Recent News

2 weeks ago

ಶಾಲಾ ಮಕ್ಕಳಿಂದಲೇ ನೂತನ ಕಟ್ಟಡ ಉದ್ಘಾಟನೆ- ಶಿಕ್ಷಣ ಸಚಿವರ ಕ್ರಮಕ್ಕೆ ಮೆಚ್ಚುಗೆ

– ಮುಂದಿನ ಶೈಕ್ಷಣಿಕ ವರ್ಷದಿಂದ ಬ್ಯಾಗ್ ಲೆಸ್ ಡೇ ಉಡುಪಿ: ಜಿಲ್ಲೆ ಕುಂದಾಪುರ ತಾಲೂಕಿನ ಮಣೂರು ಸರಕಾರಿ ಶಾಲೆಯ ನೂತನ ಕಟ್ಟಡ ಮತ್ತು ಸಭಾಂಗಣವನ್ನು ಉದ್ಘಾಟಿಸಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ಬೆಂಗಳೂರಿಂದ ಬಂದಿದ್ದರು. ರಾಜಧಾನಿಯಿಂದ ಬಂದರೂ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದು ಮಾತ್ರ ಸರಕಾರಿ ಶಾಲೆಯ ಮಕ್ಕಳು. ಸಚಿವರು ಸರಕಾರಿ ಶಾಲೆಯ ಮಕ್ಕಳ ಕೈಯಲ್ಲೇ ಪ್ರಮುಖ ಕಾರ್ಯಕ್ರಮ, ಕೊಠಡಿಗಳು, ಸಭಾಂಗಣವನ್ನು ಉದ್ಘಾಟನೆ ಮಾಡಿಸಿದರು. ಮಕ್ಕಳಿಗಾಗಿರುವ ಶಾಲೆಯನ್ನು ಮಕ್ಕಳೇ ಉದ್ಘಾಟಿಸಿದ್ದಾರೆ ಎಂದು ಸುರೇಶ್ ಕುಮಾರ್ ಹೇಳಿದರು. ಸಚಿವರ ಕ್ರಮಕ್ಕೆ […]

3 months ago

ವಾಟ್ಸಪ್ ಗೆಳೆಯರಿಂದ ನೆರೆ ಪೀಡಿತ ಪ್ರದೇಶದ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಣೆ

ಹಾವೇರಿ: ಸಾಮಾಜಿಕ ಜಾಲತಾಣದಲ್ಲಿ ಒಂದಾದ ಗೆಳೆಯರ ತಂಡವೊAದು ಸಮಾಜಕ್ಕೆ ಹೇಗೆ ಸ್ಪಂದಿಸಬಹುದು ಎಂದು ನಿರೂಪಿಸಿದೆ. ಹೊಳೆನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್...