ಸಚಿವರಲ್ಲೇ ಗೊಂದಲ- ನೈಟ್ ಕರ್ಫ್ಯೂ ಮುಗಿದ ಅಧ್ಯಾಯವೆಂದ ಸುಧಾಕರ್, ಅಗತ್ಯವೆಂದ ಅಶೋಕ್
- ಕಾಟಾಚರದ ಬದಲು, ರಿಯಲ್ ನೈಟ್ ಕರ್ಫ್ಯೂ ಬೇಕೆಂದ ಅಶೋಕ್ ಬೆಂಗಳೂರು: ಕರ್ಫ್ಯೂ ವಿಚಾರದಲ್ಲಿ ಸಚಿವರು…
ಉದ್ಯೋಗ ಖಾತ್ರಿ ಕೂಲಿಯನ್ನು ಶಾಲೆ, ಅಂಗನವಾಡಿಗಳ ಉದ್ಯಾನ ಅಭಿವೃದ್ಧಿಗೆ ನೀಡಿದ ಯುವಕರು
- ಕೆಲಸ ಮಾಡಿದ ಕೂಲಿಯನ್ನೂ ಉದ್ಯಾನ ಅಭಿವೃದ್ಧಿಗೆ ವಿನಿಯೋಗ ಮಡಿಕೇರಿ: ಉದ್ಯೋಗ ಖಾತ್ರಿ ಯೋಜನೆಯಡಿ ಜನರಿಂದ…
ಕರ್ನೂಲಿನ 27 ವಿದ್ಯಾರ್ಥಿಗಳಿಗೆ ಸೋಂಕು – 4 ಶಾಲೆಗಳು ಬಂದ್
ಕರ್ನೂಲ್: ಆಂಧ್ರದ ಕರ್ನೂಲಿನ 27 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ 4 ಖಾಸಗಿ ಶಾಲೆಗಳನ್ನು…
ಶಾಲೆ ತೆರೆಯಲು ಅನುಮತಿ – ಕೇಂದ್ರದ ಮಾರ್ಗಸೂಚಿಯಲ್ಲಿ ಏನಿದೆ?
ನವದೆಹಲಿ: ಅನ್‌ಲಾಕ್ 5ರ ಮಾರ್ಗಸೂಚಿಯಲ್ಲಿ ಅಕ್ಟೋಬರ್ 15ರ ನಂತರ ದೇಶದಲ್ಲಿ ಶಾಲೆಗಳನ್ನು ತೆರೆಯಬಹುದು ಎಂದು ಕೇಂದ್ರ…
ಶತಮಾನ ಪೂರೈಸಿರುವ 36 ಶಾಲೆಗಳ ಅಭಿವೃದ್ಧಿ- ಪಾರಂಪರಿಕತೆ ಜೊತೆ ಹೈಟೆಕ್ ಸ್ಪರ್ಶ
- ಶಿಕ್ಷಣ ಸಚಿವರ ಉಸ್ತುವಾರಿ ಜಿಲ್ಲೆಯಲ್ಲಿ ಮಾಸ್ಟರ್ ಪ್ಲಾನ್ ಚಾಮರಾಜನಗರ: ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಳ…
ಸೆಪ್ಟೆಂಬರ್ 5ಕ್ಕೆ ಶಾಲೆ ತೆರೆಯಲು ಆಂಧ್ರ ಸರ್ಕಾರ ಪ್ಲಾನ್
ಹೈದರಾಬಾದ್: ಆಂಧ್ರ ಪ್ರದೇಶ ಸರ್ಕಾರ ಸೆಪ್ಟೆಂಬರ್ 5ಕ್ಕೆ ಶಾಲೆಗಳ ಬಾಗಿಲು ತೆರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೊರೊನಾ…
ಒಂದು ಡೆಸ್ಕ್‌ನಲ್ಲಿ 3 ಮಂದಿ – 2 ಪಾಳಿಯಲ್ಲಿ ಶಾಲೆ : ಸುತ್ತೋಲೆಯಲ್ಲಿ ಏನಿದೆ?
- ಕೋವಿಡ್ 19 ಹಿನ್ನೆಲೆಯಲ್ಲಿ ಸುತ್ತೋಲೆ ಪ್ರಕಟ - ಎಸ್‍ಎಸ್‍ಎಲ್‍ಸಿ ಬೋರ್ಡ್‍ನಿಂದ ಸುತ್ತೋಲೆ ಬೆಂಗಳೂರು: 2020-21…
4 ತಿಂಗಳು ಶಾಲೆಗಳು ಬಂದ್? – ಆಗಸ್ಟ್‌ನಿಂದ ಓಪನ್
ಬೆಂಗಳೂರು: ಕರ್ನಾಟದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಮತ್ತೆ ಎರಡು…
ಏಪ್ರಿಲ್ 12ರಿಂದ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ
ಬೆಂಗಳೂರು: ಕೊರೊನಾ ಹರಡುವಿಕೆ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಿದೆ.…
1ರಿಂದ 9ನೇ ತರಗತಿ, ಪ್ರಥಮ ಪಿಯುಸಿಗೂ ಪರೀಕ್ಷೆ ಇಲ್ಲದೇ ಎಲ್ಲರೂ ಪಾಸ್
ಗಾಂಧಿನಗರ: ಕೊರೊನಾ ವೈರಸ್ ಬಿಕ್ಕಟ್ಟಿನಿಂದಾಗಿ ಈ ವರ್ಷ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎಲ್ಲಾ…