Tuesday, 26th March 2019

Recent News

1 week ago

ಸ್ಕೂಟಿಗೆ ಡಿಕ್ಕಿಯಾಗಿ ಮಹಿಳೆ ಮೇಲೆ ಹರಿದ ಟಿಪ್ಪರ್

ಚಿಕ್ಕಮಗಳೂರು: ಸ್ಕೂಟಿಗೆ ಡಿಕ್ಕಿಯಾಗಿ ಮಹಿಳೆ ಮೇಲೆ ಟಿಪ್ಪರ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಚಿಕ್ಕಮಗಳೂರು ನಗರದ ಶೃಂಗಾರ ಸರ್ಕಲ್‍ನಲ್ಲಿ ನಡೆದಿದೆ. ಲಕ್ಷ್ಮೀ(48) ಸ್ಥಳದಲ್ಲೇ ಮೃತಪಟ್ಟ ಮಹಿಳೆ. ಲಕ್ಷ್ಮೀ ತನ್ನ ಪತಿ ಜೊತೆ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ಸ್ಕೂಟಿಗೆ ಟಿಪ್ಪರ್ ಡಿಕ್ಕಿ ಹೊಡೆದಿದ್ದು, ನೋಡ ನೋಡ್ತಿದ್ದಂತೆ ಮಹಿಳೆ ಲಾರಿ ಅಡಿ ಸಿಲುಕಿ ಕೊನೆಯುಸಿರು ಎಳೆದಿದ್ದಾರೆ. ಈ ಘಟನೆಯಲ್ಲಿ ಸ್ಕೂಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಈ ಭೀಕರ ಅಪಘಾತದ ದೃಶ್ಯ ಪಕ್ಕದ ಪೆಟ್ರೋಲ್ ಬಂಕ್‍ನಲ್ಲಿ ಅಳವಡಿಸಿದ್ದ […]

2 weeks ago

ಆಸ್ತಿ ವಿಚಾರಕ್ಕೆ ಯೋಧನ ಕುಟುಂಬಕ್ಕೆ ಧಮ್ಕಿ – ಮನೆಯಲ್ಲಿದ್ದ ಸ್ಕೂಟಿಗೆ ಬೆಂಕಿ

ಧಾರವಾಡ: ಆಸ್ತಿ ವಿಚಾರಕ್ಕೆ ಸಂಬಂಧಿಸಿ ಭಾರತೀಯ ಸೇನೆಯಲ್ಲಿರುವ ಯೋಧನ ಕುಟುಂಬಕ್ಕೆ ಧಮ್ಕಿ ಹಾಕಿ ಅವರ ಮನೆಯಲ್ಲಿಯ ಸ್ಕೂಟಿ ಸುಟ್ಟ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ವಿನಾಯಕ ಪೇಟೆಯಲ್ಲಿ ಬುಧವಾರ ತಡರಾತ್ರಿ ಈ ಘಟನೆ ನಡೆದಿದೆ. ಯೋಧ ಶರಣಬಸನಗೌಡ ಹಲೊಳ್ಳಿ ಅವರ ಕುಟುಂಬಕ್ಕೆ ಕಿಶೋರ್ ಆನೆಗುಂದಿ ಎಂಬಾತ ಧಮ್ಕಿ ಹಾಕಿದ್ದಾನೆ ಎಂದು ಆರೋಪ...

ಸ್ಕೂಟಿಯಲ್ಲಿ ನಾಗರಹಾವು ಪ್ರತ್ಯಕ್ಷ – ಬಿಡಿ ಭಾಗವನ್ನು ತೆಗೆದು ಕೊನೆಗೂ ಹಿಡಿದ್ರು : ವಿಡಿಯೋ

3 months ago

ಕೋಲಾರ: ಮನೆ ಬಳಿ ನಿಲ್ಲಿಸಿದ್ದ ಸ್ಕೂಟಿಯೊಂದರಲ್ಲಿ ನಾಗರ ಹಾವೊಂದು ಸೇರಿಕೊಂಡು ಜನರನ್ನು ಗಾಬರಿಗೊಳಿಸಿದ ಘಟನೆ ಜಿಲ್ಲೆಯ ಬಂಗಾರಪೇಟೆಯ ಶಾಂತಿ ನಗರದಲ್ಲಿ ನಡೆದಿದೆ. ಜಿಲ್ಲೆಯ ಬಂಗಾರಪೇಟೆ ಶಾಂತಿ ನಗರದ ನಿವಾಸಿ ಶಿವಾರೆಡ್ಡಿ ಎಂಬವರ ಸ್ಕೂಟಿಯಲ್ಲಿ ಬೃಹತ್ ಗಾತ್ರದ ನಾಗರ ಹಾವೊಂದು ಪತ್ತೆಯಾಗಿದೆ. ವೃತ್ತಿಯಲ್ಲಿ...

ಸ್ಕೂಟಿ ಹಿಂದೆ ಓಡಿ ಸವಾರೆಯನ್ನು ಹಿಡಿದ ಮಹಿಳಾ ಪೇದೆ- ವಿಡಿಯೋ ವೈರಲ್

8 months ago

ಗಾಂಧಿನಗರ: ಸಂಚಾರ ನಿಯಮ ಉಲ್ಲಂಘಿಸಿ ತಪ್ಪಿಸಿಕೊಳ್ಳುತ್ತಿದ್ದ ಸವಾರೆಯನ್ನು ಗುಜರಾತಿನ ಮಹಿಳಾ ಪೇದೆಯೊಬ್ಬರು ಓಡಿ ಹೋಗಿ, ಸ್ಕೂಟಿಯನ್ನು ಹಿಡಿದು ಮುಂದಕ್ಕೆ ಹೋಗದಂತೆ ತಡೆದ ವಿಡಿಯೋ ವೈರಲ್ ಆಗಿದೆ. ರಾಜಕೋಟ್‍ನ ವೃತ್ತವೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು, ಈಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಊಟ ಮುಗಿಸಿ ಕಾಲೇಜು ಕಡೆ ಹೋಗುವಾಗ ಸ್ಕೂಟಿಗೆ ಕಾರ್ ಡಿಕ್ಕಿ- ವ್ಯಕ್ತಿ ಸಾವು

9 months ago

ರಾಮನಗರ: ಸ್ಕೂಟಿಗೆ ಇನ್ನೋವಾ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದ್ದು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಚನ್ನಪಟ್ಟಣದ ಮುದುಗೆರೆ ಸಮೀಪದಲ್ಲಿ ನಡೆದಿದೆ. ಬೆಂಗಳೂರಿನ ಜಯನಗರ ನಿವಾಸಿ ಮಂಜುನಾಥ್ ಮೃತ ದುರ್ದೈವಿ. ಚನ್ನಪಟ್ಟಣ ತಾಲೂಕಿನ ಸಂಪೂರ್ಣ ಎಂಜಿನಿಯರಿಂಗ್...

ಸ್ಕಾರ್ಪಿಯೊ, ಟಾಟಾ ಏಸ್, ಸ್ಕೂಟಿ ನಡುವೆ ಸರಣಿ ಅಪಘಾತ- ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

10 months ago

ಬಾಗಲಕೋಟೆ: ಸ್ಕಾರ್ಪಿಯೊ, ಟಾಟಾ ಏಸ್, ಸ್ಕೂಟಿ ನಡುವೆ ಡಿಕ್ಕಿಯಾಗಿ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಜಮಖಂಡಿ-ಮುಧೋಳ ಮಾರ್ಗ ಮಧ್ಯೆ ನಡೆದಿದೆ. ಸ್ಕಾರ್ಪಿಯೋ ಬೆಳಗಾವಿ ಜಿಲ್ಲೆಯ ಸವದತ್ತಿಯಿಂದ ಮಹಾರಾಷ್ಟ್ರದ ಸೋಲಾಪುರಕ್ಕೆ ಹೊರಟಿತ್ತು. ಈ ವೇಳೆ ಸ್ಕಾರ್ಪಿಯೋ...

ಅಕ್ಕನಿಗಾಗಿ 62 ಸಾವಿರ ರೂ. ಚಿಲ್ಲರೆ ಕೂಡಿಟ್ಟು ಸ್ಕೂಟಿ ಕೊಡಿಸಿದ ತಮ್ಮ

1 year ago

ಉದಯ್‍ಪುರ: 13 ವರ್ಷದ ಸಹೋದರ ತನ್ನ ಪ್ರೀತಿಯ ಅಕ್ಕನಿಗೆ ಬರೋಬ್ಬರಿ 62 ಸಾವಿರ ರೂಪಾಯಿ ಚಿಲ್ಲರೆ ಹಣವನ್ನು ಉಳಿತಾಯ ಮಾಡಿ ಅದರಿಂದ ಒಂದು ಸ್ಕೂಟಿಯನ್ನು ಉಡುಗೊರೆ ನೀಡಿ ಸುದ್ದಿಯಾಗಿದ್ದಾನೆ. ಅಕ್ಟೋಬರ್ 19 ದೀಪಾವಳಿಯ ಸಂಭ್ರಮ. ಅಂದು ನಗರದ ಹೋಂಡಾ ಟೂ ವೀಲರ್...

ಹೆಲ್ಮೆಟ್ ಇಲ್ಲದೇ ಸ್ಕೂಟಿ ರೈಡ್ ಮಾಡಿದ ಜಾರ್ಖಂಡ್ ಸಿಎಂ – ವಿಡಿಯೋ ವೈರಲ್

1 year ago

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ರಘುಬರ್‍ದಾಸ್ ಗುರುವಾರ ರಾತ್ರಿ ಹೆಲ್ಮೆಟ್ ಧರಿಸದೆ ಸ್ಕೂಟಿ ರೈಡ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ದೀಪಾವಳಿಯ ಪ್ರಯುಕ್ತ ಸಿಎಂ ರಘುಬರ್‍ದಾಸ್ ಅವರು ತಮ್ಮ ಅಭಿಮಾನಿಗಳೊಂದಿಗೆ ನಗರದಲ್ಲಿ ಸ್ಕೂಟಿ ರೈಡ್ ಮಾಡಿದ್ದು, ಈ ವೇಳೆ ಹೆಲ್ಮೆಟ್ ಧರಿಸಿರಲಿಲ್ಲ. ದೀಪಾಳಿಯ...