Thursday, 14th November 2019

2 months ago

ಅಮೆರಿಕದ ವಿಜ್ಞಾನಿಯಿಂದ ಭಾರತದಲ್ಲಿ ಬ್ರೈನ್ ಕ್ವೆಸ್ಟ್- ತಾಯ್ನಾಡಿನ ಪ್ರೇಮ ಮೆರೆದ ಪೂರ್ಣಿಮಾ ಕಾಮತ್

ಉಡುಪಿ: ಅವರು ಭಾರತದಲ್ಲಿ ಹುಟ್ಟಿ ಅಮೆರಿಕದಲ್ಲಿ ನೆಲೆಸಿರುವ ವಿಜ್ಞಾನಿ. ಕ್ಯಾನ್ಸರ್ ಉಪಶಮನ ಸಂಶೋಧನೆ ನಡೆಸುತ್ತಿರುವ ಅವರಿಗೆ ಭಾರತವನ್ನು ವಿಶ್ವಮಟ್ಟದಲ್ಲಿ ಬೆಳಗಬೇಕೆಂಬ ಕನಸು. ಕನಸು ಬೆನ್ನತ್ತಿರುವ ಅವರು ಕಳೆದ 15 ವರ್ಷದಿಂದ ನಿರಂತರ ಭಾರತಕ್ಕೆ ಬಂದು ಯುವ ವಿಜ್ಞಾನಿಗಳನ್ನು ತಯಾರು ಮಾಡುತ್ತಿದ್ದಾರೆ. ಬ್ರೈನ್ ಕ್ವೆಸ್ಟ್ ಮೂಲಕ ಮಕ್ಕಳ ಆಲೋಚನಾ ಸಾಮರ್ಥ್ಯವನ್ನು ಒರೆಗೆ ಹಚ್ಚುತ್ತಿದ್ದಾರೆ. ಭಾರತದ ವಿಜ್ಞಾನಿಗಳು ವಿಶ್ವದಲ್ಲೇ ಸಿಕ್ಕಾಪಟ್ಟೆ ಟ್ಯಾಲೆಂಟೆಡ್. ಇತ್ತೀಚಿನ ವರ್ಷದಲ್ಲಿ ಇದು ಸಾಕಷ್ಟು ಬಾರಿ ಪ್ರೂವ್ ಆಗಿದೆ. ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಪ್ರತಿಭೆಗಳನ್ನು ಹುಡುಕುವ […]

9 months ago

ಪೈಲಟ್ ಅಭಿನಂದನ್‍ಗಾಗಿ ಪುಟ್ಟ ಶಾಲಾ ಮಕ್ಕಳಿಂದ ಸಾಮೂಹಿಕ ಪ್ರಾರ್ಥನೆ

ಬೆಳಗಾವಿ: ಪಾಕ್ ವಶದಲ್ಲಿರುವ ಪೈಲಟ್ ಅಭಿನಂದನ್ ಅವರಿಗಾಗಿ ಪುಟ್ಟ ಶಾಲಾ ಮಕ್ಕಳು ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ವಿಶೇಷವಾ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಹುಕ್ಕೇರಿ ಪಟ್ಟಣದ ಮಹಾವೀರ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ವಿಶೇಷ ಪ್ರಾರ್ಥನೆ ನಡೆಸಲಾಯಿತು. ನಮ್ಮ ದೇಶದ ವೀರ ಯೋಧ ಪೈಲಟ್ ಅಭಿನಂದನ್ ಸುರಕ್ಷಿತವಾಗಿ ನಮ್ಮ ತಾಯ್ನಾಡಿಗೆ ವಾಪಸ್ ಬರಬೇಕು ಎಂದು ಮಕ್ಕಳು ದೇವರಲ್ಲಿ...

ಆಟೋ ತಪ್ಪಿಸಲು ಹೋಗಿ ಮರಕ್ಕೆ ಬಸ್ ಡಿಕ್ಕಿ- ಪ್ರವಾಸ ಬಂದಿದ್ದ 15 ಮಕ್ಕಳಿಗೆ ಗಾಯ

2 years ago

– ಆಟೋ ಚಾಲಕ, ಪ್ರಯಾಣಿಕರಿಗೂ ಗಾಯ ಉಡುಪಿ: ಶಾಲಾ ವಾರ್ಷಿಕ ಪ್ರವಾಸದ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಉಡುಪಿಯಲ್ಲಿ ನಡೆದಿದೆ. ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕೂಂದೂರಿನಲ್ಲಿ ಶಾಲಾ ಮಕ್ಕಳನ್ನು ಹೊತ್ತು ಸಾಗಿದ್ದ ಬಸ್, ಆಟೋ ರಿಕ್ಷಾವನ್ನು ತಪ್ಪಿಸಲು ಹೋಗಿ ಮರಕ್ಕೆ...

ಮಂಡ್ಯ: ಹಳ್ಳಕ್ಕೆ ಉರುಳಿ ಬಿದ್ದ ಆಟೋ- 20 ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಗಾಯ

3 years ago

ಮಂಡ್ಯ: ಶಾಲಾ ಮಕ್ಕಳನ್ನ ಕರೆದುಕೊಂಡು ಹೋಗುತ್ತಿದ್ದ ಆಟೋ ಪಲ್ಟಿಯಾಗಿ 20 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಮಂಡ್ಯದ ಕೆಆರ್ ಪೇಟೆಯಲ್ಲಿ ನಡೆದಿದೆ. ತಾಲೂಕಿನ ಚೌಡೇನಹಳ್ಳಿ ಗ್ರಾಮದ ಬಳಿ ಆಟೋ ಉರುಳಿ ಬಿದ್ದಿದೆ. ಇಂದು ಪಟ್ಟಣದ ಸರ್ಕಾರಿ ಶತಮಾನದ ಶಾಲೆಗೆ ಮಕ್ಕಳನ್ನ...