Friday, 23rd August 2019

Recent News

4 months ago

ಕಲಾ ವಿಭಾಗದಲ್ಲಿ ಬಳ್ಳಾರಿಯ ಕುಸುಮ ಫಸ್ಟ್ – ಇಂದೂ ಕಾಲೇಜಿನ 9 ಮಂದಿ ಟಾಪರ್

ಬೆಂಗಳೂರು/ಬಳ್ಳಾರಿ: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್ ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಈ ವರ್ಷ ಒಟ್ಟು ಶೇ.61.73 ಫಲಿತಾಂಶ ದಾಖಲಾಗಿದ್ದು, ಒಟ್ಟು 4,14,587 ಮಂದಿ ಪಾಸ್ ಆಗಿದ್ದಾರೆ. 1,86,690 ಬಾಲಕರು, 2,27,897 ಬಾಲಕಿಯರು ತೇರ್ಗಡೆಯಾಗಿದ್ದಾರೆ. 54,823 ಮಂದಿ ಉನ್ನತ ಶ್ರೇಣಿ, 2,27,301 ಮಂದಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದಾರೆ. ಕಲಾ ವಿಭಾಗದಲ್ಲಿ […]

4 months ago

ಏ.15ಕ್ಕೆ ದ್ವಿತೀಯ ಪಿಯು ಫಲಿತಾಂಶ

ಬೆಂಗಳೂರು: ಏಪ್ರಿಲ್ 15 ಸೋಮವಾರ ಬೆಳಗ್ಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಪಿಯು ಬೋರ್ಡ್ ಸುದ್ದಿಗೋಷ್ಠಿ ಕರೆದಿದ್ದು, ಬೆಳಗ್ಗೆ 11 ಪರೀಕ್ಷಾ ಫಲಿತಾಂಶ ಪ್ರಕಟ ಆಗಲಿದೆ. ಇಲಾಖೆ ಅಧಿಕೃತ ವೆಬ್‍ಸೈಟ್‍ಗಳಲ್ಲಿ ಸೋಮವಾರವೇ ಪರೀಕ್ಷಾ ಫಲಿತಾಂಶ ಲಭ್ಯವಾಗಲಿದ್ದು, ಮಂಗಳವಾರ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಏ.17 ಮತ್ತು ಏ.19 ಸರ್ಕಾರಿ ರಜೆ ಇದ್ದು, ಏ.18 ರಂದು ರಾಜ್ಯ ಲೋಕಸಭಾ...