಚುನಾವಣೆ

1 year ago

-ಶಾಸಕಿ ಬಣದಿಂದ ಮರಾಠಿ ಭಾಷಿಕ ಅಭ್ಯರ್ಥಿಗಳಿಗೆ ಮಣೆ ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಬೆಳಗಾವಿ ಕೈ ನಾಯಕರ ಜಟಾಪಟಿಗೆ ಮತ್ತೊಂದು ಚುನಾವಣೆ ಸಾಕ್ಷಿಯಾಗಲಿದೆ. ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಇದೇ 15ರಂದು ಘೋಷಣೆಯಾಗಿದೆ. ಈ ಚುನಾವಣೆ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ, ಮಾಜಿ...

ಬಳ್ಳಾರಿ ರಾಜಕೀಯದಲ್ಲಿ ಡಿಕೆಶಿ-ಜಾರಕಿಹೊಳಿ ಸಹೋದರರ ಮಧ್ಯೆ ಪೈಪೋಟಿ ಶುರು

1 year ago

-ಅಭ್ಯರ್ಥಿ ಆಯ್ಕೆಯಲ್ಲಿ ಪದೇ ಪದೇ ನಾಲ್ವರು ಶಾಸಕರು ಗೈರು ಬಳ್ಳಾರಿ: ಲೋಕಸಭಾ ಉಪಚುನಾವಣೆಯ ಬಳ್ಳಾರಿ ಅಭ್ಯರ್ಥಿ ಆಯ್ಕೆಗಾಗಿ ಕಾಂಗ್ರೆಸ್ಸಿನಲ್ಲಿ ಗೊಂದಲ ಉಂಟಾಗಿದೆ. ಈ ವಿಚಾರವಾಗಿ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ರಮೇಶ್ ಜಾರಕಿಹೊಳಿ ನಡುವೆ ಮತ್ತೆ ಪೈಪೋಟಿ ನಡೆಯಲಿದೆ....