Friday, 20th July 2018

Recent News

2 weeks ago

ಪತ್ರ ಬರೆದು ಸರ್ಕಾರದ ವಿರುದ್ಧ ವಿಚಾರವಾದಿಗಳು ಗರಂ!

ಬೆಂಗಳೂರು: ಪತ್ರಕರ್ತೆ ಗೌರಿ ಹತ್ಯಗೆ ಇಡೀ ದೇಶ ಬೆಚ್ಚಿಬಿದ್ದಿದೆ. ಇದರ ಬೆನ್ನಲ್ಲೇ ಈ ಸ್ಫೋಟಕ ಪತ್ರ ರಾಜ್ಯವನ್ನು ಬೆಚ್ಚಿಬೀಳಿಸಲಿದೆ. ಗೌರಿ ಹತ್ಯೆಯ ಬಳಿಕ ಹತ್ಯೆಕೋರರ ಹಿಟ್ ಲಿಸ್ಟ್ ನಲ್ಲಿದ್ದ ರಾಜ್ಯದ ವಿಚಾರವಾದಿಗಳಿಗೆ ಹಿಂದಿನ ಕೈ ಸರ್ಕಾರ ಹಾಗೂ ಈಗಿನ ಸಮ್ಮಿಶ್ರ ಸರ್ಕಾರ ವೈಫಲ್ಯವಾಗಿದೆ ಅಂತಾ ಗರಂ ಆಗಿದ್ದಾರೆ. ವಿಚಾರವಾದಿ, ಮಾಜಿ ಹಿಂದುಳಿದ ಆಯೋಗದ ಅಧ್ಯಕ್ಷ ಹಾಗೂ ದ್ವಾರಕನಾಥ್ ಹಾಗೂ ಬಿಟಿ ಲಲಿತಾ ನಾಯ್ಕ್, ಶಸ್ತ್ರಾಸ್ತ್ರ ಹೊಂದಿರುವ ಭದ್ರತಾ ಸಿಬ್ಬಂದಿಯನ್ನು ನೀಡಿ ಅಂತಾ ಪದೇ ಪದೇ ಪತ್ರ ಬರೆದ್ರೂ […]

3 weeks ago

ಧರ್ಮಸ್ಥಳದಲ್ಲಿ ಭದ್ರತಾ ಸಿಬ್ಬಂದಿ, ಭಕ್ತರ ನಡುವೆ ಹೊಡೆದಾಟ: ವಿಡಿಯೋ ವೈರಲ್

ಮಂಗಳೂರು: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ನೂಕುನುಗ್ಗಲು ಉಂಟಾಗಿದ್ದು, ಭಕ್ತರು ಮತ್ತು ಭದ್ರತಾ ಸಿಬ್ಬಂದಿ ಹೊಡೆದಾಡಿದ ಘಟನೆ ಕಳೆದ ಎರಡು ದಿನಗಳ ಹಿಂದೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಕ್ತರ ದಟ್ಟಣೆ ಹೆಚ್ಚಿರುವಾಗ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ಹೋಗಬೇಕಾಗುತ್ತದೆ. ದೇವಸ್ಥಾನದ ಬಲ ಬದಿಯಿಂದ ಆರಂಭಿಸಿ ಒಂದು ಸುತ್ತು ಸಾಲು ಇರುತ್ತದೆ. ಈ ಸರತಿ ಸಾಲಿನ...

ಡಿಜಿ ನೀಲಮಣಿರಾಜುಗೆ ಸಿಎಂ ಎಚ್.ಡಿ ಕುಮಾರಸ್ವಾಮಿ ಸೂಚನೆ

2 months ago

ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದ ಬಹುಮತ ಸಾಬೀತು ಹಿನ್ನೆಲೆಯಲ್ಲಿ ಡಿಜಿ ನೀಲಮಣಿರಾಜು ಅವರಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಕುಮಾರಸ್ವಾಮಿ ಮನೆಗೆ ಡಿಜಿ ನೀಲಮಣಿರಾಜು ಭೇಟಿ ನೀಡಿ ಚರ್ಚೆ ನಡೆಸಿದ್ದು, ಭದ್ರತೆಯ ಬಗ್ಗೆ ಸಿಎಂ ಮಾಹಿತಿ...

ಮಾಜಿ ಪ್ರಧಾನಿಯವರ ಮನೆಯ ಸುತ್ತಮುತ್ತ ಬಿಗಿ ಭದ್ರತೆ!

2 months ago

ಬೆಂಗಳೂರು: ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿರುವ ಬಿಎಸ್ ಯಡಿಯೂರಪ್ಪ ಅವರು ಇಂದು ವಿಶ್ವಾಸ ಮತ ಯಾಚನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈ ಮಧ್ಯೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್...

ಭದ್ರತೆ ಕೋರಿ ಸಚಿವ ಪ್ರಮೋದ್ ಮಧ್ವರಾಜ್ ಗೃಹ ಇಲಾಖೆಗೆ ಪತ್ರ

4 months ago

ಉಡುಪಿ: ಸಚಿವ ಪ್ರಮೋದ್ ಮಧ್ವರಾಜ್ ಹೆಚ್ಚುವರಿ ಭದ್ರತೆ ಕೋರಿ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. ಹಾಗಾದ್ರೆ ಸಚಿವ ಪ್ರಮೋದ್ ಮಧ್ವರಾಜ್ ಗೆ ಬೆದರಿಕೆ ಇದ್ಯಾ ಎಂಬ ಪ್ರಶ್ನೆ ಎದ್ದಿದೆ. ನಗರದಲ್ಲಿ ಮಾತನಾಡಿದ ಅವರು, ಚುನಾವಣೆ ಹಿನ್ನಲೆಯಲ್ಲಿ ಕ್ಷೇತ್ರಾದ್ಯಂತ ಪ್ರಚಾರ ಸಭೆಗಳು ಇರುತ್ತದೆ....

ಸೂಕ್ತ ಭದ್ರತೆ ಇದ್ದಿದ್ರೆ, ಲೋಕಾಯುಕ್ತರ ಮೇಲೆ ದಾಳಿ ಆಗ್ತಿರಲಿಲ್ಲ: ನಿವೃತ್ತ ಉಪಲೋಕಾಯುಕ್ತ ಸುಭಾಷ್ ಬಿ ಅಡಿ

4 months ago

ಬಾಗಲಕೋಟೆ: ಸೂಕ್ತ ಭದ್ರತೆ ಇದ್ದಿದ್ದರೆ ಲೋಕಾಯುಕ್ತರ ಮೇಲೆ ದಾಳಿ ಆಗ್ತಿರಲಿಲ್ಲ, ಲೋಕಾಯುಕ್ತರಿಗೆ ಈ ಗತಿಯಾದರೆ ಇನ್ನೂ ಸಾಮಾನ್ಯ ಜನರ ಸ್ಥಿತಿ ಏನಾಗಬೇಡ ಎಂದು ನಿವೃತ್ತ ಉಪ ಲೋಕಾಯುಕ್ತ ಸುಭಾಷ್ ಬಿ ಅಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಮೇಲಿನ...

ಇದು ಸರ್ಕಾರ ಏನ್ರೀ? ಮೊದಲು ಈ ಸರ್ಕಾರ ತೊಲಗಬೇಕು: ಮಾಜಿ ಉಪಲೋಕಾಯುಕ್ತ ಚಂದ್ರಶೇಖರಯ್ಯ

4 months ago

ಬೆಂಗಳೂರು: ಲೋಕಾಯುಕ್ತರಿಗೆ ಭದ್ರತೆ ನೀಡಲು ಆಗಿಲ್ಲ ಅಂದರೆ ರಾಜ್ಯ ಸರ್ಕಾಕ್ಕೆ ನಾಚಿಕೆಯಾಗಬೇಕು ಎಂದು ಮಾಜಿ ಉಪ ಲೋಕಾಯುಕ್ತ ನ್ಯಾ. ಚಂದ್ರಶೇಖರಯ್ಯ ಕಿಡಿಕಾರಿದ್ದಾರೆ. ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಲೋಕಾಯುಕ್ತ ಕಚೇರಿಗೆ ವ್ಯವಸ್ಥಿತ...

ಪೊಲೀಸ್ ಪಂಜರದಲ್ಲೇ ಸಿಂಹ ಘರ್ಜನೆ-ಈದ್ ಮಿಲಾದ್ ಆಚರಣೆಯೂ ಹಿಂಗೇ ಇರಬೇಕೆಂದು ಆಗ್ರಹ

6 months ago

ಮೈಸೂರು: ಜಿಲ್ಲೆಯ ಹುಣಸೂರಿನ ಹನುಮ ಜಯಂತಿ ಮೆರವಣಿಗೆಗೆ ಜಿಲ್ಲಾಡಳಿತ ಹಾಕಿದ ನಿರ್ಬಂಧನೆಗಳನ್ನು ಈದ್ ಮಿಲಾದ್ ಮೆರವಣಿಗೆಗೂ ಹಾಕಬೇಕು, ಹಿಂದೂಗಳನ್ನು ಅದರಲ್ಲಿ ಬಳಸಿಕೊಳ್ಳಬೇಕು ಎಂದು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ. ಇಂದು ನಡೆದ ಹನುಮ ಜಯಂತಿ ಮೆರವಣಿಗೆ ವೇಳೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ...