Thursday, 17th October 2019

Recent News

3 months ago

ವಿಶ್ವಕಪ್ ಸೋಲಿನ ಬಗ್ಗೆ ಕೊಹ್ಲಿ ಮನದಾಳದ ಮಾತು

ನವದೆಹಲಿ: ಈ ಬಾರಿ ವಿಶ್ವಕಪ್ ಕ್ರಿಕೆಟ್‍ನ ಸೆಮಿಫೈನಲ್ ಹಂತದಲ್ಲಿ ಟೀಂ ಇಂಡಿಯಾ ಎಡವಿತ್ತು. ಭಾರತಕ್ಕೆ ಹಿಂದಿರುಗಿರುವ ಟೀಂ ಇಂಡಿಯಾ ಆಟಗಾರರು ಸೇರಿದಂತೆ ತಂಡದ ನಾಯಕ ವಿರಾಟ್ ಕೊಹ್ಲಿ ಸೋಲಿನ ಬಗ್ಗೆ ಮಾತನಾಡಿರಲಿಲ್ಲ. ಖಾಸಗಿ ಸುದ್ದಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ವಿರಾಟ್ ಕೊಹ್ಲಿ ಮೊದಲ ಬಾರಿಗೆ ವಿಶ್ವಕಪ್ ಸೋಲಿನ ಬಗ್ಗೆ ಮಾತನಾಡಿದ್ದಾರೆ. ವಿಶ್ವಕಪ್ ಪಂದ್ಯದಿಂದ ಹೊರಗೆ ಬಂದಾಗ ಜನರು ಅಷ್ಟು ಬೇಗ ನಮ್ಮನ್ನು ಸ್ವೀಕಾರ ಮಾಡಲ್ಲ. ನಾವು ಮಲಗಿ ಎದ್ದ ಮೇಲೆಯೂ ಕೆಲವೊಮ್ಮೆ ಸೋಲಿನ ಬಗ್ಗೆ ಚಿಂತಿಸುತ್ತೇವೆ. ನಾವು […]

3 months ago

ಧೋನಿಯನ್ನ 7ನೇ ಕ್ರಮಾಂಕದಲ್ಲಿ ಕಳಿಸಿದ ಕಾರಣ ಬಿಚ್ಚಿಟ್ಟ ರವಿ ಶಾಸ್ತ್ರಿ

ನವದೆಹಲಿ: ವಿಶ್ವಕಪ್ ಸೆಮಿಫೈನಲ್‍ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ಇಂಡಿಯಾ ಟೂರ್ನಿಯಿಂದ ಹೊರಬಿದ್ದಿದೆ. ಆದರೆ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿಕೆಟ್ ಕೀಪರ್, ಬ್ಯಾಟ್ಸ್ ಮ್ಯಾನ್ ಎಂಎಸ್ ಧೋನಿ ಅವರು ಬ್ಯಾಟ್ ಮಾಡಿದ ಕ್ರಮಾಂಕ ಈಗ ಚರ್ಚೆಗೆ ಕಾರಣವಾಗಿದೆ. ಹೌದು. ಭಾರತ ತಂಡದ ಅನುಭವಿ ಅಟಗಾರ ಸೆಮಿಫೈನಲ್‍ನಂತಹ ಮಹತ್ವದ ಪಂದ್ಯದಲ್ಲಿ ಅವರನ್ನು 7ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಕಳಿಸಿದ್ದೇಕೆ....

ರಾಜಕೀಯ ಪ್ರೇರಿತ ಟೀ ಶರ್ಟ್ ತೊಟ್ಟ ಅಭಿಮಾನಿಗಳು ಹೊರಕ್ಕೆ

3 months ago

ಲಂಡನ್: ಬುಧವಾರ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದ ವೇಳೆ ರಾಜಕೀಯ ಪ್ರೇರಿತ ಟೀ ಶರ್ಟ್ ತೊಟ್ಟ ಕೆಲ ಪ್ರೇಕ್ಷಕರನ್ನು ಮ್ಯಾಂಚೆಸ್ಟರ್ ಪೊಲೀಸರು ಮೈದಾನದಿಂದ ಹೊರ ಹಾಕಿದ್ದಾರೆ. ಹೊರಹಾಕಲಾದ ಎಲ್ಲ ಪ್ರೇಕ್ಷಕರು ಯುವಕರಗಿದ್ದು,...

ವಿಶ್ವಕಪ್ ಸೆಮಿಫೈನಲ್: ಕೊಹ್ಲಿ ಬಾಯ್ಸ್‌ಗೆ 240 ರನ್ ಗುರಿ

3 months ago

ಮ್ಯಾಂಚೆಸ್ಟರ್: ಮಳೆಯ ಪರಿಣಾಮ 2019ರ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯ ಇಂದು ನಿಗದಿತ ಸಮಯಕ್ಕೆ ಆರಂಭವಾಗಿದ್ದು, ನಿನ್ನೆ 46.1 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 211 ರನ್ ಗಳಿದ್ದ ನ್ಯೂಜಿಲೆಂಡ್ ಇಂದು 3 ವಿಕೆಟ್ ಕಳೆದುಕೊಂಡು 28 ರನ್...

ವಿಶ್ವಕಪ್ ಸೆಮಿಫೈನಲ್ ಪಂದ್ಯ ಬುಧವಾರಕ್ಕೆ ಮುಂದೂಡಿಕೆ

3 months ago

 – ನೇರ ಫೈನಲ್ ಪ್ರವೇಶಿಸುತ್ತಾ ಟೀಂ ಇಂಡಿಯಾ? ಮ್ಯಾಂಚೆಸ್ಟರ್: 2019ರ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯಕ್ಕೆ ವರುಣಾ ಅಡ್ಡಿ ಪಡಿಸಿದ್ದು, ಪಂದ್ಯವನ್ನು ಬುಧವಾರಕ್ಕೆ ಮುಂದೂಡಲಾಗಿದೆ. ಇಂದು ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ್ದ ನ್ಯೂಜಿಲೆಂಡ್ 46.1 ಓವರ್ ಗಳಲ್ಲಿ...

ವಿಶ್ವಕಪ್ ಸೆಮಿಫೈನಲ್: ಮಳೆರಾಯನ ಆಟಕ್ಕೆ ಪಂದ್ಯ ಮೊಟಕು

3 months ago

ಮ್ಯಾಂಚೆಸ್ಟರ್: 2019ರ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯಕ್ಕೆ ವರುಣಾ ಅಡ್ಡಿ ಪಡಿಸಿದ್ದು, ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ 46.1 ಓವರ್ ಗಳಲ್ಲಿ 211 ರನ್ ಗಳಿಸಿದೆ. ಟೀಂ ಇಂಡಿಯಾ ಬೌಲರ್ ಗಳು ಎದುರಾಳಿಗಳು ರನ್ ಗಳಿಸಲು ಪರದಾಡುವಂತೆ ಮಾಡಿದರು....

ಭಾರತ, ನ್ಯೂಜಿಲೆಂಡ್ ನಡುವೆ ಸೆಮಿಫೈನಲ್- ಪಂದ್ಯಕ್ಕೆ ಎದುರಾಗಿದೆ ಮಳೆ ಭೀತಿ

3 months ago

ಮ್ಯಾಂಚೆಸ್ಟರ್: ಇಂದಿನಿಂದ ವಿಶ್ವಕಪ್‍ನ ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದೆ. ಇಂದು ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಪಂದ್ಯ ಆಡಲಿದೆ. ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯ ನೋಡಲು ಎರಡೂ ತಂಡದ ಅಭಿಮಾನಿಗಳು ಸೇರಿದಂತೆ ಇಡೀ ವಿಶ್ವವೇ ಕಾದು ಕುಳಿತಿದೆ. ಇತ್ತ ಎರಡೂ...

11 ವರ್ಷಗಳ ಬಳಿಕ ಸೆಮಿಫೈನಲ್‍ನಲ್ಲಿ ಮುಖಾಮುಖಿಯಾಗುತ್ತಿರುವ ಕೊಹ್ಲಿ, ವಿಲಿಯಮ್ಸನ್

3 months ago

ಲಂಡನ್: 2019ರ ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ತಂಡವನ್ನು ಮಣಿಸಿದ ಪರಿಣಾಮ ಟೂರ್ನಿಯ ಸೆಮಿ ಫೈನಲ್‍ನಲ್ಲಿ ಟೀಂ ಇಂಡಿಯಾ, ನ್ಯೂಜಿಲೆಂಡ್ ತಂಡವನ್ನು ಎದುರಿಸುತ್ತಿದೆ. ವಿಶ್ವಕಪ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಭಾರತ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ಜುಲೈ 09 ರಂದು...