ಲಕ್ನೋ: ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಶುಲ್ಕವನ್ನು ಮನ್ನಾ ಮಾಡುವಂತೆ ಕೇಳಿಕೊಂಡ ಮಹಿಳೆಯರ ವಿರುದ್ಧ ಬಿಜೆಪಿ ಶಾಸಕ ರಮೇಶ್ ದಿವಾಕರ್, ನೀವು ಮಕ್ಕಳನ್ನು ಹೇರುತ್ತಿರಿ ನಂತರ ಮಕ್ಕಳ ಶಿಕ್ಷಣದ ವೆಚ್ಚ ಸರ್ಕಾರ ಕೊಡಬೇಕೆಂದು ಬಯಸುತ್ತೀರಿ...
– ಶಿಕ್ಷಕಿ ನಡೆಗೆ ಪೋಷಕರ ವಿರೋಧ ಒಟ್ಟಾವಾ: ತರಗತಿಗೆ ವಿಭಿನ್ನವಾದ ಡ್ರೆಸ್ ಧರಿಸಿ ಹೋಗಿದ್ದ 17 ವರ್ಷದ ವಿದ್ಯಾರ್ಥಿನಿಯನ್ನು ಶಿಕ್ಷಕಿ ಶಾಲೆಯಿಂದ ಹೊರ ಹಾಕಿರುವ ಘಟನೆ ಕೆನಡಾದ ಬ್ರಿಟಿಷ್ ಕೊಲಂಬಿಯಾ ಕಮ್ಲೂಪ್ಸ್ನಲ್ಲಿರುವ ನಾರ್ಕಾಮ್ ಸೀನಿಯರ್ ಸೆಕೆಂಡರಿ...
ಧಾರವಾಡ: ಶಾಲೆಯಲ್ಲಿ ಅನೇಕ ಮಕ್ಕಳ ಜಾತಿಗಳನ್ನು ಅದಲು ಬದಲು ಮಾಡಲಾಗಿದ್ದು, ಒಂದೇ ಮನೆಯ ಸ್ವಂತ ಅಣ್ಣ, ತಮ್ಮಂದಿರ ಜಾತಿಯನ್ನು ಬದಲಾಯಿಸಲಾಗಿದೆ. ಧಾರವಾಡ ತಾಲೂಕಿನ ನಿಗದಿ ಸರ್ಕಾರಿ ಶಾಲೆಯಲ್ಲಿ ಅನೇಕ ಮಕ್ಕಳ ಮೂಲ ಜಾತಿಗಳೇ ಅದಲು ಬದಲಾಗಿದ್ದು,...
– ಶಾಲೆ, ವಿದ್ಯಾಗಮ ಆರಂಭಕ್ಕೆ ತಜ್ಞರ ಹಿಂದೇಟು – ಕೇರಳದಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ಬೆಂಗಳೂರು: ಬೆಂಗಳೂರಿಗೆ ಮತ್ತೆ ಕೊರೊನಾ ಬಾಂಬ್ ಆತಂಕ ಎದುರಾಗಿದ್ದು, ಮಂಜು ಶ್ರೀ ನರ್ಸಿಂಗ್ ಕಾಲೇಜಿನಲ್ಲಿ 40 ವಿದ್ಯಾರ್ಥಿಗಳಿಗೆ ಪಾಸಿಟಿವ್...
– ಬೆಂಗಳೂರು, ಕೇರಳ ಗಡಿಯಲ್ಲಿ 8ನೇ ತರಗತಿ ಮಾತ್ರ ಓಪನ್ – ತರಗತಿಯಲ್ಲಿ ಹಾಜರಾತಿ ಕಡ್ಡಾಯವಲ್ಲ ಬೆಂಗಳೂರು: ಬೆಂಗಳೂರು, ಕೇರಳ ಗಡಿಯಲ್ಲಿರುವ ಶಾಲೆಗಳನ್ನು ಹೊರತುಪಡಿಸಿ ಹೊರತುಪಡಿಸಿ ಫೆ.22 ರಿಂದ ರಾಜ್ಯಾದ್ಯಂತ 6 ರಿಂದ 8ನೇ ತರಗತಿಗಳು...
ಚಾಮರಾಜನಗರ: ಶಾಲೆ ಆರಂಭ ಕುರಿತು ನಾಳೆ ಆರೋಗ್ಯ ಇಲಾಖೆ ಜೊತೆ ಸಭೆ ನಡೆಸಿ ನಿರ್ಧರಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಈಗಾಗಲೇ 9-10 ಮೊದಲ ಹಾಗೂ ದ್ವಿತೀಯ ಪಿಯು...
ಭೋಪಾಲ್: ಮಧ್ಯ ಪ್ರದೇಶದ 12 ವರ್ಷದ ವಿದ್ಯಾರ್ಥಿ ಕುದುರೆ ಏರಿ ಶಾಲೆಗೆ ತೆರಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ. ಈ ಮೂಲಕ ಶಾಲೆಗೆ ತೆರಳುವ ತನ್ನ ಬದ್ಧತೆಯನ್ನು ಪ್ರದರ್ಶಿಸಿದ್ದಾನೆ. ಮಧ್ಯ ಪ್ರದೇಶದ ಖಂದ್ವಾದ 12 ವರ್ಷದ...
ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲಾ, ಕಾಲೇಜುಗಳ ದಾಖಲಾತಿ ಅವಧಿಯನ್ನು ಫೆ.20 ರವರೆಗೆ ವಿಸ್ತರಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ. ಈ ವರ್ಷ ಶಾಲಾ, ಕಾಲೇಜುಗಳು ತಡವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ...
– ನಿಯಮ ಗಾಳಿಗೆ ತೂರಿದ ಖಾಸಗಿ ಶಾಲೆಗಳು ಯಾದಗಿರಿ: ಸರ್ಕಾರದ ಆದೇಶ ಇಲ್ಲದಿದ್ರೂ ಯಾದಗಿರಿಯಲ್ಲಿ ಸದ್ದಿಲ್ಲದೆ 1 ರಿಂದ 5 ನೇ ತರಗತಿ ನಡೆಯುತ್ತಿವೆ. ಕೋವಿಡ್ ನಿಯಮಾವಳಿ ಉಲ್ಲಂಘಿಸಿ ಕೆಲ ಖಾಸಗಿ ಶಾಲೆಗಳು ತರಗತಿ ಆರಂಭಿಸಿ,...
ರಾಯಚೂರು: ಶಾಲಾ ಶುಲ್ಕ ಕಟ್ಟದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಪೋಷಕರ ಮೇಲೆ ಶಾಲಾ ಆಡಳಿತ ಮಂಡಳಿ ಮುಖ್ಯಸ್ಥೆಯ ಪತಿ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. ಇಲ್ಲಿನ ಪಿಡಬ್ಲ್ಯೂಡಿ ಕ್ಯಾಂಪ್ನ ಮಾಂಟೆಸ್ಸರಿ ಶಾಲೆಯ 10 ನೇ...
ಮುಂಬೈ: ಜೀನ್ಸ್ ಧರಿಸಿ ಶಾಲೆಗೆ ಬಂದಿದ್ದರಿಂದ ಐದು ಮಂದಿ ಟೀಚರ್ಸ್ ಗೆ ಶೋಕಾಸ್ ನೋಟಿಸ್ ನೀಡಿದ ಘಟನೆ ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ನಡೆದಿದೆ. ವಿಕ್ರಮ್ ಗರ್ ತಹಸಿಲ್ನ ಸರ್ಕಾರಿ ಶಾಲೆಯ ಟೀಚರ್ಸ್ಗೆ ಶಿಕ್ಷಣ ಇಲಾಖೆ ನೋಟಿಸ್...
ಬೆಂಗಳೂರು: ಫೆಬ್ರವರಿ 1 ರಿಂದ 9 ಮತ್ತು 11 ನೇ ತರಗತಿಗಳನ್ನು ಪ್ರಾರಂಭ ಮಾಡಲು ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಅಲ್ಲದೆ 9 ಮತ್ತು 10 ನೇ ತರಗತಿಗೆ ಇಡೀ ದಿನ ತರಗತಿ ನಡೆಸಲು...
– ಪೋಷಕರಿಗೆ ಸಿಹಿ ಸುದ್ದಿ – ಬೋಧನಾ ಶುಲ್ಕ ಮಾತ್ರ ತೆಗದುಕೊಳ್ಳಬೇಕು – ಸರಣಿ ಸುದ್ದಿ ಪ್ರಕಟಿಸಿದ್ದ ಪಬ್ಲಿಕ್ ಟಿವಿ ಬೆಂಗಳೂರು: ಖಾಸಗಿ ಶಾಲೆಗಳ ಶುಲ್ಕ ಕೊನೆಗೂ ಕಡಿತಗೊಂಡಿದೆ. ಕೋವಿಡ್ 19ನಿಂದ ಸಂಕಷ್ಟಕ್ಕೆ ತುತ್ತಾಗಿದ್ದ ಪೋಷಕರ...
ಹುಬ್ಬಳ್ಳಿ: ಕೊರೊನಾದಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಬ್ರೇಕ್ ಬಿದ್ದಿತ್ತು. ಕೆಲ ವಾರದ ಹಿಂದೆ ಸ್ಕೂಲ್, ಕಾಲೇಜ್ ಓಪನ್ ಆಗಿದೆ. ಆದರೆ ಅಷ್ಟು ಬೇಗ ಅವ್ಯವಸ್ಥೆ ತಾಂಡವ ಆಡೋಕೆ ಶುರುವಾಗಿದೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳ ಭವಿಷ್ಯ ಮಂಕಾಗಿದೆ. ಇದು ಹುಬ್ಬಳ್ಳಿಯ...
ಬೆಂಗಳೂರು : ಖಾಸಗಿ ಶಾಲೆಗಳ ಶುಲ್ಕದ ಬಗ್ಗೆ ಸ್ಪಷ್ಟ ನಿರ್ಧಾರ ಪ್ರಕಟಿಸದ ಸರ್ಕಾರದ ವಿರುದ್ಧ ಜನವರಿ 31ರ ಭಾನುವಾರದಂದು ಬೀದಿಗಿಳಿದು ಪ್ರತಿಭಟನೆ ನಡೆಸುವುದಾಗಿ ಮಕ್ಕಳ ಪೋಷಕರು ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಕುರಿತು ಮಾತಾನಾಡಿರುವ ವಾಯ್ಸ್ ಆಫ್...
– ನಾನು ಯಾವುದೇ ಲಾಬಿಗೆ ಮಣಿದಿಲ್ಲ – ಲಾಬಿಗೆ ಶರಣಾಗೋ ಸ್ಥಿತಿ ಬಂದ್ರೆ ಈ ಸ್ಥಾನವೇ ಬೇಡ ಬೆಂಗಳೂರು: ಶಾಲೆಯ ಶುಲ್ಕ ನಿಗದಿ ಮಾಡುವ ವಿಚಾರದಲ್ಲಿ ನಾವು ಅಂತಿಮ ಹಂತದಲ್ಲಿ ಇದ್ದೇವೆ. ಶೀಘ್ರವೇ ಶುಲ್ಕ ನಿಗದಿ...