Tuesday, 18th June 2019

Recent News

4 months ago

ಲೋಕಸಭಾ ಚುನಾವಣೆ- ಸಂಸದ ನಳಿನ್ ಬದಲಾವಣೆಗೆ ಕೇಸರಿ ಪಡೆಯಿಂದ್ಲೇ ಒತ್ತಡ

ಮಂಗಳೂರು: ಲೋಕಸಭಾ ಚುನಾವಣೆಗೆ ಕಸರತ್ತು ಆರಂಭಗೊಂಡಿರುವಾಗಲೇ ಕರಾವಳಿಯಲ್ಲಿ ಹಾಲಿ ಸಂಸದರ ಬದಲಾವಣೆಗೆ ಒತ್ತಡ ಕೇಳಿಬಂದಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಗೆದ್ದು ಬಂದಿರುವ ಬಿಜೆಪಿಗೆ ಈ ಬಾರಿಯೂ ಮೋದಿ ಅಲೆಯ ಖಾತರಿ ಇದೆ. ಮತದಾರರು ಮೋದಿ ಕೈ ಹಿಡೀತಾರೆಂಬ ಭರವಸೆಯಲ್ಲೇ ಬಿಜೆಪಿ ನಾಯಕರಿದ್ದಾರೆ. ಆದರೆ, ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾಯಿಸಬೇಕೆಂಬ ಕೂಗು ಪಕ್ಷದ ಒಳಗೆಯೇ ಕೇಳಿಬಂದಿದೆ. ನಳಿನ್ ಬದಲು ಬೇರೊಬ್ಬ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ಬಿಜೆಪಿ ಕಾರ್ಯಕರ್ತರೇ ಒತ್ತಡ […]