Recent News

3 months ago

ಮೊಬೈಲ್ ಟವರ್‌ನಲ್ಲಿ ಸಿಲುಕಿದ್ದ ಕಾಗೆ ರಕ್ಷಿಸಿ ಮಾನವಿಯತೆ ಮೆರೆದ ಅಗ್ನಿಶಾಮಕದಳ ಸಿಬ್ಬಂದಿ

ಗದಗ: ಅಗ್ನಿಶಾಮಕದಳ ಸಿಬ್ಬಂದಿ ಇತ್ತೀಚಿಗೆ ಪಕ್ಷಿಗಳ ರಕ್ಷಣೆಗೂ ಮುಂದಾಗಿದ್ದು, ಮೊಬೈಲ್ ಟವರ್‌ನಲ್ಲಿ ಸಿಲುಕಿಕೊಂಡು ಸಾವು ಬದುಕಿನ ಮಧ್ಯೆ ಒದ್ದಾಡುತ್ತಿದ್ದ ಕಾಗೆಯೊಂದನ್ನು ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ನಗರದ ಸಬ್ ರಿಜಿಸ್ಟರ್ ಕಛೇರಿ ಬಳಿ ಈ ಘಟನೆ ನಡೆದಿದೆ. ಕಾಗೆಯನ್ನು ರಕ್ಷಣೆ ಮಾಡಿ ಹಾರಿಸಿರುವುದು ಕೆಲವರಿಗೆ ಹಾಸ್ಯಾಸ್ಪದ ಅನಿಸಿಬಹುದು. ಆದರೆ ಅದು ಒಂದು ಜೀವಿ ಅಲ್ಲವೆ ಎನ್ನುವ ಮನೋಭಾವದಿಂದ ಸಿಬ್ಬಂದಿ ಕಾಗೆಯನ್ನು ರಕ್ಷಣೆ ಮಾಡಿದ್ದಾರೆ. ಮೊಬೈಲ್ ಟವರ್ ಏರಿ ಕುಳಿತ್ತಿದ್ದ ಕಾಗೆಯೊಂದು ಮೂರು-ನಾಲ್ಕು ಗಂಟೆಯಿಂದ ಟವರ್‍ನಲ್ಲಿ ಸಿಲುಕಿ ಒದ್ದಾಡುತಿತ್ತು. […]

1 year ago

ಹೈವೇ ವೇಳೆ ಮರಗಳ ಮಾರಣಹೋಮಕ್ಕೆ ಕಡಿವಾಣ- ಬುಡಸಮೇತ ಕಿತ್ತು ಮರುಜೀವ ನೀಡಲು ಯೋಜನೆ!

ವಿಜಯಪುರ: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ವೇಳೆ ಮರಗಳ ಮಾರಣಹೋಮವೇ ನಡೆಯುತ್ತದೆ. ಈ ಮರಗಳ ಮಾರಣಹೋಮ ತಪ್ಪಿಸಲು ಅರಣ್ಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಚಿಂತನೆ ನಡೆಸಿದ್ದು, ವಿಜಯಪುರ – ಸೋಲ್ಲಾಪುರ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಬರುವ ಮರಗಳನ್ನು ಬುಡಸಮೇತ ತೆಗೆದು ಅವುಗಳಿಗೆ ಮರುಜೀವ ನೀಡುವ ಕುರಿತು ಯೋಜನೆ ರೂಪಿಸಿವೆ. ಬರದ ನಾಡು ಎಂದೇ...

ಅಮ್ಮನಂತೆ ನಾಟಕವಾಡಿ ಬಾಲಕಿಯ ಅಪಹರಣ ತಪ್ಪಿಸಿದ ಮಹಿಳೆ

2 years ago

ಕ್ಯಾಲಿಪೋರ್ನಿಯಾ: ಅಮ್ಮನಂತೆ ನಾಟಕವಾಡಿ ಮಹಿಳೆಯೊಬ್ಬರು ಬಾಲಕಿಯ ಅಪಹರಣವನ್ನು ತಪ್ಪಿಸಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಕ್ಯಾಲಿಫೋರ್ನಿಯಾದ ಬಾಲಕಿ ಮಾರ್ಟಿನೆಜ್ ಸಾಂತಾ ಅನಾ ಸ್ಕೂಲ್ ಗೆ ಹೋಗುತ್ತಿದ್ದಳು. ಈ ಸಂದರ್ಭದಲ್ಲಿ ಯಾರೋ ದುಷ್ಕರ್ಮಿಯೊಬ್ಬ ಬಂದು ಬಾಲಕಿಯನ್ನು ಅಪಹರಿಸಲು ಯತ್ನಿಸಿದ್ದಾನೆ. ಈ ವೇಳೆ ಅಲ್ಲೆ ಇದ್ದ...

ರಸ್ತೆಯಲ್ಲಿ ಹೃದಯಾಘಾತವಾದ ಬೈಕ್ ಸವಾರನ ಜೀವ ಉಳಿಸಿದ ಹೋಂಗಾರ್ಡ್ಸ್ – ವಿಡಿಯೋ ವೈರಲ್

2 years ago

ಹೈದರಾಬಾದ್: ಇಬ್ಬರು ಹೋಂಗಾರ್ಡ್ಸ್ ತಮ್ಮ ಸಮಯ ಪ್ರಜ್ಞೆಯಿಂದ, ರಸ್ತೆಯಲ್ಲೇ ಹೃದಯಾಘಾತವಾದ ವ್ಯಕ್ತಿಯೊಬ್ಬರ ಜೀವ ಉಳಿಸಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬುಧವಾರ ಸುಮಾರು 12.30ರ ವೇಳೆಗೆ ವ್ಯಕ್ತಿಯೊಬ್ಬರು ಧುಲ್‍ಪೇಟೆಯಿಂದ ಟಾಡ್ಬಂಡ್ ಕಡೆಗೆ ಸ್ಕೂಟರ್ ನಲ್ಲಿ...