ಹಾಸನ: ಬೌನ್ಸ್ ಸ್ಕೂಟರ್ ನಿಲ್ಲಿಸಿದ್ದ ಕಟ್ಟಡಕ್ಕೆ ಬೆಂಕಿ ಬಿದ್ದ ಪರಿಣಾಮ ಸುಮಾರು 50ಕ್ಕೂ ಹೆಚ್ಚು ಸ್ಕೂಟರ್ಗಳು ಬೆಂಕಿಗಾಹುತಿಯಾಗಿದ್ದು, ಕಟ್ಟಡ ಭಾಗಶಃ ಬೆಂಕಿಗಾಹುತಿಯಾಗಿದೆ. ಬೆಳಗ್ಗೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಗಮನಿಸಿ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ...
ಪುಣೆ: ದೇಶೀಯ ಮಾರುಕಟ್ಟೆಗೆ ಎಪ್ರಿಲಿಯಾ ಎಸ್ಎಕ್ಸ್ಆರ್ 160 ಮ್ಯಾಕ್ಸಿ-ಸ್ಕೂಟರ್ ಬಿಡುಗಡೆಯಾಗಿದೆ. ಎಪ್ರಿಲಿಯಾ ಎಸ್ಎಕ್ಸ್ಆರ್ 160 ಸ್ಕೂಟರ್ 160.03 ಸಿಸಿ , ಮೂರು ವಾಲ್ವ್ , ಫ್ಯೂಯೆಲ್ ಇಂಜೆಕ್ಟ್ ಎಂಜಿನ್ ಹೊಂದಿದ್ದು 7,600 ಆರ್ಪಿಎಂನಲ್ಲಿ 11 ಹೆಚ್ಪಿ...
– ಆರೋಪಿಯನ್ನು ಹಿಡಿದ ಸ್ಥಳೀಯರು – ಕಾಡಿನಲ್ಲಿ ಬಿಸಾಕಲು ತೆರಳ್ತಿದ್ದ ಆರೋಪಿ ಗಾಂಧಿನಗರ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆಗೈದು ಬಳಿಕ ಆಕೆಯ ಶವವನ್ನು 10 ಕಿ.ಮೀ ದೂರ ಸ್ಕೂಟರಿನಲ್ಲೇ ಸಾಗಿಸಿದ ವಿಲಕ್ಷಣ ಘಟನೆಯೊಂದು ಗುಜರಾತಿನ ಪಾಲಿಟಾನಾ...
ಕಾರವಾರ: ಸ್ಕೂಟರ್ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ. ಯಲ್ಲಾಪುರದ ಅರೆಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 66...
– ಭಾರತ ಮೂಲದ ವರದಿಗಾರ್ತಿ ಆಲ್ಬನಿ: ಅಮೆರಿಕದ ಪ್ರಖ್ಯಾತ ಟಿವಿಯಲ್ಲಿ ವರದಿಗಾರ್ತಿಯಾಗಿ ಕೆಲಸ ಮಾಡುತ್ತಿದ್ದ ಭಾರತ ಮೂಲದ ಯುವತಿ ನ್ಯೂಯಾರ್ಕ್ನಲ್ಲಿ ಮೃತಪಟ್ಟಿದ್ದಾರೆ. ನೀನಾ ಕಪೂರ್ (26) ಮೃತ ವರದಿಗಾರ್ತಿ. ನೀನಾ ಕಪೂರ್ ಅಮೆರಿಕದ ಸಿಬಿಎಸ್ ಚಾನೆಲ್ನಲ್ಲಿ ವರದಿಗಾರ್ತಿಯಾಗಿ...
– ಮತ್ತೊಬ್ಬನ ಮೂಗಿನಿಂದ ಸುರಿದ ರಕ್ತ ಮಂಡ್ಯ: ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ವಾಹನದ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ. ಮಳವಳ್ಳಿ ಪಟ್ಟಣದ ನಿವಾಸಿ...
ಮೈಸೂರು: ಜಿಲ್ಲೆಯ ಕಡಕೊಳ ಬಳಿ ಸ್ಕೂಟರ್ ಮೇಲೆ ಅನುಮಾನಾಸ್ಪದ ಸ್ಥಿತಿಯಲ್ಲಿ ಯುವಕನೋರ್ವನ ಶವ ಪತ್ತೆಯಾಗಿದೆ. ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮದ ಕೃಷ್ಣ(22) ಮೃತ ದುರ್ದೈವಿ. ಸ್ಕೂಟರ್ ಮೇಲೆ ಕೃಷ್ಣನ ಮೃತದೇಹ ಪತ್ತೆಯಾಗಿದೆ. ಮೃತದೇಹ ಸಿಕ್ಕಿರುವ ಸ್ಥಳದಿಂದ...
ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಅಪ್ಪ-ಮಗ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಮೈಸೂರು ತಾಲೂಕು ಕೋಟೆಹುಂಡಿ ಸರ್ಕಲ್ ಬಳಿ ನಡೆದಿದೆ. ಹೆಗ್ಗಡದೇವನಕೋಟೆ ತಾಲೂಕಿನ ಕಟ್ಟೆಹುಣಸೂರು ನಿವಾಸಿಗಳಾದ ಪ್ರಕಾಶ್ (50)...
ನವದೆಹಲಿ: ಹೊಸ ಮೋಟಾರು ವಾಹನ ಕಾಯ್ದೆ ವಿರೋಧಿಸಿ ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಕಾರ್ಯಕರ್ತರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ದೆಹಲಿ ನಿವಾಸದ ಎದುರು ಪ್ರತಿಭಟನೆ ನಡೆಸಿದರು. ಕೇಂದ್ರ...
ಮುಂಬೈ: ತಂದೆಯ ಜೊತೆ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಟ್ರಕ್ ನಡಿ ಸಿಲುಕಿ 9 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟ ಆಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದೆ. ಮೃತ ದುರ್ದೈವಿ ಬಾಲಕನನ್ನು ರಂಜಿತ್ ಕನೋಜಿಯಾ ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ತಂದೆ...
– ಪ್ರೀತಿಯ ಆಡಿನ ಮರಿ ಕೊಡಲು ಸಿದ್ಧ ಮೈಸೂರು: ಮೊದಲ ಹಂತದ ಮತದಾನ ಮುಗಿದು ಅಭ್ಯರ್ಥಿಗಳು ಆತಂಕದಲ್ಲೇ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಎಲ್ಲೆಡೆ ಸೋಲು ಗೆಲುವಿನ ಲೆಕ್ಕಾಚಾರ ಭರದಿಂದ ಸಾಗುತ್ತಿದೆ. ಈ ನಡುವೆ ಕೆಲವರು ಬೆಟ್ಟಿಂಗ್ಗೆ...
ಮಂಡ್ಯ: ಜಿಲ್ಲೆಯ ಪಾಂಡವಪುರ ಕನಗನಮರಡಿ ಗ್ರಾಮದಲ್ಲಿ ಬಸ್ ನಾಲೆಗೆ ಉರುಳಿ 30 ಜನ ಸಾವನ್ನಪ್ಪಿದ ದುರಂತದ ಬೆನ್ನಲ್ಲೇ ಮತ್ತೊಂದು ಅವಘಡ ಸಂಭವಿಸಿದ್ದು, ನಾಲೆಗೆ ಸ್ಕೂಟರ್ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ...
ಬೆಂಗಳೂರು: ಕಬ್ಬಿಣ ತುಂಬಿದ್ದ ಲಾರಿಯೊಂದು ಹಿಂದಿನಿಂದ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯ ನೆಲಮಂಗಲದ ಬಳಿ ನಡೆದಿದೆ. ಗೌತಮಿ (17) ಮೃತ ದುರ್ದೈವಿ. ನೆಲಮಂಗಲ ಸಮೀಪದ ಕನ್ನಸಂದ್ರ ಬಳಿ...
ಕಾರವಾರ: ಅಂಗಡಿಯ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನದೊಳಗೆ ಹಾವೊಂದು ಗಂಟೆಗಟ್ಟಲೆ ಅವಿತು ಕುಳಿತು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಶಿರಸಿಯ ಸಿ.ಪಿ. ಬಜಾರ್ ರಸ್ತೆಯ ಅಂಗಡಿಯೊಂದರ ಬಳಿ ನಿಲ್ಲಿಸಿದ್ದ ಸ್ಕೂಟಿಯಲ್ಲಿ ಆಭರಣ...
ನವದೆಹಲಿ: ಸ್ಕೂಟರ್ ವಿಭಾಗದಲ್ಲಿ ಸದ್ದು ಮಾಡುತ್ತಿರುವ ಪಿಯಾಜಿಯೋ ವೆಸ್ಪಾ ಸ್ಕೂಟರ್ ತಯಾರಿಕಾ ಕಂಪನೆಯು ತನ್ನ ನೂತನ ನೊಟ್ಟೆ ಮಾದರಿಯನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದೆ. ಇಟಾಲಿಯನ್ ಮೂಲದ ವಾಹನ ತಯಾರಕ ಸಂಸ್ಥೆಯಾದ ಪಿಯಾಜಿಯೊ ಸಂಸ್ಥೆ ತನ್ನ ನೂತನ...
ನವದೆಹಲಿ: ಬಜಾಜ್ ಆಟೋ ಸಂಸ್ಥೆಯು ದೇಶದ ಜನಪ್ರಿಯ ಸ್ಕೂಟರ್ ಬಜಾಜ್ ಚೇತಕ್ ಅನ್ನು ಮತ್ತೆ ಮಾರುಕಟ್ಟೆಗೆ ಪರಿಚಯಿಸುವ ಯೋಜನೆ ರೂಪಿಸಿಕೊಂಡಿದೆ. ಮಧ್ಯಮ ವರ್ಗದ ಅಂಬಾರಿಯಾಗಿದ್ದ ಬಜಾಜ್ ಚೇತಕ್ ಮತ್ತೊಮ್ಮೆ ನೂತನ ಮಾದರಿಯಲ್ಲಿ ಭಾರತೀಯ ಮಾರುಕಟ್ಟೆಗೆ ಲಗ್ಗೆ...