ಶಾಲಾ, ಕಾಲೇಜುಗಳಲ್ಲಿ ಯಾವುದೇ ಕಾಂಟ್ರವರ್ಸಿ ಬೇಡ: ಉಪರಾಷ್ಟ್ರಪತಿ
ಬೆಂಗಳೂರು: ಶಾಲಾ, ಕಾಲೇಜುಗಳಲ್ಲಿ ಯಾವುದೇ ಕಾಂಟ್ರವರ್ಸಿ ಬೇಡ. ಶಾಲೆಗಳು ಮಾಡಿರುವ ಕ್ರಮವನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು…
ಆನೆಕಾಲು ರೋಗ ತಡೆ ಮಾತ್ರೆ ಸೇವಿಸಿ 19 ವಿದ್ಯಾರ್ಥಿಗಳು ಅಸ್ವಸ್ಥ
ಬೀದರ್: ಆನೆಕಾಲು ರೋಗದ ತಡೆ ಮಾತ್ರೆ ಸೇವಿಸಿ 19 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬೀದರ್ ಜಿಲ್ಲೆಯ…
ʼನನ್ನ ಆದರ್ಶ ನಾಥೂರಾಂ ಗೋಡ್ಸೆʼ – ಭಾಷಣ ಸ್ಪರ್ಧೆ ಆಯೋಜಿಸಿದ್ದ ಅಧಿಕಾರಿ ಸೇವೆಯಿಂದ ಅಮಾನತು
ಅಹಮದಾಬಾದ್: ವಿದ್ಯಾರ್ಥಿಗಳಿಗೆ ನಾಥೂರಾಂ ಗೋಡ್ಸೆಯ ಬಗ್ಗೆ ಭಾಷಣ ಸ್ಪರ್ಧೆ ಆಯೋಜಿಸಿದ್ದ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ‘ಮಾರೋ…
13 ಅಪ್ರಾಪ್ತರ ಮೇಲೆ ಅತ್ಯಾಚಾರವೆಸಗಿ 8 ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ್ದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ!
ಜಕಾರ್ತ: ಶಿಕ್ಷಕನೊಬ್ಬನು 13 ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವನ್ನು ಎಸೆಗಿ 8 ವಿದ್ಯಾರ್ಥಿಯನ್ನು ಗರ್ಭಿಣಿ ಮಾಡಿರುವ…
ಹಿಜಬ್ ನಮಗೆ ಮುಖ್ಯ – ಕಲಬುರಗಿ ಉರ್ದು ಶಾಲೆಗೆ ಗೈರಾದ ವಿದ್ಯಾರ್ಥಿನಿಯರು
ಕಲಬುರಗಿ: ಹಿಜಬ್ ಧರಿಸಲು ಅವಕಾಶ ನೀಡದ ಕಾರಣ ಹೈಸ್ಕೂಲ್ ವಿದ್ಯಾರ್ಥಿನಿಯರು ಉರ್ದು ಶಾಲೆಗೆ ಗೈರಾಗಿದ್ದಾರೆ. ಕಲಬುರಗಿ…
ಏಕರೂಪದ ಸಮವಸ್ತ್ರ ಜಾರಿ – ಹಿಜಬ್ ಸಂಘರ್ಷಕ್ಕೆ ಅಂತ್ಯ ಹಾಡಲು ಸರ್ಕಾರದ ಪ್ಲಾನ್
ಬೆಂಗಳೂರು: ಕೋರ್ಟ್ ಕಟಕಟೆಯಲ್ಲಿರುವ ಹಿಜಬ್ ಸಂಘರ್ಷಕ್ಕೆ ಅಂತ್ಯ ಹಾಡಲು ಸರ್ಕಾರದ ಪ್ಲಾನ್ ಮಾಡಿದೆ. ಹೈಕೋರ್ಟ್ ತೀರ್ಪು…
ಧರ್ಮ ಮುಖ್ಯ ಎಂದು ಪರೀಕ್ಷೆಯನ್ನೇ ಬಹಿಷ್ಕರಿಸಿದ ಶಿವಮೊಗ್ಗ ವಿದ್ಯಾರ್ಥಿನಿಯರು
ಶಿವಮೊಗ್ಗ: ಕೆಲ ವಿದ್ಯಾರ್ಥಿನಿಯರು ನಮಗೆ ಪರೀಕ್ಷೆ ಮುಖ್ಯವಲ್ಲ, ಧರ್ಮ ಮುಖ್ಯ ಇದರಿಂದಾಗಿ ನಾವು ಹಿಜಬ್ ತೆಗೆಯಲ್ಲ…
ಇಂದಿನಿಂದ ಹೈಸ್ಕೂಲ್ ಆರಂಭ – ಸಮವಸ್ತ್ರದಲ್ಲೇ ಬರಬೇಕು, ಪೊಲೀಸರ ನಿಗಾ
ಬೆಂಗಳೂರು: ಹೈಕೋರ್ಟ್ ಆದೇಶದ ಬೆನ್ನಲ್ಲೇ ಇಂದಿನಿಂದ ರಾಜ್ಯಾದ್ಯಂತ ಪ್ರೌಢ ಶಾಲೆಗಳು ಆರಂಭವಾಗುತ್ತಿದೆ. ಶಾಲೆಗಳಿಗೆ ಭದ್ರತೆ ಒದಗಿಸಲಾಗಿದ್ದು,…
ನಾಳೆಯಿಂದ 9 ಮತ್ತು 10ನೇ ತರಗತಿ ಆರಂಭವಾಗಲಿದೆ: ಬಿ.ಸಿ.ನಾಗೇಶ್
ಹಾಸನ: ನಾಳೆಯಿಂದ 9 ಮತ್ತು 10ನೇ ತರಗತಿ ಆರಂಭವಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿಸಿ.ನಾಗೇಶ್ ತಿಳಿಸಿದ್ದಾರೆ.…
ಬಜೆಟ್ನಲ್ಲಿ ಸಮಗ್ರ ಕರ್ನಾಟಕ ಅಭಿವೃದ್ಧಿ ಚಿಂತನೆ: ಬೊಮ್ಮಾಯಿ
ಹುಬ್ಬಳ್ಳಿ: ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಚಿಂತನೆ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ…