Tuesday, 17th September 2019

Recent News

1 month ago

ಹೆಣ್ಣು ಮಗುವಿನ ತಾಯಿಯಾಗಿದ್ದಾರೆ `ಅಗ್ನಿಸಾಕ್ಷಿಯ’ ಚಂದ್ರಿಕಾ

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿ ಈ ಹಿಂದೆ ಚಂದ್ರಿಕಾ ಪಾತ್ರಧಾರಿಯಾಗಿ ರಾಜೇಶ್ವರಿ ಪಾರ್ಥಸಾರ್ಥಿ ಅವರು ಅಭಿನಯಿಸುತ್ತಿದ್ದರು. ಅವರು ಈ ಧಾರಾವಾಹಿಯಿಂದ ಹೊರಬಂದು ಕೆಲವು ವರ್ಷಗಳಾಗಿದ್ದು, ಇದೀಗ ಅವರು ಸಂಪೂರ್ಣ ಬದಲಾಗಿದ್ದಾರೆ. ರಾಜೇಶ್ವರಿ ಅವರು ಮದುವೆಯಾದ ನಂತರ ಸೀರಿಯಲ್‍ನಿಂದ ಹೊರಬಂದು ಪತಿ ಕಲ್ಯಾಣ್ ಕ್ರಿಶ್ ಅವರೊಂದಿಗೆ ಆಸ್ಟ್ರೇಲಿಯಾದಲ್ಲಿ ವಾಸಿಸುತ್ತಿದ್ದಾರೆ. ಈ ದಂಪತಿಗೆ ಹೆಣ್ಣು ಮಗುವಾಗಿದ್ದು, ಮಗುವಿಗೆ ಹವ್ಯಾ ಕೃಷ್ಣ ಎಂದು ನಾಮಕರಣವನ್ನೂ ಮಾಡಿದ್ದಾರೆ. ಗರ್ಭಿಣಿಯಾಗಿದ್ದ ಸಂದರ್ಭದಲ್ಲಿ ಫೋಟೋಶೂಟ್ ಕೂಡ ಮಾಡಿಸಿಕೊಂಡಿದ್ದರು. ರಾಜೇಶ್ವರಿ ಅವರು ಮದುವೆಯಾದ ನಂತರ […]

2 months ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ `ಸರ್ವಮಂಗಳ ಮಾಂಗಲ್ಯೇ’ ಖ್ಯಾತಿಯ ನಟಿ

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ `ಸರ್ವಮಂಗಳ ಮಾಂಗಲ್ಯೇ’ ಧಾರಾವಾಹಿ ಖ್ಯಾತಿಯ ನಟಿ ಐಶ್ವರ್ಯಾ ಪಿಸ್ಸೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಶ್ವರ್ಯಾ ಅವರು ತಮ್ಮ ಬಹುಕಾಲದ ಗೆಳೆಯ ಹರಿ ವಿನಯ್ ಅವರನ್ನು ಇತ್ತೀಚೆಗಷ್ಟೆ ಮೈಸೂರಿನಲ್ಲಿ ಮದುವೆಯಾಗಿದ್ದಾರೆ. ಹರಿ ವಿನಯ್ ಅವರು ಮೈಸೂರು ಮೂಲದವರಾಗಿದ್ದು, ನಿರ್ಮಾಣ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾರೆ. ಇವರಿಬ್ಬರ ಮದುವೆಗೆ ಆಪ್ತ ಸ್ನೇಹಿತರು ಮತ್ತು ಕುಟುಂಬದವರು...

ಅಗ್ನಿಸಾಕ್ಷಿ ರಾಜೇಶ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ-ಬಯಲಾಯ್ತು ನಟನ ಅಸಲಿ ಮುಖ!

3 months ago

ಬೆಂಗಳೂರು: ಕಿರುತೆರೆ ನಟ ರಾಜೇಶ್ ಧ್ರುವ ವಿರುದ್ಧ ಬಸವನಗುಡಿ ಮಹಿಳಾ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. 49 ಪುಟಗಳ ದೋಷಾರೋಪ ಪಟ್ಟಿಯಲ್ಲಿ ರಾಜೇಶ್ ನ ಅಸಲಿ ಮುಖ ಬಯಲಾಗಿದೆ. ಕೆಲವು ತಿಂಗಳ ಹಿಂದೆ ರಾಜೇಶ್ ಪತ್ನಿ ಪೊಲೀಸ್...

ಮತ್ತೆ ಧಾರಾವಾಹಿಗೆ ಮರಳಿದ ವಿಜಯ್ ಸೂರ್ಯ

3 months ago

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅಗ್ನಿಸಾಕ್ಷಿ’ ಧಾರಾವಾಹಿಯಿಂದ ಹೊರಬಂದಿರುವ ವಿಜಯ್ ಸೂರ್ಯ ಈಗ ಮತ್ತೊಂದು ಸಿರಿಯಲ್ ಮೂಲಕ ಕಿರುತೆರೆಗೆ ಮರಳಿದ್ದಾರೆ. ಇತ್ತೀಚೆಗಷ್ಟೆ ವಿಜಯ್ ಸೂರ್ಯ ಅವರು ಜನಪ್ರಿಯ ಅಗ್ನಿಸಾಕ್ಷಿ ಧಾರಾವಾಹಿಯಿಂದ ಹೊರಬಂದಿದ್ದರು. ಆ ಧಾರಾವಾಯಿಯಿಂದ ಹೊರಬಂದ ಬೆನ್ನಲ್ಲೇ ವಿಜಯ್ ಮತ್ತೊಂದು ಸಿರಿಯಲ್...

ಧಾರವಾಹಿಯಿಂದ ಹೊರಬಂದ ಸಿದ್ಧಾರ್ಥ್ ನ ನೆನೆದ ಸನ್ನಿಧಿ

3 months ago

ಬೆಂಗಳೂರು: ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುವ `ಅಗ್ನಿಸಾಕ್ಷಿ’ ಧಾರವಾಹಿಯ ನಟ ವಿಜಯ್ ಸೂರ್ಯ ಸೀರಿಯಲ್‍ನಿಂದ ಹೊರಬಂದಿದ್ದಾರೆ. ಹೀಗಾಗಿ ನಟಿ ವೈಷ್ಣವಿ ಸಹನಟನನ್ನು ನೆನೆದು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕಿ ಶುಭಕೋರಿದ್ದಾರೆ. ಹೌದು. ಧಾರವಾಹಿಯಿಂದ ಹೊರಬಂದಿರುವ ವಿಜಯ್‍ರನ್ನು ವೈಷ್ಣವಿ ಅವರು ನೆನದು `ನಿನ್ನನ್ನು ಮಿಸ್ ಮಾಡುತ್ತೇವೆ....

ಅಗ್ನಿಸಾಕ್ಷಿ ಧಾರಾವಾಹಿಯಿಂದ ಹೊರಬಂದ ನಟ ವಿಜಯ್ ಸೂರ್ಯ

3 months ago

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ ಧಾರಾವಾಹಿಯಿಂದ ನಟ ವಿಜಯ್ ಸೂರ್ಯ ಹೊರ ಬಂದಿದ್ದಾರೆ. ಅಗ್ನಿಸಾಕ್ಷಿ ಧಾರಾವಾಹಿ ಶುರುವಾಗಿ ಐದು ವರ್ಷ ಆಗಿದ್ದು, ವಿಜಯ್ ಸೂರ್ಯ ನಟಿಸಿದ ಸಿದ್ಧಾರ್ಥ್ ಪಾತ್ರ ಕೂಡ ಕೊನೆಯಾಗುತ್ತಿದೆ. ಧಾರಾವಾಹಿಯಲ್ಲಿ ಈಗಾಗಲೇ ಸಿದ್ಧಾರ್ಥ್ ಆಸ್ಟ್ರೇಲಿಯಾಗೆ ಹೊರಡಲು ಸಿದ್ಧರಾಗಿದ್ದು,...

ರಿಯಲ್ ಲೈಫಿನಲ್ಲೂ ಮಿ. ಆ್ಯಂಡ್ ಮಿಸಸ್ ಆದ ಅಮೃತಾ-ರಘು

4 months ago

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕಿರುತೆರೆ ಮತ್ತು ಬೆಳ್ಳಿತೆರೆಯ ನಟ-ನಟಿಯರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ‘ಕುಲವಧು’ ಧಾರಾವಾಹಿಯ ವಚನಾ ಖ್ಯಾತಿಯ ಅಮೃತಾ ರೀಲ್ ಹುಡುಗ ಜೊತೆ ರಿಯಲ್ ಆಗಿ ಮದುವೆಯಾಗಿದ್ದಾರೆ. ನಟಿ ಅಮೃತಾ ತಮ್ಮ ಬಹುದಿನಗಳ ಗೆಳೆಯ...

ನಟ ಚಂದನ್ ಮದ್ವೆ ಫೋಟೋ ವೈರಲ್!

4 months ago

ಬೆಂಗಳೂರು: ‘ಬಿಗ್ ಬಾಸ್’ ಖ್ಯಾತಿಯ ನಟ ಚಂದನ್ ಕುಮಾರ್ ಅವರು ಪೋಸ್ಟ್ ಮಾಡಿರುವ ಫೋಟೋ ನೋಡಿ ಅಭಿಮಾನಿಗಳು ಕನ್ ಫ್ಯೂಸ್ ಆಗಿದ್ದಾರೆ. ಚಂದನ್ ಇನ್ ಸ್ಟಾಗ್ರಾಂನಲ್ಲಿ ಒಂದು ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಈ ಫೋಟೋದಲ್ಲಿ ನಟಿ ಆಯೇಶಾ ಜೊತೆ ಮದುವೆ ಆಗಿರುವ...