Tuesday, 15th October 2019

Recent News

1 month ago

33 ವರ್ಷದ ನಂತರ ಶಾಲೆಗೆ ಬಂದು ಭಾವುಕರಾದ ಹಳೆ ವಿದ್ಯಾರ್ಥಿಗಳು

ಬೆಂಗಳೂರು: ಮೂವತ್ತುಮೂರು ವರ್ಷಗಳ ನಂತರ ಶಾಲೆಯ ವಾತಾವರಣಕ್ಕೆ ಆಗಮಿಸಿದ ಹಳೆಯ ವಿದ್ಯಾರ್ಥಿಗಳು ತಮ್ಮ ಗುರುಗಳನ್ನು ನೋಡಿ ಭಾವುಕರಾಗಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ರೈಲ್ವೆಗೊಲ್ಲಹಳ್ಳಿ ಬಳಿಯ ಶ್ರೀ ಬೈಲಾಂಜನೇಯಸ್ವಾಮಿ ಪ್ರೌಢಶಾಲೆಯಲ್ಲಿ ಹಳೆಯ ಹಾಗೂ ಹೊಸ ವಿದ್ಯಾರ್ಥಿಗಳು ಒಂದಾಗಿದ್ದಾರೆ. 1986 ಮತ್ತು 87ನೇ ಸಾಲಿನಲ್ಲಿ ಎಸ್‍ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳು, ಗುರುವಂದನಾ ಎಂಬ ವೇದಿಕೆಯಿಂದ ಹಳೆಯ ನೆನಪುಗಳನ್ನು ಮತ್ತೆ ಮೆಲುಕು ಹಾಕಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ವನಕಲ್ಲು ಮಠದ ಶ್ರೀ ಬಸವರಮಾನಂದ ಸ್ವಾಮಿಜೀಗಳು, ರಸ […]

1 month ago

ಶಾಲಾ ಮಕ್ಕಳು, ಶಿಕ್ಷಕರ ಮೇಲೆ ಬೀಳ್ತಿವೆ ನಿಗೂಢ ಕಲ್ಲುಗಳು

ಬಾಗಲಕೋಟೆ: ಶಾಲಾ ಮಕ್ಕಳು ಮತ್ತು ಶಿಕ್ಷಕರ ಮೇಲೆ ನಿಗೂಢ ಕಲ್ಲುಗಳು ಬೀಳುತ್ತಿರುವ ವಿಚಿತ್ರ ಘಟನೆಯೊಂದು ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಇಂಜಿನವಾರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ದಿನನಿತ್ಯ ಶಾಲಾ ಸಮಯದಲ್ಲಿ ಮಕ್ಕಳು ಮತ್ತು ಮಕ್ಕಳಿಗೆ ಅದೃಶ್ಯ ರೀತಿಯಲ್ಲಿ ಕಲ್ಲುಗಳು ಬೀಳುತ್ತಿವೆ. ತರಗತಿ ಒಳಗೆ ಪಾಠ ಕೇಳುವಾಗ, ಶೌಚಾಲಯಕ್ಕೆ ಹೋಗುವಾಗ ದಿಢೀರ್ ಅಂತ ಕಲ್ಲುಗಳು ಬೀಳುತ್ತಿದ್ದು,...

ಮಳೆಯಲ್ಲೇ ಕೂತು ಬಯಲಲ್ಲಿ ಪಾಠ ಕೇಳ್ಬೇಕು- ಗೋವಿಂದ ಕಾರಜೋಳ ಸ್ವಕ್ಷೇತ್ರದ ಕಥೆ

1 month ago

ಬಾಗಲಕೋಟೆ: ನೂತನ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳಲಿಲ್ಲದೆ ಸಂತ್ರಸ್ತರು ಪರದಾಡುತ್ತಿದ್ದು, ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇತ್ತ ಮುಧೋಳ ತಾಲೂಕಿನ ಒಂಟಗೋಡಿಯಲ್ಲಿ ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ. ಘಟಪ್ರಭಾ ನದಿ ಪ್ರವಾಹದದಿಂದಾಗಿ ಸರ್ಕಾರಿ ಶಾಲೆ ಮುಳುಗಡೆಯಾಗಿದ್ದು, ಬಿದ್ದು ಹೋಗುವ ಸ್ಥಿತಿಯಲ್ಲಿದೆ....

ಮಳೆ ಬಂದ್ರೆ ರಸ್ತೆಯೆಲ್ಲಾ ಕೆಸರು ಮುದ್ದೆ-ಹಸಿದ ಶಾಲಾ ಮಕ್ಕಳಿಗೆ ಸಿಗಲ್ಲ ಬಿಸಿಯೂಟ

1 month ago

ಧಾರವಾಡ: ಜಿಲ್ಲೆಯ ಅಳ್ನಾವರ ತಾಲೂಕಿನ ಧೋಪೇನಟ್ಟಿ ಗ್ರಾಮದಲ್ಲಿ ಮಳೆ ಬಂದರೆ ರಸ್ತೆಯೆಲ್ಲಾ ಕೆಸರು ಮುದ್ದೆಯಾಗುತ್ತದೆ. ಹೀಗಾಗಿ ಶಾಲಾ ಮಕ್ಕಳಿಗೆ ಬಿಸಿಯೂಟವನ್ನು ಬೈಕ್‍ನಲ್ಲಿ ಹೊತ್ತು ತರಬೇಕು. ಒಂದು ವೇಳೆ ಬೈಕ್ ಸಾಗದಷ್ಟು ರಸ್ತೆ ಕೆಸರುಮಯವಾದರೆ ಆ ದಿನ ಮಕ್ಕಳಿಗೆ ಬಿಸಿಯೂಟವಿಲ್ಲ. ಗ್ರಾಮಕ್ಕೆ ಬಿಸಿಯೂಟ...

ಶಿಕ್ಷಕಿಯಾಗಿ ಶಾಲೆಯಲ್ಲಿ ನೆಲದ ಮೇಲೆ ಕೂತು ಐಎಎಸ್ ಅಧಿಕಾರಿಯಿಂದ ಪಾಠ

2 months ago

ಚಿಕ್ಕಬಳ್ಳಾಪುರ: ಐಎಎಸ್ ಅಧಿಕಾರಿಯಾದರೂ ಯಾವುದೇ ಅಹಂ ಇಲ್ಲದೆ ಸರ್ಕಾರಿ ಶಾಲೆಗೆ ಭೇಟಿ ಕೊಟ್ಟು ಮಕ್ಕಳೊಂದಿಗೆ ನೆಲದ ಮೇಲೆ ಕೂತು ಪಾಠಪ್ರವಚನ ಮಾಡಿ ಮನಸೆಳೆದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ನೂತನ ಸಿಇಓ ಫೌಸಿಯಾ ತಾರನಮ್ ಪಾಠ ಮಾಡಿದ ಮಹಿಳಾ ಐಎಎಸ್ ಅಧಿಕಾರಿ. ಇವರು...

ರಾಜಕೀಯ ದಿಗ್ಗಜರಿರೋ ಜಿಲ್ಲೆಯ ಗ್ರಾಮವೊಂದ್ರಲ್ಲಿ ಮಕ್ಕಳಿಗೆ ಕಟ್ಟಡದ ಜಗಲಿಯಲ್ಲೇ ಪಾಠ!

2 months ago

ಹಾಸನ: ದೇಶಕ್ಕೆ ಮಾಜಿ ಪ್ರಧಾನಿ ಕೊಟ್ಟ ಹಿರಿಮೆಯನ್ನು ಹಾಸನ ಜಿಲ್ಲೆ ಹೊಂದಿದೆ. ಅಲ್ಲದೆ ಓರ್ವ ಪುತ್ರ ಮಾಜಿ ಮುಖ್ಯಮಂತ್ರಿ, ಮತ್ತೊಬ್ಬರು ಪ್ರಭಾವಿ ರಾಜಕಾರಿಣಿಯಾಗಿದ್ದಾರೆ. ಮೊಮ್ಮಗರೊಬ್ಬರು ಸಂಸದರಾದ್ರೆ, ಸೊಸೆ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದಾರೆ. ಇಷ್ಟೆಲ್ಲ ಜನ ಪ್ರತಿನಿಧಿಸುವ ಕ್ಷೇತ್ರದ ಗ್ರಾಮವೊಂದರಲ್ಲಿ ಪುಟ್ಟ ಮಕ್ಕಳು...

ಪ್ರವಾಹದಿಂದ ಕೆಸರುಮಯವಾಗಿದ್ದ ಶಾಲೆಯನ್ನು ಸ್ವಚ್ಛಗೊಳಿಸುತ್ತಿರುವ ಮಕ್ಕಳು

2 months ago

-ಮಕ್ಕಳಿಗೆ ಗ್ರಾಮಸ್ಥರು, ಶಿಕ್ಷಕರು ಸಾಥ್ ಬಾಗಲಕೋಟೆ: ಜಿಲ್ಲೆಯಲ್ಲಿ ಅವಾಂತರ ಸೃಷ್ಟಿಸಿದ್ದ ಪ್ರವಾಹ ಸದ್ಯ ತಗ್ಗಿದ್ದು, ತಮ್ಮ ಶಾಲೆಯ ಮೇಲಿನ ಪ್ರೀತಿಯಿಂದ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಶಾಲೆಯನ್ನು ಸ್ವಚ್ಛಗೊಳಿಸಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಉಂಟಾಗಿದ್ದ ಭೀಕರ ಪ್ರವಾಹಕ್ಕೆ ಜನರು ತತ್ತರಿಸಿ ಹೋಗಿದ್ದರು. ಆದರೆ ಈಗ...

ವಾಸಕ್ಕೆ ಯೋಗ್ಯವಲ್ಲವೆಂದ ಜಿಲ್ಲಾಡಳಿತ – ಆತಂಕದಲ್ಲಿ ಗ್ರಾಮಸ್ಥರು

2 months ago

ಮಡಿಕೇರಿ: ಜಲ ಪ್ರಳಯಕ್ಕೆ ಕೊಡಗು ಜಿಲ್ಲೆಯ ಜನ ನಲುಗಿ ಹೋಗಿದ್ದು, ಮತ್ತೆ ಬದುಕನ್ನು ಕಟ್ಟಿಕೊಳ್ಳಲು ಜನತೆ ಮುಂದಾಗುತ್ತಿದ್ದಾರೆ. ಮಡಿಕೇರಿ ತಾಲೂಕಿನ ಕಟ್ಟೆಮಾಡು ಗ್ರಾಮದಲ್ಲಿ ಮುರಿದು ಬಿದ್ದಿರುವ ಮನೆ, ನೆಲಸಮಗೊಂಡಿರುವ ಅಂಗಡಿ ಮುಂಗಟ್ಟುಗಳು, ಇದೀಗ ಅವಶೇಷಗಳಂತೆ ಗೋಚರಿಸುತ್ತಿದೆ. ಪ್ರವಾಹದಿಂದ ಎಲ್ಲವನ್ನೂ ಕಳೆದುಕೊಂಡವರಿಗೆ ಆಶ್ರಯ...