ನೆಲಮಂಗಲ: 50 ಮಂದಿ ವಿದ್ಯಾರ್ಥಿಗಳಿದ್ದ ಶಾಲಾ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಪಲ್ಟಿಯಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಬೂದಿಹಾಳ್ ಬಳಿ ನಡೆದಿದೆ. ಗೌರಿ ಲಂಕೇಶ್ ಒಡೆತನದ ಆಟದ ಉದ್ಯಾವನಕ್ಕೆ...
ರಾಯಚೂರು: ಹಳೆಯದಾದ ಶಾಲಾ ವಾಹನದಲ್ಲಿ ಮಕ್ಕಳನ್ನು ಶಾಲೆಗೆ ಕರೆದೊಯ್ಯುವಾಗ ಬಸ್ ಕೆಟ್ಟಿದ್ದಕ್ಕೆ ವಿದ್ಯಾರ್ಥಿಗಳಿಂದಲೇ ಬಸ್ ಅನ್ನು ತಳ್ಳಿಸಿರುವ ಘಟನೆ ನಗರದ ಹೊರ ವಲಯದ ಆಶಾಪುರ ರಸ್ತೆಯಲ್ಲಿ ನಡೆದಿದೆ. ಆಶಾಪುರದ ಖಾಸಗಿ ಪಬ್ಲಿಕ್ ಶಾಲೆಗೆ ಗೋನವಾರ ಗ್ರಾಮ...
ಧಾರವಾಡ/ಹುಬ್ಬಳ್ಳಿ: ನಗರದ ಖಾಸಗಿ ಶಾಲೆಯ ವಾಹನದ ಚಾಲಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾ ನಗರ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನ ಬಂಧಿಸಿದ್ದಾರೆ. ಬಾಲಕಿಗೆ ಲೈಂಗಿಕ ಕಿರುಕುಳ...
ಬಳ್ಳಾರಿ: ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಶಾಲಾ ವಾಹನವೊಂದು ಪಲ್ಟಿ ಆಗಿರುವ ಘಟನೆ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ನಡೆದಿದೆ. ಜೆ.ಎಸ್.ಎಸ್.ಪಬ್ಲಿಕ್ ಶಾಲಾ ವಾಹನ ಇದಾಗಿದ್ದು, ಹೂವಿನ ಹಡಗಲಿ ಪಟ್ಟಣದ ಹೊರವಲಯದಲ್ಲಿ ಶಾಲೆ ಇದೆ. ಶಾಲೆ ಮುಗಿಸಿಕೊಂಡು ನಗರದ...
ಚಾಮರಾಜನಗರ: ಹುಲಿ ಸಂರಕ್ಷಿತ ಪ್ರದೇಶದ ಕಾಡಂಚಿನಲ್ಲಿ ಇರುವ ಸರ್ಕಾರಿ ಶಾಲೆಗಳಿಗೆ ಬರುವ ಬಹುತೇಕ ವಿದ್ಯಾರ್ಥಿಗಳು ಬಡತನದ ನೋವು ಉಂಡವರು. ಶಾಲೆಗಾದ್ರೂ ಸೇರಿಸಿ ಮಕ್ಕಳಿಗೆ ಜೀವನದ ಪಾಠ ಕಲಿಸಬೇಕು ಎಂಬುದು ಪೋಷಕರ ಅಭಿಲಾಷೆಯಾದ್ರೆ, ಬಸ್ ಸಮಸ್ಯೆಯಿಂದ ಅದು...
– ಬೆಳಗಾವಿಯಿಂದ ಬಂದಿದ್ದ ಶಾಲಾ ಪ್ರವಾಸದ ಬಸ್ ಮಂಗಳೂರು: ಕಾರು ಹಾಗೂ 50 ಮಕ್ಕಳಿದ್ದ ಶಾಲಾ ಪ್ರವಾಸದ ಬಸ್ ಡಿಕ್ಕಿ ಹೊಡೆದು ಭಾರೀ ಅನಾಹುತ ತಪ್ಪಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯ ಕೌಕ್ರಾಡಿ ಎಂಬಲ್ಲಿ ನಡೆದಿದೆ....
ಬೆಳಗಾವಿ: ಖಾಸಗಿ ಶಾಲಾ ಬಸ್ ಡಿಕ್ಕಿಯಾಗಿ ಐದು ವರ್ಷದ ಬಾಲಕಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಮೆಹಬೂಬ್ ನಗರದ ಬಳಿ ನಡೆದಿದೆ. ರಾಜನಂದಿನಿ(5) ಸ್ಥಳದಲ್ಲೇ ಮೃತಪಟ್ಟ ಬಾಲಕಿ. ರಾಜನಂದಿನಿ ತನ್ನ ತಾಯಿ ಅನುಜಾ...
ಬೆಂಗಳೂರು: ಬೆಳ್ಳಂಬೆಳಗ್ಗೆ ಬೈಕ್ ಸವಾರನ ಮೇಲೆ ಸ್ಕೂಲ್ ಬಸ್ ಹರಿದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನ ಸಮ್ಮೇತನಹಳ್ಳಿ ಬಳಿ ನಡೆದಿದೆ. ಮೃತಪಟ್ಟ ಬೈಕ್ ಸವಾರನನ್ನು ಹೊರರಾಜ್ಯದ ತಾನೀಸ್ ಎಂದು...
ವಿಜಯಪುರ: ಶಾಲಾ ಬಸ್ ಹಾಯ್ದು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಕೆಐಡಿಬಿ ಕೈಗಾರಿಕೆ ಪ್ರದೇಶದಲ್ಲಿ ನಡೆದಿದೆ. ಈ ಘಟನೆಯಲ್ಲಿ ಭಕ್ತಿ ಗಿರಿಮಲ ನಿಡೋಣಿ (3) ಸಾವನ್ನಪ್ಪಿದ ಬಾಲಕಿ. ಶಾಲಾ ಬಸ್ನಲ್ಲಿ ಬಂದ...
ಹಾವೇರಿ: ಖಾಸಗಿ ಸ್ಕೂಲ್ ಬಸ್ ಮತ್ತು ಟಂಟಂ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದ ಬಳಿ ನಡೆದಿದೆ. ಮೃತನನ್ನ...
ಮಂಡ್ಯ: ಬೆಳಗ್ಗೆ 40ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಶಾಲಾ ಬಸ್ ಅಯತಪ್ಪಿ ಹಳ್ಳಕ್ಕೆ ಬಿದ್ದಿದ್ದು, ಎದುರಿನಿಂದ ಬರುತ್ತಿದ್ದ ಸ್ಕೂಟಿ ಸವಾರ ಬಸ್ಸಿಗೆ ಗುದ್ದಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಹೊರವಲಯದಲ್ಲಿ...
ಭೋಪಾಲ್: ಫೆಬ್ರವರಿ 12 ರಂದು ಶಾಲಾ ಬಸ್ಸಿಗೆ ನುಗ್ಗಿ ದುಷ್ಕರ್ಮಿಗಳು ಉದ್ಯಮಿಯೊಬ್ಬರ 6 ವರ್ಷದ ಅವಳಿ ಮಕ್ಕಳನ್ನು ಕಿಡ್ನಾಪ್ ಮಾಡಿದ್ದರು. ಈಗ ಆ ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ...
ಬೆಂಗಳೂರು: ಶಾಲಾ ಬಸ್ಗೆ ಮತ್ತೊಂದು ಬಸ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬನ ಕಾಲು ಮುರಿದ ಘಟನೆ ಬೆಂಗಳೂರಿನ ಬಾಗಲೂರು ಸಂತೆ ಬಳಿ ನಡೆದಿದೆ. ನಾಗಾರ್ಜುನ ಕಾಲೇಜ್ ಬಸ್ಗೆ ಡೆಲ್ಲಿ ಪಬ್ಲಿಕ್ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದೆ....
ಗದಗ: ಸ್ಟೇರಿಂಗ್ ಕಟ್ಟಾದ ಪರಿಣಾಮ ಶಾಲಾ ಮಕ್ಕಳಿದ್ದ ಶಾಲಾ ಬಸ್ ಪಲ್ಟಿಯಾಗಿರುವ ಘಟನೆ ಗದಗ ತಾಲೂಕಿನ ಕಲ್ಲೂರ ಗ್ರಾಮದ ಬಳಿ ನಡೆದಿದೆ. ಗದಗ ತಾಲೂಕಿನ ಹೊಸಳ್ಳಿಯ ಬೂದಿಶ್ವರ ವಿದ್ಯಾಪೀಠಕ್ಕೆ ಸೇರಿದ ಶಾಲಾ ಬಸ್ ಇದಾಗಿದ್ದು, ಶಾಲೆಗೆ...
ಬಾಗಲಕೋಟೆ: ನಗರದ ಮುಚಖಂಡಿ ಕ್ರಾಸ್ನಲ್ಲಿ ಲಾರಿಯೊಂದು ಶಾಲಾ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸು ಟಂಟಂಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿ ಇದ್ದ ಶಾಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಂಬೆಳಗ್ಗೆ ನಗರದ ವಿದ್ಯಾಗಿರಿಯ ಲಯನ್ಸ್ ಆಂಗ್ಲಮಾಧ್ಯಮ...
ಲಕ್ನೋ: ಮೂರೂವರೆ ವರ್ಷದ ವಿದ್ಯಾರ್ಥಿನಿಯ ಮೇಲೆ ಶಾಲೆಯ ಬಸ್ ಚಾಲಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಚಾಲಕನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಶಾಲೆಯ ಆಡಳಿತ ಮಂಡಳಿ ಅಮಾನವೀಯತೆ ಮೆರೆದಿದೆ....