Thursday, 18th July 2019

Recent News

1 month ago

ದಾರಿ ಮಧ್ಯೆ ಸಿಗ್ತಿದ್ದಂತೆ ಕರ್ಕೊಂಡು ಹೋಗಿ ಮದ್ವೆ – ಲಾಡ್ಜ್‌ಗೆ ತೆರಳಿ ಸೆಕ್ಸ್

ಮುಂಬೈ: 42 ವರ್ಷದ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ವಿಕಲಚೇತನ ಹುಡುಗಿಯನ್ನು ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಆರೋಪಿಯನ್ನು ಜೋಗೇಶ್ವರಿ ನಿವಾಸಿ ರಾಜೇಶ್ ಪಟೇಲ್ ಎಂದು ಗುರುತಿಸಲಾಗಿದ್ದು, ಆತನನ್ನು ಜೋಗೇಶ್ವರಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯ ತಂದೆ ಪೊಲೀಸ್ ಠಾಣೆಗೆ ಬಂದು, ನನ್ನ ಮಗಳ ವಿಕಲಚೇತನ ಪರಿಸ್ಥಿತಿಯ ಅನುಕೂಲವಾಗಿ ಬಳಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪಟೇಲ್ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಏನಿದು ಪ್ರಕರಣ? ಸಂತ್ರಸ್ತೆ ಕೆಲಸ ಮಾಡುತ್ತಿದ್ದ ಪ್ರಿಂಟಿಂಗ್ ಪ್ರೆಸ್ ಕಚೇರಿಯಲ್ಲಿ ಆರೋಪಿ ಭೇಟಿಯಾಗಿದ್ದನು. ಆರೋಪಿ ಪಟೇಲ್ […]

2 months ago

ಪೋರ್ನ್ ವಿಡಿಯೋ ತೋರಿಸಿ ತಂದೆಯಿಂದ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ

ಮುಂಬೈ: 30 ವರ್ಷದ ಮಲತಂದೆಯೊಬ್ಬ ಅಪ್ರಾಪ್ತ ಹೆಣ್ಣುಮಕ್ಕಳಿಬ್ಬರಿಗೆ ಪೋರ್ನ್ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ನಗರದಲ್ಲಿ ನಡೆದಿದೆ. ಆರೋಪಿಯನ್ನು ಒಶಿವಾರ್ ಪೊಲೀಸರು ಬಂಧಿಸಿದ್ದಾರೆ. 13 ಮತ್ತು 14 ವರ್ಷದ ಅಪ್ರಾಪ್ತ ಮಕ್ಕಳ ತಂದೆ 2018 ರಲ್ಲಿ ಮೃತಪಟ್ಟಿದ್ದರು. ಕೆಲವು ತಿಂಗಳುಗಳ ಹಿಂದೆ ಆರೋಪಿಯನ್ನು ಸಂತ್ರಸ್ತೆಯರ ತಾಯಿ ಎರಡನೇ ಮದುವೆಯಾಗಿದ್ದರು. ಮದುವೆಯಾದ ನಂತರ...

ಲಾಡ್ಜ್‌ನಲ್ಲಿ ಮಂಡ್ಯ ಕಾಂಗ್ರೆಸ್ ನಾಯಕನಿಂದ ಮಹಿಳೆಗೆ ಲೈಂಗಿಕ ದೌರ್ಜನ್ಯ!

5 months ago

ಬೆಂಗಳೂರು: ಮಂಡ್ಯದ ಕಾಂಗ್ರೆಸ್ ನಾಯಕನ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಮೂಡಾ ಮಾಜಿ ಅಧ್ಯಕ್ಷನೂ ಆಗಿರುವ ಮುನಾವರ್ ಖಾನ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪವನ್ನು ಮಾಡಿದ್ದಾರೆ. ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಕರೆಸಿ ಅಲ್ಲಿಂದ ಮೆಜೆಸ್ಟಿಕ್‍ನಲ್ಲಿರುವ ವಂಶಿ ಲಾಡ್ಜ್‌ಗೆ ಕರೆದುಕೊಂಡು...

ಬಾತ್‍ರೂಂನಲ್ಲಿ ಅಡಗಿಸಿಟ್ಟು ಶಿಕ್ಷಕನಿಂದ 14ರ ಬಾಲಕನಿಗೆ ಲೈಂಗಿಕ ದೌರ್ಜನ್ಯ

5 months ago

ನವದೆಹಲಿ: ಶಿಕ್ಷಕನೊಬ್ಬ 14 ವರ್ಷದ ಅಪ್ರಾಪ್ತ ವಿದ್ಯಾರ್ಥಿಗೆ ಆತನ ಮನೆಯಲ್ಲಿಯೇ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಪೂರ್ವ ದೆಹಲಿಯಲ್ಲಿ ನಡೆದಿದೆ. ಈ ಘಟನೆ ಶುಕ್ರವಾರ ನಡೆದಿದ್ದು, ಆರೋಪಿ ಶಿಕ್ಷಕ ಎರಡು ತಿಂಗಳಿನಿಂದ ವಿದ್ಯಾರ್ಥಿಗೆ ಭೋದನೆ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಸದ್ಯಕ್ಕೆ ಆರೋಪಿಯನ್ನು...

ಬೆಂಗ್ಳೂರಿನಲ್ಲಿ ಕೆಲಸ ಹುಡುಕುತ್ತಿರುವ ಯುವತಿಯರೇ ಎಚ್ಚರ ಎಚ್ಚರ

5 months ago

ಬೆಂಗಳೂರು: ವಿದ್ಯಾಭ್ಯಾಸ ಮುಗಿಸಿ ಉದ್ಯೋಗ ಹುಡುಕುತ್ತಿರುವ ಯುವತಿಯರೇ, ನೀವು ಕೆಲಸಕ್ಕೆ ಸೇರುವ ಮುನ್ನ ಈ ಸ್ಟೋರಿ ನೋಡ್ಲೇ ಬೇಕು. ಕಾಲ್ ಸೆಂಟರ್ ಕೆಲಸ, ಕೈತುಂಬ ವೇತನ ಕೊಡುವುದಾಗಿ ಹೇಳಿ ವೇಶ್ಯಾವಾಟಿಕೆಗೆ ಯುವಕರಿಗೆ ಪ್ರಚೋದನೆ ಮಾಡಿ ಅಂತಾರಂತೆ. ಇಂತಹ ಕೆಲಸಕ್ಕೆ ಒಪ್ಪದ ಯುವತಿಯರಿಗೆ...

9 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ಕೊಟ್ಟ ಯುವಕ

8 months ago

ಲಕ್ನೋ: ಉತ್ತರ ಪ್ರದೇಶದ ಮುಜಾಫರ್‍ನಗರ ಜಿಲ್ಲೆಯ ಪಿನ್ನಾ ಗ್ರಾಮದಲ್ಲಿ ಯುವಕನೊಬ್ಬ 9 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ಕೊಟ್ಟಿರುವ ಘಟನೆ ಸೋಮವಾರದಂದು ನಡೆದಿದೆ. ಪಿನ್ನಾ ಗ್ರಾಮದ ನಿವಾಸಿ ಪ್ರವೀನ್ ಕುಮಾರ್ (20) ಕಿರುಕುಳ ಕೊಟ್ಟಿರುವ ಆರೋಪಿ. ಪ್ರವೀನ್ ತನ್ನ ಮನೆ ಹತ್ತಿರವಿದ್ದ...

ಅಕ್ರಮ ಸಂಬಂಧದ ಬಗ್ಗೆ ಹೇಳಿದ ಪತಿಗೆ ಪತ್ನಿ ಸಾಥ್ – ದಂಪತಿ ಬಂಧನ

9 months ago

ಬೆಂಗಳೂರು: ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ ದಂಪತಿಯನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ. ಇಮ್ರಾನ್ ಹಾಗೂ ಸೀಮಾ ಖಾನ್ ಬಂಧಿತ ದಂಪತಿ. ಸಂತ್ರಸ್ತ ಮಹಿಳೆ ಪತಿ ಅನಾರೋಗ್ಯ ಪೀಡಿತರಾಗಿದ್ದು, ಇದನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹಣಕ್ಕೆ...

ನಟ ಅರ್ಜುನ್ ಸರ್ಜಾಗೆ ನೋಟಿಸ್

9 months ago

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾಗೆ ನೋಟಿಸ್ ಜಾರಿ ಮಾಡಲಾಗಿದೆ. ಹೌದು. ಸೋಮವಾರ ವಿಚಾರಣೆಗೆ ಹಾಜರಾಗುವಂತೆ ನಟನಿಗೆ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಈ ನೋಟಿಸ್ ಜಾರಿ ಮಾಡಿದ್ದಾರೆ. ಹೀಗಾಗಿ ನಾಳೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ...