Wednesday, 24th July 2019

19 hours ago

ಕಲಾಪ ಶುರುವಾಗಿ 5 ಗಂಟೆಯ ನಂತರ ಸಿಎಂ ಹಾಜರ್

ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಗೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿದ್ದು 5 ಗಂಟೆಯ ನಂತರ ಸಿಎಂ ಕಲಾಪದಲ್ಲಿ ಭಾಗಿಯಾಗಿದ್ದಾರೆ. ಇಂದು ಸಂಜೆ 6 ಗಂಟೆಗೆ ವಿಶ್ವಾಸ ಮತಯಾಚನೆ ಪ್ರಕ್ರಿಯೆ ಮುಗಿಸಬೇಕೆಂದು ಸ್ಪೀಕರ್ ರಮೇಶ್ ಕುಮಾರ್ ಈಗಾಗಲೇ ಸಮಯ ನಿಗದಿ ಮಾಡಿದ್ದಾರೆ. ಆದರೆ ಸಿಎಂ ಮಧ್ಯಾಹ್ನದವರೆಗೆ ವಿಧಾನಸೌಧಕ್ಕೆ ಬಂದಿರಲಿಲ್ಲ. ಸ್ಪೀಕರ್ ರಮೇಶ್ ಕುಮಾರ್ ಅವರು ಭೋಜನ ವಿರಾಮ ನೀಡದೇ ಕಲಾಪ ನಡೆಸುತ್ತಿದ್ದರು. ಊಟಕ್ಕೆ ಹೋಗುಗುವರು ಹೋಗಿ. ಆದರೆ ಕಲಾಪ ಮಾತ್ರ ಯಾವುದೇ ಕಾರಣಕ್ಕೆ ಮುಂದೂಡುವುದಿಲ್ಲ ಎಂದು ಹೇಳಿದ್ದರು. ನಿರಂತರ ಚರ್ಚೆ […]

21 hours ago

ಕಾರ್ಟೂನ್ ರೀತಿ ಟಿವಿಯಲ್ಲಿ ರಾಜಕೀಯ ಹೈಡ್ರಾಮಾ ನೋಡುವ ಸ್ಥಿತಿ ಬಂದಿದೆ: ರೈತರ ಆಕ್ರೋಶ

– ತೆರಿಗೆ ಹಣ ಕೊಳ್ಳೆಹೊಡಿಯಲು ರಾಜಕೀಯ – ಕಿತ್ತಾಡೋ ಬದಲು ಸಮಸ್ಯೆ ಕೇಳಿದ್ರೆ ರೈತರ ಜೀವ ಉಳೀತಿತ್ತು ಬಳ್ಳಾರಿ: ಕಳೆದ 20 ದಿನಗಳಿಂದ ನಡೆಯುತ್ತಿರುವ ರಾಜ್ಯ ರಾಜಕಾರಣದ ಹೈಡ್ರಾಮಾದ ವಿರುದ್ಧ ಬಳ್ಳಾರಿಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿ, ರಾಜ್ಯದಲ್ಲಿ ಮಳೆ ಇಲ್ಲದೆ, ಬೆಳೆಗೆ ನೀರಿಲ್ಲದೆ ಪರದಾಡುತ್ತಿದ್ದಾರೆ. ಡ್ಯಾಮ್‍ಗಳಲ್ಲಿ ನೀರಿಲ್ಲದೆ ರೈತರು ಆತ್ಮಹತ್ಯೆಯ ಹಾದಿ...

ದೋಸ್ತಿ ಶಾಸಕರ ಗೈರಿನಲ್ಲಿ ಸದನ ಆರಂಭ

23 hours ago

ಬೆಂಗಳೂರು: ರಾಜ್ಯಪಾಲರು ನೀಡಿದ ಡೆಡ್‍ಲೈನ್ ಪಾಲಿಸದ ಸರ್ಕಾರ ಈಗ ಸ್ಪೀಕರ್ ನೀಡಿದ ಆದೇಶಕ್ಕೂ ಕ್ಯಾರೇ ಅಂದಿಲ್ಲ. ಬೆಳಗ್ಗೆ 10 ಗಂಟೆಗೆ ಕಲಾಪ ಆರಂಭಿಸುತ್ತೇನೆ ಎಂದು ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದ್ದರೂ ದೋಸ್ತಿ ಶಾಸಕರು ಸರಿಯಾದ ಸಮಯಕ್ಕೆ ಹಾಜರಾಗದೇ ಸದನಕ್ಕೆ ಅಗೌರವ ತೋರಿಸಿದ್ದಾರೆ....

ಇಂದು ಸಹ ಸದನದಲ್ಲಿ ಬಿಜೆಪಿ ಶಾಸಕರು ಮೌನಕ್ಕೆ ಶರಣು

1 day ago

ಬೆಂಗಳೂರು: ಇಂದು ಸಹ ಸದನದಲ್ಲಿ ಬಿಜೆಪಿ ಶಾಸಕರು ಮೌನಕ್ಕೆ ಶರಣಾಗಲಿದ್ದಾರೆ. ಇಂದು ಚರ್ಚೆ ಮುಗಿಯುವವರೆಗೂ ಶಾಸಕರು ಸೈಲೆಂಟ್ ಆಗಿರಲು ಸೂಚನೆ ನೀಡಲಾಗಿದೆ. ಇಂದು ಸದನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮತ್ತು ಮಾಧುಸ್ವಾಮಿ ಮಾತ್ರ ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಬ್ಬರು ನಾಯಕರು ಹೊರತು...

ಕಲಾಪ ಶುರುವಾಗಿದ್ದು ಬೆಳಗ್ಗೆ 11 ಗಂಟೆಗೆ – ಮುಗಿದಿದ್ದು ಮಧ್ಯರಾತ್ರಿ 11.45ಕ್ಕೆ

1 day ago

ಬೆಂಗಳೂರು: ವಿಶ್ವಾಸ ಮತಯಾಚನೆ ನಿರ್ಣಯದ ಮೇಲಿನ ಚರ್ಚೆ ನೆಪದಲ್ಲಿ ದೋಸ್ತಿ ಸರ್ಕಾರ ಅನುಸರಿಸುತ್ತಿರುವ ವಿಳಂಬ ಹಾಗೂ ಕಾಲಹರಣ ತಂತ್ರ ಮುಂದುವರಿದಿದೆ. ಸೋಮವಾರ ಮಧ್ಯರಾತ್ರಿ 12 ಗಂಟೆಯವರೆಗೆ ಕಲಾಪ ನಡೆದಿದೆ. ವಿಶ್ವಾಸ ಮತಯಾಚನೆ ಮಾಡದೆ ಶುರುವಾದ ಕಲಾಪ ಬರೀ ಗದ್ದಲ, ಗಲಾಟೆಯಲ್ಲೇ ನಡೆದಿದೆ....

ಇಂದು ಸಿಎಂ ವಿಶ್ವಾಸಮತಯಾಚನೆ ಮಾಡುವ ವಿಶ್ವಾಸ ಇದೆ – ಕರಂದ್ಲಾಜೆ

2 days ago

ಬೆಂಗಳೂರು: ಇಂದು ಸಂಜೆಯೊಳಗೆ ಸಿಎಂ ವಿಶ್ವಾಸಮತಯಾಚನೆ ಮಾಡುತ್ತಾರೆ ಎನ್ನುವ ವಿಶ್ವಾಸ ನಮಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೆಹಲಿಗೆ ತೆರಳುವ ಮುನ್ನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶುಕ್ರವಾರ ಸದನ ಮುಕ್ತಾಯದ ವೇಳೆ ಸೋಮವಾರ...

ಶಾಸಕರಿಗೆ ವಿಪ್ ನೀಡಬಹುದು – ಸ್ಪೀಕರ್ ರೂಲಿಂಗ್

2 days ago

ಬೆಂಗಳೂರು: ಶಾಸಕಾಂಗ ಪಕ್ಷದ ಅಧ್ಯಕ್ಷರಿಗೆ ವಿಪ್ ನೀಡುವ ಜವಾಬ್ದಾರಿ ಇದೆ ಎಂದು ಸ್ಪೀಕರ್ ರಮೇಶ್ ಕುಮಾರ್ ರೂಲಿಂಗ್ ನೀಡಿದ್ದಾರೆ. ನಿಗದಿ ಪ್ರಕಾರ 11 ಗಂಟೆಗೆ ಕಲಾಪ ಆರಂಭಗೊಳ್ಳಬೇಕಿತ್ತು. ಈ ಮಧ್ಯೆ ಪಕ್ಷೇತರ ಶಾಸಕರ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ತನ್ನ...

ಸಿಎಂ ಖುರ್ಚಿಯ ಡೆಡ್ ಲೈನ್ ಸೋಮವಾರನಾ? ಮಂಗಳವಾರನಾ?

3 days ago

ಬೆಂಗಳೂರು: ಸಿಎಂಗೆ ರಾಜ್ಯಪಾಲರು ವಿಧಿಸಿದ್ದ ಎರಡು ಡೆಡ್ ಲೈನ್‍ಗಳನ್ನು ದಾಟಿದ್ದು, ಸೋಮವಾರ ಸರ್ಕಾರ ಪತನವಾಗುತ್ತಾ? ಸೇಫ್ ಆಗುತ್ತಾ ಎನ್ನುವ ಪ್ರಶ್ನೆ ಎದ್ದಿದೆ. ರಾಜ್ಯಪಾಲರು ನೀಡಿದ ಎರಡು ಡೆಡ್‍ಲೈನ್ ಗಳಿಗೆ ರಾಜ್ಯ ಸರ್ಕಾರ ಡೋಂಟ್‍ಕೇರ್ ಎದ್ದಿದ್ದು ಈಗ ಸ್ಪೀಕರ್ ಅವರೇ ಸೋಮವಾರ ಎಲ್ಲದ್ದಕ್ಕೂ...