Sunday, 22nd July 2018

Recent News

6 months ago

ಸೀಟ್ ಬೆಲ್ಟ್ ಹಾಕದ್ದಕ್ಕೆ ಫೈನ್ ಕಟ್ಟಿದ ನಂತರವೂ ಟ್ರಾಫಿಕ್ ಪೊಲೀಸರಿಂದ ಥಳಿತ- ಬೆಂಕಿ ಹಚ್ಚಿಕೊಂಡ ಚಾಲಕ

ಚೆನ್ನೈ: ಸೀಟ್ ಬೆಲ್ಟ್ ಧರಿಸದ ವಿಚಾರಕ್ಕೆ ಸಂಬಂಧಿಸಿದಂತೆ ಸಂಚಾರಿ ಪೊಲೀಸರು ಥಳಿಸಿದ ಕಾರಣ 21 ವರ್ಷದ ಕ್ಯಾಬ್ ಚಾಲಕರೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ತಮಿಳುನಾಡಿನ ಶಂಕರನ್‍ಕೋವಿಲ್ ಮೂಲದ ಮಣಿಕಂದನ್ ಆತ್ಮಹತ್ಯೆಗೆ ಯತ್ನಿಸಿದ ಕ್ಯಾಬ್ ಚಾಲಕ. ಬುಧವಾರದಂದು ಮಣಿಕಂದನ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಶೇ.59ರಷ್ಟು ಸುಟ್ಟ ಗಾಯಗಳಾಗಿವೆ. ಸದ್ಯ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಮಣಿಕಂದನ್ ಸೀಟ್ ಬೆಲ್ಟ್ ಧರಿಸದೆ ಸಂಚಾರಿ ನಿಯಮ ಉಲ್ಲಂಘಿಸಿದ್ದು, ಅದಕ್ಕಾಗಿ ದಂಡ ಕಟ್ಟಿದ್ದಾರೆ. ಬಳಿಕ […]

8 months ago

ಸೀಟ್ ಬೆಲ್ಟ್ ಹಾಕಿಲ್ಲ ಎಂದು ಕ್ಯಾಬ್ ನಿರಾಕರಿಸಿದಕ್ಕೆ ಉದ್ಯಮಿ ಮೇಲೆ ಡ್ರೈವರ್‍ ಗಳಿಂದ ಹಲ್ಲೆ

ಬೆಂಗಳೂರು: ಮುಂಬೈ ಮೂಲದ ಉದ್ಯಮಿ ದೇವ್ ಬ್ಯಾನರ್ಜಿ ಮೇಲೆ ಊಬರ್ ಕ್ಯಾಬ್ ನ ಚಾಲಕರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪಾರ್ಕಿಂಗ್ ಜಾಗದಲ್ಲಿ ನಡೆದಿದೆ. ಉದ್ಯಮಿ ದೇವ್ ಬ್ಯಾನರ್ಜಿ ತನ್ನ ಸ್ನೇಹಿತನ ಜೊತೆ ಕಳೆದ ರಾತ್ರಿ ಮುಂಬೈಯಿಂದ ಬೆಂಗಳೂರಿಗೆ ಬರಲು ಊಬರ್ ಕ್ಯಾಬ್ ಬುಕ್ ಮಾಡಿದರು. ಆದರೆ ಕ್ಯಾಬ್ ಚಾಲಕ...