Tuesday, 19th November 2019

Recent News

2 years ago

ತರಗತಿಯಲ್ಲೇ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿ ಶಿಕ್ಷಕಿಯಿಂದ ಹಣಕ್ಕಾಗಿ ಹುಡುಕಾಟ!

ಭೋಪಾಲ್: ಹತ್ತನೆ ತರಗತಿಯ ವಿದ್ಯಾರ್ಥಿಯೊಬ್ಬಳು ತರಗತಿಯಲ್ಲಿ ಕಳೆದುಕೊಂಡಿದ್ದ 70 ರೂ ಹಣವನ್ನು ಪರಿಶೀಲಿಸಲು ಶಾಲೆಯ ಶಿಕ್ಷಕಿ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿದ ಘಟನೆ ಮಧ್ಯ ಪ್ರದೇಶದ ದಮೋಹ ಶಾಲೆಯಲ್ಲಿ ನಡೆದಿದೆ. ತರಗತಿಯ ವಿದ್ಯಾರ್ಥಿನಿಯೊಬ್ಬಳು 70 ರೂ. ಕಳೆದು ಕೊಂಡಿರುವ ಕುರಿತು ಶಿಕ್ಷಕಿಗೆ ದೂರು ನೀಡಿದ್ದು, ಇದರಿಂದ ಕೋಪಗೊಂಡ ಶಿಕ್ಷಕಿ ದೂರು ನೀಡಿದ ವಿದ್ಯಾರ್ಥಿ ಪಕ್ಕ ಕುಳಿತಿದ್ದ ಮತ್ತೊಬ್ಬ ವಿದ್ಯಾರ್ಥಿನಿಯ ಬಳಿ ಹಣ ಇದೆ ಎಂದು ತಿಳಿದು ಆಕೆಯನ್ನು ತರಗತಿಯಲ್ಲೇ ವಿವಸ್ತ್ರಗೊಳಿಸಿದ್ದಾರೆ. ಶಾಲೆಯ ಅವಧಿ ಮುಕ್ತಾಯದ ನಂತರ ವಿದ್ಯಾರ್ಥಿನಿ ಶಿಕ್ಷಕಿ […]

2 years ago

ಆಧಾರ್ ಮಾಹಿತಿ ನೀಡದ್ದಕ್ಕೆ ಬಾಲಕನಿಗೆ ಶಿಕ್ಷಕರಿಂದ ಹಿಗ್ಗಾಮುಗ್ಗ ಥಳಿತ, ಸರ್ಜರಿಯೇ ಮಾಡಿಸಬೇಕಾಯ್ತು

ಪುಣೆ: ಶಾಲೆಯಲ್ಲಿ ಆಧಾರ್ ಕಾರ್ಡ್ ಮಾಹಿತಿ ನೀಡದ್ದಕ್ಕೆ 10 ವರ್ಷದ ಬಾಲಕನನ್ನು ಶಿಕ್ಷಕರು ಹಿಗ್ಗಾಮುಗ್ಗಾ ಥಳಿಸಿರೋ ಘಟನೆ ಪುಣೆಯಲ್ಲಿ ನಡೆದಿದೆ. ಥಳಿತದ ಪರಿಣಾಮ ಬಾಲಕನಿಗೆ ಮೊಣಕಾಲಿನಲ್ಲಿ ಗಂಭೀರ ಗಾಯವಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾನೆ. ಇಲ್ಲಿನ ಚಿಂಚವಾಡ ಪ್ರದೇಶದ ಮೋರ್ಯ ಶಿಕ್ಷಣ್ ಸಂಸ್ಥಾದಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದು ವಾರಗಳೇ ಕಳೆದಿದ್ದು, ಬಾಲಕನ ಪೋಷಕರು ಚಿಂಚವಾಡ ಪೊಲೀಸ್...

ಭಾರವಾದ ಬ್ಯಾಗ್ ಹೊತ್ತು ಶಾಲಾ ಆವರಣದಲ್ಲೇ ಕುಸಿದುಬಿದ್ದು ವಿದ್ಯಾರ್ಥಿನಿ ಸಾವು!

2 years ago

ವಾರಂಗಲ್: ಒಂಭತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಾಲೆಯ ಆವರಣದಲ್ಲೇ ಕುಸಿದುಬಿದ್ದು ಮೃತಪಟ್ಟ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯ ಕರಿಮಾಬಾದ್‍ನಲ್ಲಿ ನಡೆದಿದೆ. ಈ ಘಟನೆ ಸೋಮವಾರ ನಡೆದಿದ್ದು, ಮೃತ ವಿದ್ಯಾರ್ಥಿನಿಯನ್ನು 14 ವರ್ಷದ ಪಿ. ಶ್ರೀವರ್ಷಿತ ಎಂದು ಗುರುತಿಸಲಾಗಿದೆ. ಘಟನೆಯ ಸಂಪೂರ್ಣ ದೃಶ್ಯ ಶಾಲಾ...

ತಡವಾಗಿ ಸ್ಕೂಲ್ ಫೀಸ್ ಕಟ್ಟಿ ಫೈನ್ ಕಟ್ಟಿಲ್ಲವೆಂದು ಮಕ್ಕಳನ್ನು ಕ್ಲಾಸ್ ರೂಮಿನಿಂದ ಹೊರಗೆ ಕೂರಿಸಿದ ಶಿಕ್ಷಕರು

2 years ago

ಹೈದರಾಬಾದ್: ಶಾಲೆಯ ಫೀಸ್ ಕಟ್ಟಲು ಪೋಷಕರು ಲೇಟ್ ಮಾಡಿದ ಕಾರಣ ಮಕ್ಕಳನ್ನು ಕ್ಲಾಸ್ ರೂಮಿನಿಂದ ಹೊರಗಡೆ ಕೂರಿಸಿರುವ ಅಮಾನವೀಯ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಸಿರಿಲಿಂಗಮ್‍ಪಲ್ಲಿಯ ಎಂಎನ್‍ಆರ್ ಎಂಬ ಖಾಸಗಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕರು ಇಬ್ಬರು ವಿದ್ಯಾರ್ಥಿನಿಯರು ಮತ್ತು ಓರ್ವ ವಿದ್ಯಾರ್ಥಿಯನ್ನು...

ಮಹಾಮಳೆಯಿಂದಾಗಿ ಶಾಲೆಗೆ ಹೋಗದೇ ಗ್ರಾಮಕ್ಕೆ ವಾಪಸ್ ಆಗ್ತಿದ್ದಾರೆ ಬೀದರ್ ಮಕ್ಕಳು

2 years ago

ಬೀದರ್: ಜಿಲ್ಲೆಯಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಔರಾದ್ ತಾಲೂಕಿನ ಗ್ರಾಮವೊಂದರ ಏಕೈಕ ರಸ್ತೆ ಕಡಿತಗೊಂಡಿದ್ದರಿಂದ ಶಾಲೆಗೆ ಹೋಗುತ್ತಿದ್ದ ಮಕ್ಕಳು ಮರಳಿ ಗ್ರಾಮಕ್ಕೆ ವಾಪಸ್ ಆಗುತ್ತಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನಿಡೋದಾ ಗ್ರಾಮ ನಡುಗಡೆಯಂತ್ತಾಗಿದ್ದು, ಗ್ರಾಮದ ಜನರು ಈ ಮಹಾಮಳೆಗೆ...

ಮಧ್ಯಾಹ್ನ ಊಟ ಮುಗಿಸಿ ಶಾಲೆಗೆ ಹೋಗ್ತಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬಾವಿಗೆ ತಳ್ಳಿದ

2 years ago

ಹೈದರಾಬಾದ್: 6 ವರ್ಷದ ಬಾಲಕಿಯೊಬ್ಬಳ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿ ಆಕೆಯನ್ನು ಬಾವಿಗೆ ತಳ್ಳಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹೈದರಾಬಾದ್‍ನಿಂದ 100 ಕಿ.ಮೀ ದೂರದಲ್ಲಿರುವ ಗ್ರಮಾವೊಂದರಲ್ಲಿ ಈ ಘಟನೆ ನಡೆದಿದೆ. ಕಾಮುಕ ಬಾಲಕಿಯನ್ನು ಬಾವಿಗೆ ತಳ್ಳಿದ್ದು ಆಕೆ ಸಾವನ್ನಪ್ಪಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಬುಧವಾರದಂದು...

ಕಲ್ಲಡ್ಕ ಪ್ರಭಾಕರ್‍ ಭಟ್‍ಗೆ ಭಿಕ್ಷೆ ಬೇಡುವಂತಹ ಪರಿಸ್ಥಿತಿ ಬರಲಿದೆ: ರಮಾನಾಥ ರೈ

2 years ago

ಮಂಗಳೂರು: ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಅವರಿಗೆ ಭಿಕ್ಷೆ ಬೇಡುವಂತಹ ಪರಿಸ್ಥಿತಿ ಬರಲಿದೆ ಎಂದು ಅರಣ್ಯ ಸಚಿವ ರಮಾನಾಥ ರೈ ಅವರು ವಾಗ್ದಾಳಿ ನಡೆಸಿದ್ದಾರೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್‍ನಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪ್ರಭಾಕರ್ ಭಟ್ ಅವರು...

ವಿಡಿಯೋ: ನೈಟ್ರೋಜನ್ ತುಂಬಿದ್ದ ಬಲೂನ್‍ಗಳ ಸ್ಫೋಟ- 15 ಜನರಿಗೆ ಗಾಯ

2 years ago

ಚಂಡೀಗಢ : ಬಲೂನ್‍ಗಳು ಸ್ಫೋಟಗೊಂಡ ಪರಿಣಾಮ 15 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಚಂಡೀಘಡದಲ್ಲಿ ನಡೆದಿದೆ. ಅಲೇನ್ ಕೆರಿಯರ್ ಇನ್ಸ್‍ಟಿಟ್ಯೂಟ್‍ನ ವಾರ್ಷಿಕೋತ್ಸವದ ವೇಳೆ ಹಳೆಯ ವಿದ್ಯಾರ್ಥಿಗಳು ಬಲೂನ್‍ಗಳನ್ನು ಗಾಳಿಯಲ್ಲಿ ಹಾರಿಬಿಟ್ಟ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. #WATCH: At least...