Wednesday, 17th July 2019

Recent News

1 month ago

ಕಿವೀಸ್, ಟೀಂ ಇಂಡಿಯಾ ದ್ವಿಪಕ್ಷೀಯ ಕ್ರಿಕೆಟ್ ವೇಳಾಪಟ್ಟಿ ಪ್ರಕಟ

ನವದೆಹಲಿ: ವಿಶ್ವಕಪ್ ಸರಣಿಯಲ್ಲಿ ಟೀಂ ಇಂಡಿಯಾ ಸೇರಿದಂತೆ ವಿಶ್ವ ಕ್ರಿಕೆಟ್ ತಂಡಗಳು ಬ್ಯುಸಿಯಾಗಿದೆ. ಇತ್ತ ಮುಂದಿನ ವರ್ಷದ ಆರಂಭದಲ್ಲಿ ಟೀಂ ಇಂಡಿಯಾ ಕೈಗೊಳ್ಳಲಿರುವ ನ್ಯೂಜಿಲೆಂಡ್ ಪ್ರವಾಸ ವೇಳಾಪಟ್ಟಿಯನ್ನು ಬಿಡುಗಡೆಯಾಗಿದೆ. ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ 5 ಟಿ20, 2 ಟೆಸ್ಟ್ ಹಾಗೂ 3 ಏಕದಿನ ಪಂದ್ಯಗಳನ್ನು ಆಡಲಿದೆ. ಇದೇ ಮೊದಲ ಬಾರಿಗೆ ಬಿಸಿಸಿಐ 5 ಪಂದ್ಯಗಳ ಟಿ20 ಸರಣಿಯನ್ನ ಆಯೋಜಿಸಿದೆ. 2020 ಜನವರಿ 24 ರಿಂದ ಟೂರ್ನಿ ಆರಂಭವಾಗಲಿದ್ದು, ಮೊದಲು ಟಿ20 ಪಂದ್ಯಳು ನಡೆಯಲಿದೆ. ಆ ಬಳಿಕ […]

5 months ago

ಐಪಿಎಲ್ 2019: ಮೊದಲ ಪಂದ್ಯದಲ್ಲೇ ಆರ್‌ಸಿಬಿ-ಚೆನ್ನೈ ಹಣಾಹಣಿ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2019 ಆವೃತ್ತಿಯ ಮೊದಲ ಹಂತದ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮಾರ್ಚ್ 23 ರಂದು ಮೊದಲ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. 2018 ಆವೃತಿಯ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಧ್ಯೆ ಮೊದಲ ಪಂದ್ಯ ನಡೆಯಲಿದೆ. ಸದ್ಯ 2 ವಾರಗಳ ವೇಳಾಪಟ್ಟಿ ಮಾತ್ರ ಬಿಡುಗಡೆಯಾಗಿದ್ದು ಲೋಕಸಭಾ ಚುನಾವಣೆಯ ದಿನಾಂಕವನ್ನು...

ಗಮನಿಸಿ, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಬದಲಾವಣೆ

1 year ago

ಬೆಂಗಳೂರು: ಜೂನ್ 8 ರಿಂದ ನಡೆಯಬೇಕಿದ್ದ ಪೂರಕ ಪರೀಕ್ಷೆಗಳ ದಿನಾಂಕ ಬದಲಾವಣೆಯಾಗಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಪಿಯು ಮಂಡಳಿ ತನ್ನ ವೆಬ್‍ಸೈಟ್ ನಲ್ಲಿ ಪ್ರಕಟಿಸಿದೆ. ಈ ಕುರಿತು ಪಿಯು ಬೋರ್ಡ್ ನಿರ್ದೇಶಕಿ ಶಿಖಾ ಅವರು ಆದೇಶ ನೀಡಿದ್ದು, ಬೆಂಗಳೂರು ನಗರದ ಜಯನಗರ ಕ್ಷೇತ್ರದ...

ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಆಯ್ತು, ಈಗ ಖಾಸಗಿ ಶಾಲೆಗಳಿಗೂ ಅಂಕುಶ

2 years ago

ಬೆಂಗಳೂರು: ಖಾಸಗಿ ಶಾಲೆಗಳ ಧನದಾಹಿ ತನಕ್ಕೆ ಕೊನೆಗೂ ಮುಕ್ತಿ ಸಿಗುವ ಕಾಲ ಬಂದಿದೆ. ಖಾಸಗಿ ಶಾಲೆಗಳ ಶುಲ್ಕ ನಿಗದಿ ಮುಂದಿನ ವರ್ಷದಿಂದ ಜಾರಿ ಮಾಡಲಾಗುತ್ತದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ. ಪಿಯುಸಿ ಬೋರ್ಡ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ...