Friday, 22nd March 2019

Recent News

6 days ago

ಶಿಕ್ಷಕನಿಂದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

– ಶಿಕ್ಷಕನಿಗೆ ಗ್ರಾಮಸ್ಥರಿಂದ ಥಳಿತ ರಾಮನಗರ: ಸರ್ಕಾರಿ ಶಾಲಾ ಶಿಕ್ಷಕನೊಬ್ಬ ನಾಲ್ಕನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಮನಗರ ತಾಲೂಕಿನಲ್ಲಿ ನಡೆದಿದೆ. ಸರ್ಕಾರಿ ಪ್ರಾಥಾಮಿಕ ಶಾಲೆಯ ಚಂದ್ರುಶೇಖರ್ ಲೈಂಗಿಕ ದೌರ್ಜನ್ಯ ನೀಡುತ್ತಿದ್ದ ಶಿಕ್ಷಕ. ಶಾಲೆಯ ನಾಲ್ಕನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ದಿನನಿತ್ಯವೂ ಚಂದ್ರಶೇಖರ್ ಲೈಂಗಿಕ ಕಿರುಕುಳ ನೀಡಿದ್ದ. ಅಷ್ಟೇ ಅಲ್ಲದೆ ಕಳೆದ ಎರಡು ದಿನಗಳ ಹಿಂದೆ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿ ಕೆನ್ನೆ ಕಚ್ಚಿ, ಮೈ ಮೇಲೆ ಗಾಯಗಳನ್ನು ಮಾಡಿದ್ದಾನೆ. ವಿದ್ಯಾರ್ಥಿನಿ ಇಂದು […]

1 week ago

ಶಾಲಾ ಅಡ್ಮಿಷನ್ ಫಾರ್ಮ್‌ಗೆ ರಾತ್ರಿಯಿಡೀ ನಿದ್ದೆಗೆಟ್ಟು ಕಾದುಕುಳಿತ ಪೋಷಕರು..!

ಕಾರವಾರ: ಮಕ್ಕಳ ಮುಂದಿನ ಭವಿಷ್ಯದ ಸಲುವಾಗಿ ತಂದೆ-ತಾಯಿ ದಿನವಿಡೀ ದುಡಿಯುತ್ತಾರೆ. ಅದರ ಜೊತೆಗೆನೇ ಮಕ್ಕಳ ಶಾಲಾ-ಕಾಲೇಜು ವಿದ್ಯಾಭ್ಯಾಸದ ಬಗ್ಗೆಯೂ ವಿಚಾರ ಮಾಡುತ್ತಾರೆ. ಆದರೆ ಈ ಶಾಲೆಯಲ್ಲಿ ನೀಡುವ ಅಡ್ಮಿಷನ್ ಫಾರ್ಮ್‌ಗೆ ಪಾಲಕರು ರಾತ್ರಿಯಿಡೀ ನಿದ್ದೆಗೆಟ್ಟು ಶಾಲಾ ಆವರಣದಲ್ಲಿ ಕಾದು ಕಳಿತು ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸೆಂಟ್ ಅಂಥೋನಿ ಎಲ್‍ಕೆಜಿ ಸ್ಕೂಲ್, ಶಿರಸಿಯಲ್ಲಿಯೇ...

ಅಡ್ಡ ಬಂದ ಬೈಕ್- ಗೇಟ್ ಮುರಿದು ಶಾಲೆಯೊಳಗೆ ನುಗ್ಗಿದ ಕಾರು

4 weeks ago

– ತಪ್ಪಿತು ಭಾರೀ ದುರಂತ ಹಾಸನ: ಕಾರೊಂದು ಶಾಲೆಯ ಕಂಪೌಂಡ್ ಹಾಗೂ ಗೇಟ್ ಮುರಿದು ಒಳಗೆ ನುಗ್ಗಿದ್ದು, ಭಾರೀ ಅನಾಹುತವೊಂದು ತಪ್ಪಿದ ಘಟನೆ ಹಾಸನದ ರವೀಂದ್ರ ನಗರದ ಎಂಜಿ ರಸ್ತೆಯಲ್ಲಿ ನಡೆದಿದೆ. ಎಂ.ಜಿ ರಸ್ತೆಯನ್ನು ಪ್ರವೇಶಿಸಿದ ಕಾರು ಮತ್ತೊಂದು ಕಡೆಗೆ ದಾಟುವಾಗ...

ತರಗತಿಯಲ್ಲಿ ಶಿಕ್ಷಕರಿದ್ದಾಗ್ಲೇ ಡ್ರಿಂಕ್ಸ್ ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿನಿಯರು

1 month ago

ಹೈದಾರಾಬಾದ್: ಆಂಧ್ರಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ಇಬ್ಬರು ವಿದ್ಯಾರ್ಥಿನಿಯರು ತರಗತಿಯಲ್ಲೇ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಒಂಬತ್ತನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ...

ಸಂತಾಪದ ವೇಳೆ ಶಾಲೆಯಲ್ಲಿ ಭಾವುಕರಾದ ಹುತಾತ್ಮ ಯೋಧನ ಶಿಕ್ಷಕರು

1 month ago

ಮಂಡ್ಯ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರನ ಆತ್ಮಾಹುತಿ ದಾಳಿಯಲ್ಲಿ ಮಂಡ್ಯದ ಯೋಧ ಗುರು ಹುತಾತ್ಮರಾಗಿದ್ದು, ಇದೀಗ ಜಿಲ್ಲೆಯಲ್ಲಿ ನೀರವ ಮೌನ ಆವರಿಸಿದೆ. ಗುರುವನ್ನು ನೆನಪು ಮಾಡಿಕೊಂಡು ಅವರ ಶಿಕ್ಷಕರು ಸಂತಾಪ ಸೂಚಿಸುವ ವೇಳೆ ಭಾವುಕರಾಗಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ, ಕೆಎಂ ದೊಡ್ಡಿಯಲ್ಲಿ...

ಬಿಸಿಯೂಟ ಸೇವಿಸಿ 17 ಮಕ್ಕಳು ಅಸ್ವಸ್ಥ!

1 month ago

ಚಿಕ್ಕಮಗಳೂರು: ಶಾಲೆಯಲ್ಲಿ ಮಕ್ಕಳಿಗೆ ನೀಡಿದ್ದ ಬಿಸಿಯೂಟದ ಪುಳಿಯೊಗರೆ ತಿಂದು, ಹಾಲು ಕುಡಿದ 17 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಶಿರವಾಸೆಯಲ್ಲಿ ನಡೆದಿದೆ. ಶಿರವಾಸೆ ಗ್ರಾಮದಲ್ಲಿರುವ ವಿವೇಕಾನಂದ ಶಾಲೆಯಲ್ಲಿ ಮಧ್ಯಾಹ್ನ ಊಟದ ಬಳಿಕ ಮಕ್ಕಳಿಗೆ ಹಾಲನ್ನು ನೀಡಲಾಗಿತ್ತು. ಮಕ್ಕಳು...

ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ!

1 month ago

ಚಿಕ್ಕಬಳ್ಳಾಪುರ: ಇಂದು ಮಧ್ಯಾಹ್ನ ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲ್ಲೂಕು ಲಕ್ಷ್ಮೀದೇವಿಕೋಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಪ್ರತಿನಿತ್ಯ ವಿದ್ಯಾರ್ಥಿಗಳು ಶಾಲೆಯಲ್ಲಿಯೇ ಬಿಸಿಯೂಟ ಸೇವಿಸುತ್ತಿದ್ದರು. ಹಾಗೆಯೇ ಇಂದು ಕೂಡ ಮಧ್ಯಾಹ್ನದ ಬಿಸಿಯೂಟವನ್ನು...

ಪ್ರಾಂಶುಪಾಲರ ಕೋಣೆಯಲ್ಲಿ ಕಿಡಿಗೇಡಿಗಳ ಅಸಭ್ಯ ವರ್ತನೆ

1 month ago

ವಿಜಯಪುರ: ಸರ್ಕಾರಿ ಶಾಲೆಯ ಪ್ರಾಂಶುಪಾಲರ ಕೋಣೆಯಲ್ಲಿ ಕೆಲ ಪುಡಾರಿಗಳು ದೇಹದ ಕೂದಲನ್ನು ತಗೆದು ಬಿಸಾಕಿದ ಘಟನೆ ವಿಜಯಪುರದ ಜುಮ್ನಾಳ ಗ್ರಾಮದಲ್ಲಿ ನಡೆದಿದೆ. ಜುಮ್ನಾಳ ಸರ್ಕಾರಿ ಗಂಡು ಮಕ್ಕಳ ಶಾಲೆಯ ಪ್ರಾಂಶುಪಾಲರ ಕೋಣೆಯ ಗುರುವಾರ ರಾತ್ರಿ ಬೀಗ ಒಡೆದು ಕೋಣೆಯ ಮೇಜಿನ ಮೇಲೆ...