Monday, 22nd July 2019

6 months ago

ಜನಪ್ರತಿನಿಧಿಗಳಿಂದಲೇ ಹಂಚಿಕೆ – ಮಂಡ್ಯದಲ್ಲಿ ‘ಸೀತಾರಾಮ ಕಲ್ಯಾಣ’ ಸಿನಿಮಾ ಟಿಕೆಟ್ ಫ್ರೀ!

ಮಂಡ್ಯ: ಮುಂಬರುವ ಲೋಕಸಬಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ ಎಂಬ ಮಾತು ವ್ಯಾಪಕವಾಗಿ ಕೇಳಿ ಬರುತ್ತಿದೆ. ಆದರೆ ಇದೀಗ ಮಂಡ್ಯದ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅಭಿನಯದ ‘ಸೀತಾರಾಮ ಕಲ್ಯಾಣ’ ಚಿತ್ರದ ಟಿಕೆಟ್‍ಗಳನ್ನು ಹಳ್ಳಿ ಹಳ್ಳಿಗಳಲ್ಲಿ ಉಚಿತವಾಗಿ ಹಂಚುವ ಮೂಲಕ ಈಗಿನಿಂದಲೇ ನಿಖಿಲ್ ಪರವಾಗಿ ಪ್ರಚಾರ ಆರಂಭಿಸಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ […]

6 months ago

ಸೀತಾರಾಮನದ್ದು ಅರ್ಥಪೂರ್ಣ ಕಲ್ಯಾಣ!

ಬೆಂಗಳೂರು: ನಿಖಿಲ್ ನಾಯಕನಾಗಿ ನಟಿಸಿರೋ ಸೀತಾರಾಮ ಕಲ್ಯಾಣ ಚಿತ್ರ ಬಿಡುಗಡೆಯಾಗಿದೆ. ಆರಂಭದಿಂದಲೂ ಭರ್ಜರಿ ಫ್ಯಾಮಿಲಿ ಎಂಟರ್ ಟೇನರ್ ಎಂಬ ಸುಳಿವಿನೊಂದಿಗೆ ಎಲ್ಲರನ್ನು ಈ ಸಿನಿಮಾ ಸೆಳೆದುಕೊಂಡಿತ್ತು. ಅಂಥಾ ಅಗಾಧ ನಿರೀಕ್ಷೆಯಿಟ್ಟುಕೊಂಡು ಥೇಟರು ಹೊಕ್ಕ ಪ್ರತೀ ಪ್ರೇಕ್ಷಕರನ್ನೂ ಸೀತಾರಾಮ ಖುಷಿಗೊಳಿಸಿದ್ದಾನೆ. ಇಡೀ ಚಿತ್ರದಲ್ಲಿ ಪ್ರಧಾನವಾಗಿ ಗಮನ ಸೆಳೆಯುವಂತಿರೋದು ನಿರ್ದೇಶಕ ಎ ಹರ್ಷ ಅವರ ಜಾಣ್ಮೆ ಬೆರೆತ ಕಸುಬುದಾರಿಕೆ....

ಮೋಡಿ ಮಾಡಿದ ಸೀತಾರಾಮ ಕಲ್ಯಾಣ ಟ್ರೇಲರ್

6 months ago

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಅಭಿನಯದ ಎರಡನೇ ಚಿತ್ರ ‘ಸೀತಾರಾಮ ಕಲ್ಯಾಣ’ ಬರುವ ಶುಕ್ರವಾರ ತೆರೆ ಕಾಣಲಿದ್ದು, ಶನಿವಾರ ಸಂಜೆ ಮೈಸೂರಿನಲ್ಲಿ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಮೈಸೂರಿನ ಬನ್ನಿಮಂಟಪದ ಮೈದಾನದಲ್ಲಿ ಅದ್ಧೂರಿಯಾಗಿ ‘ಸೀತಾರಾಮ ಕಲ್ಯಾಣ’ದ ಟ್ರೇಲರ್...

ಸೀತಾರಾಮನ ಅಕೌಂಟಿಗೆ ಜಮೆಯಾಯ್ತು ಮತ್ತೊಂದು ಹಿಟ್ ಸಾಂಗು!

6 months ago

ಸೀತಾರಾಮ ಕಲ್ಯಾಣದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಈ ಹಿಂದೆ ರಾಜ ನಾನು ರಾಣಿ ನೀನು ಎಂಬ ಹಾಡು ಜನಮನ ಸೆಳೆದಿತ್ತು. ನಿಖಿಲ್ ಮತ್ತು ರಚಿತಾ ರಾಮ್ ಜೋಡಿ ಅಭಿಮಾನಿಗಳನ್ನು ಮುದ್ದು ಮುದ್ದಾಗಿಯೇ ಆವರಿಸಿಕೊಂಡಿತ್ತು. ಈ ಬಿಸಿ ಆರೋ ಮುನ್ನವೇ ಈಗ ಮತ್ತೊಂದು...

ಸೀತಾರಾಮ ಕಲ್ಯಾಣ: ಹರ್ಷ ಎಂಟನೇ ಹಾದಿ ತುಂಬಾ ಸ್ಪೆಷಲ್!

6 months ago

ಬೆಂಗಳೂರು: ನೃತ್ಯ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದವರು ಎ ಹರ್ಷ. ನೃತ್ಯ ನಿರ್ದೇಶಕರಾಗಿ ಬಹು ಬೇಡಿಕೆಯಲ್ಲಿರುವಾಗಲೇ ನಿರ್ದೇಶನಕ್ಕಿಳಿದಿದ್ದ ಹರ್ಷ ಅವರದ್ದು ನಿಜಕ್ಕೂ ಕಲರ್ ಫುಲ್ ಜರ್ನಿ. ಯುವ ಆವೇಗದ ಕಥಾ ಹಂದರದಿಂದಲೇ ಗೆಲ್ಲುತ್ತಾ ಬಂದಿರೋ ಹರ್ಷ ಪಾಲಿಗೆ ನಿರ್ದೇಶಕರಾಗಿ ಸೀತಾರಾಮ ಕಲ್ಯಾಣ...

ಯುವರಾಜ ನಿಖಿಲ್ ಸಿನಿಮಾ ಹೇಗಿರಬಹುದು?

7 months ago

ಬೆಂಗಳೂರು: ಜಾಗ್ವಾರ್ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ನಿಖಿಲ್ ಕುಮಾರ್ ಎರಡನೇ ಚಿತ್ರ ಸೀತಾರಾಮ ಕಲ್ಯಾಣ. ಹರ್ಷ ನಿರ್ದೇಶನದ ಈ ಚಿತ್ರಕ್ಕೆ ಕಡೆಗೂ ಬಿಡುಗಡೆಯ ದಿನಾಂಕ ನಿಗದಿಯಾಗಿದೆ. ಇದೇ ಜನವರಿ 25ರಂದು ಸೀತಾರಾಮ ಕಲ್ಯಾಣ ಬಿಡುಗಡೆಯಾಗಲಿದೆ. ಸೀತಾರಾಮ ಕಲ್ಯಾಣ ಈಗಾಗಲೇ ಹಾಡು, ಟೀಸರ್...

ಎಚ್‍ಡಿಕೆ ಹುಟ್ಟುಹಬ್ಬಕ್ಕೆ ಪುತ್ರ ನಿಖಿಲ್ ಭರ್ಜರಿ ಗಿಫ್ಟ್

7 months ago

ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ನಿಖಿಲ್ ಕುಮಾರ್ ಅಭಿನಯದ ‘ಸೀತಾರಾಮ ಕಲ್ಯಾಣ’ ಚಿತ್ರ ಕೂಡ ಲಿಸ್ಟ್ ನಲ್ಲಿದೆ. ಈ ಚಿತ್ರದ ಲಿರಿಕಲ್ ಹಾಡೊಂದು ಇಂದು ಬಿಡುಗಡೆಯಾಗಿದೆ. ಈ ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಬಜಾರ್ ನಲ್ಲಿ ನಿಖಿಲ್ ಅಬ್ಬರ...

ಸೀತಾರಾಮನಿಗೆ ಸಿಕ್ಕ ಬಾಲಿವುಡ್ ಭಾಗ್ಯ!

10 months ago

ನಿಖಿಲ್ ಕುಮಾರಸ್ವಾಮಿ ಅಭಿನಯದ ಎರಡನೇ ಚಿತ್ರ ಸೀತಾರಾಮ ಕಲ್ಯಾಣ. ಮೊದಲ ಚಿತ್ರ ಜಾಗ್ವಾರ್ ಅನ್ನೇ ಮೀರಿಸುವಂತೆ ಈ ಚಿತ್ರ ಸದ್ದು ಮಾಡುತ್ತಿದೆ. ಅವ್ಯಾಹತವಾಗಿ ಚಿತ್ರೀಕರಣ ನಡೆಸಿಕೊಳ್ತಿರೋ ಈ ಚಿತ್ರಕ್ಕೀಗ ಮತ್ತೋರ್ವ ಅತಿಥಿಯ ಆಗಮನವಾಗಿದೆ! ಈಗ್ಗೆ ಇಪ್ಪತ್ತು ವರ್ಷಗಳ ಹಿಂದೆ ಕನ್ನಡ ಚಿತ್ರದಲ್ಲಿ...