Tuesday, 20th August 2019

2 weeks ago

ಕಾಶ್ಮೀರದಲ್ಲಿ ಉಗ್ರರ ದಾಳಿ ಭೀತಿ – ಅಧಿಕಾರಿಗಳೊಂದಿಗೆ ಅಮಿತ್ ಶಾ ಸಭೆ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಭಾರೀ ಪ್ರಮಾಣದಲ್ಲಿ ದಾಳಿ ನಡೆಸಲು ಉಗ್ರರು ಮುಂದಾಗಿದ್ದಾರೆ ಎನ್ನುವ ಸೂಚನೆಯ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ಗೃಹ ಇಲಾಖೆ ಕಾರ್ಯದರ್ಶಿ ರಾಜೀವ್ ಗೌಬಾ ಅವರೊಂದಿಗೆ ಸಭೆ ನಡೆಸಿದ್ದು, ತೀವ್ರ ಕುತೂಹಲ ಕೆರಳಿಸಿದೆ. ಭಯೋತ್ಪಾದಕರ ದಾಳಿ ಬೆದರಿಕೆ ಹಿನ್ನಲೆ ಇತ್ತೀಚೆಗಷ್ಟೇ ಕಾಶ್ಮೀರದ ಕಣಿವೆಗೆ 35 ಸಾವಿರ ಸೈನಿಕರನ್ನು ಸ್ಥಳಾಂತರಿಸಲಾಗಿದ್ದು, ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಶುಕ್ರವಾರ ಅಮರನಾಥ ಯಾತ್ರೆಯನ್ನು ಮೊಟಕುಗೊಳಿಸಿದೆ. ಅಲ್ಲದೆ, ಯಾತ್ರಾರ್ಥಿಗಳು ಹಾಗೂ […]

3 weeks ago

ಕಾಶ್ಮೀರಕ್ಕೆ ನುಸುಳಿದ್ದಾರೆ ಐವರು ಉಗ್ರರು- ಹೈ ಅಲರ್ಟ್ ಘೋಷಣೆ

ಶ್ರೀನಗರ: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹಮ್ಮದ್‍ಗೆ ಸೇರಿದ ಐದು ಉಗ್ರರು ಕಾಶ್ಮೀರಕ್ಕೆ ನುಸುಳಿದ್ದಾರೆ ಎಂಬ ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಕಾಶ್ಮೀರದ ಕಣಿವೆ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ಭಾರತದ ಕಣಿವೆ ಪ್ರದೇಶಕ್ಕೆ ಐದು ಜನ ಉಗ್ರರು ನುಸುಳಿದ್ದಾರೆ. ಈ ಉಗ್ರರು ಕಣಿವೆಯಲ್ಲಿನ ಭದ್ರತಾ ಪಡೆಗಳ ಮೇಲೆ ದಾಳಿ...

ಬುರ್ಹಾನ್ ವಾನಿ ಬ್ರಿಗೇಡ್‍ನಲ್ಲಿದ್ದ ಕೊನೆಯ ಉಗ್ರನ ಹತ್ಯೆ

4 months ago

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರಸಂಘಟನೆಯ ಇಬ್ಬರು ಪ್ರಮುಖ ಉಗ್ರರನ್ನು ಭಾರತೀಯ ಸೇನೆ ಶುಕ್ರವಾರ ಬೆಳಗ್ಗೆ ಶೋಪಿಯನ್ ಜಿಲ್ಲೆಯಲ್ಲಿ ಹೊಡೆದುರುಳಿಸಿದೆ. ಸಾವನ್ನಪ್ಪಿದ ಇಬ್ಬರು ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿಯ ಸಹಚರರು ಎಂದು ಗುರುತಿಸಲಾಗಿದೆ. ಸಾವನ್ನಪ್ಪಿದ ಉಗ್ರರನ್ನು ತಾರಿಕ್ ಮಾಲ್ವಿ...

ಇಬ್ಬರು ಉಗ್ರರು ಮಟಾಷ್ -3 ಉಗ್ರರನ್ನ ಸುತ್ತುವರಿದ ಭಾರತೀಯ ಸೇನೆ

6 months ago

ಶ್ರೀನಗರ: ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಇಂದು ಮುಂಜಾನೆ ಭದ್ರತಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಭದ್ರತಾಪಡೆ ಇಬ್ಬರು ಉಗ್ರರನ್ನು ಎನ್‍ಕೌಂಟರ್ ಮಾಡಿದೆ. ಅಲ್ಲದೇ ಸ್ಥಳದಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು ಕುಪ್ವಾರದಲ್ಲೂ ಉಗ್ರರ ಉಪಟಳ ಮುಂದುವರಿದಿದ್ದು, ಮೂವರು ಲಷ್ಕರ್...